ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

EXPLAINER-ಅಮೆರಿಕ ಬಾಲ್ಟಿಮೋರ್ ಬಂದರಿನ ಸೇತುವೆಗೆ ಡಾಲಿ ಡಿಕ್ಕಿಯಿಂದ ಆಗಿದ್ದೇನು?

ಸಿಎಎ ಬಗ್ಗೆ ರಾಹುಲ್‌ ಗಾಂಧಿ ಮೌನ: ಕೇರಳ ಸಿಎಂ ಪಿಣರಾಯಿ ವಿಜಯನ್

‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತಂತೆ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಮೌನ ವಹಿಸಿದ್ದಾರೆ’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ದೂರಿದ್ದಾರೆ.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ಬಸವರಾಜ ರಾಯರೆಡ್ಡಿ

‘ರಾಜ್ಯಕ್ಕೆ ₹11,495 ಕೋಟಿ ಅನುದಾನ ಬಿಡುಗಡೆ ಮಾಡುವಂತೆ 15ನೇ ಹಣಕಾಸು ಆಯೋಗವು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಅದನ್ನು ತಿರಸ್ಕರಿಸುವ ಮೂಲಕ ರಾಜ್ಯದ ಜನತೆಗೆ ಅನ್ಯಾಯ ಮಾಡುತ್ತಿದೆ’ ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ದೂರಿದರು.

ಗಡಿ ವಿಚಾರ: ಭಾರತ– ಚೀನಾ ಮಾತುಕತೆ

ದೆಹಲಿ ಮೆಟ್ರೋ ಕಂಬದಲ್ಲಿ ‘ಖಾಲಿಸ್ತಾನ’ ಪರ ಬರಹ

ದೆಹಲಿಯ ಮೆಟ್ರೊ ನಿಲ್ದಾಣದಲ್ಲಿ ಖಾಲಿಸ್ತಾನ ಪರ ಬರಹಗಳನ್ನು ಬರೆದಿರುವುದು ಪತ್ತೆಯಾಗಿದೆ. ಪಶ್ಚಿಮ ದೆಹಲಿಯ ಪಂಜಾಬಿ ಬಾಗ್‌ ಮೆಟ್ರೊ ನಿಲ್ದಾಣದ ಕಂಬದ ಮೇಲೆ ಗುರುವಾರ ಮುಂಜಾನೆ ಖಾಲಿಸ್ತಾನ ಪರ ಬರಹಗಳು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ | ತನಿಖೆ ಎದುರಿಸಲು ಸಿದ್ಧ: ಅರವಿಂದ ಕೇಜ್ರಿವಾಲ್

‘ಆಮ್‌ ಆದ್ಮಿ ಪಕ್ಷ (ಎಎಪಿ) ಭ್ರಷ್ಟಾಚಾರ ನಡೆಸಿದೆ ಎಂದು ದೇಶದ ಮುಂದೆ ಬಿಂಬಿಸಲಾಗುತ್ತಿದ್ದು, ನನ್ನ ವಿರುದ್ಧದ ಆರೋಪಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆ ಎದುರಿಸಲು ನಾನು ಸಿದ್ಧ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಇಲ್ಲಿನ ನ್ಯಾಯಾಲಯಕ್ಕೆ ಗುರುವಾರ ತಿಳಿಸಿದರು.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಂಕಿತ ಬಂಧನ, ಪ್ರಕರಣ ಭೇದಿಸಿದ ಎನ್‌ಐಎ

ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಎನ್ನಲಾದ ಮುಜಾಮೀಲ್ ಶರೀಫ್‌ನನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಗುರುವಾರ ಬಂಧಿಸಿದ್ದು, ಪ್ರಕರಣದಲ್ಲಿ ಮೊದಲ ವ್ಯಕ್ತಿ ಬಂಧನ ಇದಾಗಿದೆ.

EXPLAINER-ಅಮೆರಿಕ ಬಾಲ್ಟಿಮೋರ್ ಬಂದರಿನ ಸೇತುವೆಗೆ ಡಾಲಿ ಡಿಕ್ಕಿಯಿಂದ ಆಗಿದ್ದೇನು?

EXPLAINER-ಅಮೆರಿಕ ಬಾಲ್ಟಿಮೋರ್ ಬಂದರಿನ ಸೇತುವೆಗೆ ಡಾಲಿ ಡಿಕ್ಕಿಯಿಂದ ಆಗಿದ್ದೇನು?
ಸುಗಮ ಸಂಚಾರಕ್ಕೆ ನೆರವಾಗುತ್ತಿದ್ದ ಫ್ರಾನ್ಸಿಸ್‌ ಸ್ಕಾಟ್‌ ಕೀ ಸೇತುವೆಗೆ ಡಾಲಿ ಎಂಬ ಹಡಗು ಮಾರ್ಚ್ 26ರಂದು ಡಿಕ್ಕಿ ಹೊಡೆದ ಪರಿಣಾಮ ಆರು ಜನ ಮೃತಪಟ್ಟಿದ್ದಾರೆ. ಅಷ್ಟು ಮಾತ್ರವಲ್ಲ, ಅಮೆರಿಕಕ್ಕೆ ಅತಿ ಹೆಚ್ಚಿನ ಆದಾಯ ತಂದುಕೊಡುತ್ತಿದ್ದ ಬಂದರಿನ ಸಂಪರ್ಕ ಕೊಂಡಿಯೇ ಕಳಚಿಬಿದ್ದಿದೆ. ಅದರ ಮಾಹಿತಿ ಇಲ್ಲಿದೆ

ಸಿಎಎ ಬಗ್ಗೆ ರಾಹುಲ್‌ ಗಾಂಧಿ ಮೌನ: ಕೇರಳ ಸಿಎಂ ಪಿಣರಾಯಿ ವಿಜಯನ್

ಸಿಎಎ ಬಗ್ಗೆ ರಾಹುಲ್‌ ಗಾಂಧಿ ಮೌನ: ಕೇರಳ ಸಿಎಂ ಪಿಣರಾಯಿ ವಿಜಯನ್
‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತಂತೆ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಮೌನ ವಹಿಸಿದ್ದಾರೆ’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ದೂರಿದ್ದಾರೆ.
ADVERTISEMENT

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ಬಸವರಾಜ ರಾಯರೆಡ್ಡಿ

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ಬಸವರಾಜ ರಾಯರೆಡ್ಡಿ
‘ರಾಜ್ಯಕ್ಕೆ ₹11,495 ಕೋಟಿ ಅನುದಾನ ಬಿಡುಗಡೆ ಮಾಡುವಂತೆ 15ನೇ ಹಣಕಾಸು ಆಯೋಗವು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಅದನ್ನು ತಿರಸ್ಕರಿಸುವ ಮೂಲಕ ರಾಜ್ಯದ ಜನತೆಗೆ ಅನ್ಯಾಯ ಮಾಡುತ್ತಿದೆ’ ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ದೂರಿದರು.

ಗಡಿ ವಿಚಾರ: ಭಾರತ– ಚೀನಾ ಮಾತುಕತೆ

ಗಡಿ ವಿಚಾರ: ಭಾರತ– ಚೀನಾ ಮಾತುಕತೆ
ಪೂರ್ವ ಲಡಾಖ್‌ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾ ರಾಜತಾಂತ್ರಿಕರ ನಡುವೆ ಮತ್ತೊಂದು ಸುತ್ತಿನ ಮಾತುಕತೆ ನಡೆದಿದ್ದು, ಉಭಯ ದೇಶಗಳು ರಾಜತಾಂತ್ರಿಕ ಮತ್ತು ಸೇನಾ ಕಾರ್ಯವಿಧಾನಗಳ ಮೂಲಕ ನಿಯಮಿತ ಸಂಪರ್ಕ ಕಾಯ್ದುಕೊಳ್ಳಲು ಸಮ್ಮತಿಸಿವೆ.

ದೆಹಲಿ ಮೆಟ್ರೋ ಕಂಬದಲ್ಲಿ ‘ಖಾಲಿಸ್ತಾನ’ ಪರ ಬರಹ

ದೆಹಲಿ ಮೆಟ್ರೋ ಕಂಬದಲ್ಲಿ ‘ಖಾಲಿಸ್ತಾನ’ ಪರ ಬರಹ
ದೆಹಲಿಯ ಮೆಟ್ರೊ ನಿಲ್ದಾಣದಲ್ಲಿ ಖಾಲಿಸ್ತಾನ ಪರ ಬರಹಗಳನ್ನು ಬರೆದಿರುವುದು ಪತ್ತೆಯಾಗಿದೆ. ಪಶ್ಚಿಮ ದೆಹಲಿಯ ಪಂಜಾಬಿ ಬಾಗ್‌ ಮೆಟ್ರೊ ನಿಲ್ದಾಣದ ಕಂಬದ ಮೇಲೆ ಗುರುವಾರ ಮುಂಜಾನೆ ಖಾಲಿಸ್ತಾನ ಪರ ಬರಹಗಳು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ | ತನಿಖೆ ಎದುರಿಸಲು ಸಿದ್ಧ: ಅರವಿಂದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣ | ತನಿಖೆ ಎದುರಿಸಲು ಸಿದ್ಧ: ಅರವಿಂದ ಕೇಜ್ರಿವಾಲ್
‘ಆಮ್‌ ಆದ್ಮಿ ಪಕ್ಷ (ಎಎಪಿ) ಭ್ರಷ್ಟಾಚಾರ ನಡೆಸಿದೆ ಎಂದು ದೇಶದ ಮುಂದೆ ಬಿಂಬಿಸಲಾಗುತ್ತಿದ್ದು, ನನ್ನ ವಿರುದ್ಧದ ಆರೋಪಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆ ಎದುರಿಸಲು ನಾನು ಸಿದ್ಧ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಇಲ್ಲಿನ ನ್ಯಾಯಾಲಯಕ್ಕೆ ಗುರುವಾರ ತಿಳಿಸಿದರು.

ಪಟ್ಟಭದ್ರರಿಂದ ನ್ಯಾಯಾಂಗಕ್ಕೆ ಅಗೌರವ ತರುವ ಯತ್ನ: ವಕೀಲರಿಂದ ಸಿಜೆಐಗೆ ಪತ್ರ

ನ್ಯಾಯಾಂಗದ ಮೇಲೆ ಒತ್ತಡ ತರಲು ಮತ್ತು ನ್ಯಾಯಾಲಯಗಳ ಮೇಲಿನ ಗೌರವಕ್ಕೆ ಕುತ್ತು ತರಲು ‘ಪಟ್ಟಭದ್ರ ಹಿತಾಸಕ್ತಿಗಳ ಗುಂಪೊಂದು’ ಯತ್ನಿಸುತ್ತಿದೆ ಎಂದು ಆರೋಪಿಸಿ 600ಕ್ಕೂ ಹೆಚ್ಚು ಮಂದಿ ವಕೀಲರು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ.

ಎರಡನೇ ಹಂತದ ಮತದಾನ: ಅಧಿಸೂಚನೆ ಪ್ರಕಟ

ಎರಡನೇ ಹಂತದ ಮತದಾನ: ಅಧಿಸೂಚನೆ ಪ್ರಕಟ
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕಾಗಿ ಚುನಾವಣಾ ಆಯೋಗವು ಗುರುವಾರ ಅಧಿಸೂಚನೆ ಹೊರಡಿಸಿದೆ.

ಕಾಂಗ್ರೆಸ್ ಸಭೆ | ಅಮಿತ್‌ ಶಾ ಗೂಂಡಾ, ರೌಡಿ: ಯತೀಂದ್ರ ಸಿದ್ದರಾಮಯ್ಯ

‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಇಂಥವರನ್ನು ಪ್ರಧಾನಿ ಮೋದಿಯವರು ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆ’ ಎಂದು ಕಾಂಗ್ರೆಸ್‌ ಮುಖಂಡ ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ವಾಗ್ದಾಳಿ ನಡೆಸಿದರು.

Exclusive Interview: ‘ಬ್ಲಿಂಕ್‌’ಗೆ ಸೈ ಎಂದ ಪ್ರೇಕ್ಷಕ: ಏನಂತಾರೆ ನಿರ್ದೇಶಕ ?

‘ಬ್ಲಿಂಕ್’ ಕನ್ನಡ ಸಿನಿಮಾ ಪ್ರೇಕ್ಷಕರನ್ನು ಚಿತ್ರಮಂದಿರಗಳಿಗೆ ಸೆಳೆಯಲು ಯಶಸ್ವಿಯಾಗುತ್ತಿದೆ. ಯುವ ತಂಡ ರೂಪಿಸಿದ ಈ ಚಿತ್ರ ಯುವಸಮೂಹವನ್ನು ಆಕರ್ಷಿಸುತ್ತಿದೆ. ಈ ಚಿತ್ರದ ಯಶಸ್ಸಿನ ಬಗ್ಗೆ ಈ ಸಂದರ್ಶನದಲ್ಲಿ ಮಾತನಾಡಿದ್ದಾರೆ ‘ಬ್ಲಿಂಕ್‌’ ನಿರ್ದೇಶಕ ಮತ್ತು ನಿರ್ಮಾಪಕ.

ಪಿಟಿಐ ಪತ್ರಕರ್ತೆಯ ಮೇಲೆ ಹಲ್ಲೆ: NCW ಸದಸ್ಯೆ ಖುಷ್ಬೂ ಸುಂದರ್ ಖಂಡನೆ

ಪಿಟಿಐ ಸುದ್ದಿ ಸಂಸ್ಥೆಯ ಮಹಿಳಾ ಪತ್ರಕರ್ತೆಯ ಮೇಲೆ ಎಎನ್‌ಐ ಸುದ್ದಿ ಸಂಸ್ಥೆಯ ಪತ್ರಕರ್ತ ಹಲ್ಲೆ ನಡೆಸಿರುವುದಕ್ಕೆ ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯೂ) ಸದಸ್ಯೆ ಖುಷ್ಬೂ ಸುಂದರ್ ಆಘಾತ ವ್ಯಕ್ತಪಡಿಸಿದ್ದು, ಆತನ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಸುಭಾಷಿತ: 28 ಮಾರ್ಚ್ 2024, ಗುರುವಾರ
ADVERTISEMENT

ಸಿನಿಮಾ

ಇನ್ನಷ್ಟು