ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಕರ್ನಾಟಕದಲ್ಲಿ ಪಿಎಫ್‌ಐ ಜತೆ ಬಿಜೆಪಿ ಒಪ್ಪಂದ: ದಿಗ್ವಿಜಯ್ ಸಿಂಗ್

IPL 2024 |RR vs LSG: ಟಾಸ್‌ ಗೆದ್ದ ರಾಜಸ್ಥಾನ ಫೀಲ್ಡಿಂಗ್‌ ಆಯ್ಕೆ

IPL 2024 ಲಖನೌ ಸೂಪರ್‌ಜೈಂಟ್ಸ್ ತಂಡವು ತನ್ನ ತವರಿನಲ್ಲಿ ಶನಿವಾರ ಸಂಜೆ ರಾಜಸ್ಥಾನ ರಾಯಲ್ಸ್‌ ವಿರುದ್ಧ ಆಡುತ್ತಿದೆ.

ಮಹಾಜನ್ ಪುತ್ರಿಗೆ ನೀಡಿದ್ದ ಟಿಕೆಟ್‌ ಹಿಂಪಡೆದ BJP: 26/11 ವಕೀಲ ಉಜ್ವಲ್‌ ಕಣಕ್ಕೆ

ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದ ದಿ. ಪ್ರಮೋದ ಮಹಾಜನ್ ಪುತ್ರಿ ಪೂನಂ ಅವರ ಹೆಸರು ಕೈಬಿಟ್ಟ ಬಿಜೆಪಿ, 26/11 ದಾಳಿ ಪ್ರಕರಣದಲ್ಲಿ ಸರ್ಕಾರಿ ವಕೀಲರಾಗಿದ್ದ ಉಜ್ವಲ್‌ ನಿಕ್ಕಂ ಅವರನ್ನು ಕಣಕ್ಕಿಳಿಸುತ್ತಿರುವುದಾಗಿ ಘೋಷಿಸಿದೆ.

LS Polls 2024 | ಶೇ 65ರಷ್ಟು ವಿದ್ಯಾವಂತ ಯುವಕರಿಗೆ ಉದ್ಯೋಗವಿಲ್ಲ: ಖರ್ಗೆ

60ರ ಹರೆಯದ ಅಲೆಜಾಂಡ್ರಾ ಮುಡಿಗೇರಿತು 'ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್' ಕಿರೀಟ

ಅರ್ಜೆಂಟೀನಾದ ಬ್ಯೂನಸ್ ಐರಿಸ್​​ ಪ್ರಾಂತ್ಯದ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ 60 ವರ್ಷದ ಮಹಿಳೆ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಕುಡಿದು ಅಮ್ಮನಿಗೆ ಹೊಡೆಯುತ್ತಿದ್ದ ಅಪ್ಪನ ನಡವಳಿಕೆಗೆ ನೊಂದು ಬಾಲಕಿ ಆತ್ಮಹತ್ಯೆ

ಮದ್ಯಪಾನ ಮಾಡಿ ತಾಯಿಗೆ ಥಳಿಸುತ್ತಿದ್ದ ತಂದೆಯ ವರ್ತನೆಯಿಂದ ನೊಂದು 17 ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್‌ಗೋನ್‌ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೋದಿ ಸುಳ್ಳಿನ ಕಾರ್ಖಾನೆ ಸದಾ ಯಶಸ್ವಿಯಾಗಲ್ಲ: ಖರ್ಗೆ

ಪ್ರಧಾನಿಯನ್ನು ‘ಸುಳ್ಳುಗಾರರ ಸರದಾರ’ ಎಂದು ಟೀಕಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ದೇಶಕ್ಕಾಗಿ PMಗಳು ಬಲಿಯಾಗಿದ್ದಾರೆ; ಸುಳ್ಳು ಹೇಳುವ PM ಇದೇ ಮೊದಲು: ಪ್ರಿಯಾಂಕಾ

‘ಛಿದ್ರಗೊಂಡ ದೇಹದ ಹಲವು ತುಂಡುಗಳನ್ನು ಜೋಡಿಸಿ ಮನೆಗೆ ತಂದಿದ್ದ ನನ್ನ ತಂದೆಯನ್ನೂ ಒಳಗೊಂಡಂತೆ ಹಲವು ಪ್ರಧಾನಿಗಳನ್ನು ನಾನು ನೋಡಿದ್ದೇನೆ. ಆದರೆ ಇಂಥ ಸುಳ್ಳು ಹೇಳುವವರನ್ನು ಎಂದೂ ಕಂಡಿರಲಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತಿರುಗೇಟು ನೀಡಿದ್ದಾರೆ.

IPL 2024 | DC vs MI: ಮುಂಬೈ ವಿರುದ್ಧ ಡೆಲ್ಲಿಗೆ 10 ರನ್‌ಗಳ ಜಯ

ಶನಿವಾರದ ಐಪಿಎಲ್‌ ಟೂರ್ನಿಯಲ್ಲಿ ಮುಂಬೈ ವಿರುದ್ಧ ಡೆಲ್ಲಿ 10 ರನ್‌ಗಳ ಜಯ ಸಾಧಿಸಿತು..
ADVERTISEMENT

ಮಹಾಜನ್ ಪುತ್ರಿಗೆ ನೀಡಿದ್ದ ಟಿಕೆಟ್‌ ಹಿಂಪಡೆದ BJP: 26/11 ವಕೀಲ ಉಜ್ವಲ್‌ ಕಣಕ್ಕೆ

ಮಹಾಜನ್ ಪುತ್ರಿಗೆ ನೀಡಿದ್ದ ಟಿಕೆಟ್‌ ಹಿಂಪಡೆದ BJP: 26/11 ವಕೀಲ ಉಜ್ವಲ್‌ ಕಣಕ್ಕೆ
ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದ ದಿ. ಪ್ರಮೋದ ಮಹಾಜನ್ ಪುತ್ರಿ ಪೂನಂ ಅವರ ಹೆಸರು ಕೈಬಿಟ್ಟ ಬಿಜೆಪಿ, 26/11 ದಾಳಿ ಪ್ರಕರಣದಲ್ಲಿ ಸರ್ಕಾರಿ ವಕೀಲರಾಗಿದ್ದ ಉಜ್ವಲ್‌ ನಿಕ್ಕಂ ಅವರನ್ನು ಕಣಕ್ಕಿಳಿಸುತ್ತಿರುವುದಾಗಿ ಘೋಷಿಸಿದೆ.

LS Polls 2024 | ಶೇ 65ರಷ್ಟು ವಿದ್ಯಾವಂತ ಯುವಕರಿಗೆ ಉದ್ಯೋಗವಿಲ್ಲ: ಖರ್ಗೆ

LS Polls 2024 | ಶೇ 65ರಷ್ಟು ವಿದ್ಯಾವಂತ ಯುವಕರಿಗೆ ಉದ್ಯೋಗವಿಲ್ಲ: ಖರ್ಗೆ
ದೇಶದಲ್ಲಿ ಶೇ 65ರಷ್ಟು ವಿದ್ಯಾವಂತ ಯುವಕರು ಉದ್ಯೋಗವಿಲ್ಲದೆ ಇದ್ದಾರೆ. ಇದಕ್ಕೆ ಬಿಜೆಪಿ ನೇರ ಕಾರಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

60ರ ಹರೆಯದ ಅಲೆಜಾಂಡ್ರಾ ಮುಡಿಗೇರಿತು 'ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್' ಕಿರೀಟ

60ರ ಹರೆಯದ ಅಲೆಜಾಂಡ್ರಾ ಮುಡಿಗೇರಿತು 'ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್' ಕಿರೀಟ
ಅರ್ಜೆಂಟೀನಾದ ಬ್ಯೂನಸ್ ಐರಿಸ್​​ ಪ್ರಾಂತ್ಯದ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ 60 ವರ್ಷದ ಮಹಿಳೆ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಕುಡಿದು ಅಮ್ಮನಿಗೆ ಹೊಡೆಯುತ್ತಿದ್ದ ಅಪ್ಪನ ನಡವಳಿಕೆಗೆ ನೊಂದು ಬಾಲಕಿ ಆತ್ಮಹತ್ಯೆ

ಕುಡಿದು ಅಮ್ಮನಿಗೆ ಹೊಡೆಯುತ್ತಿದ್ದ ಅಪ್ಪನ ನಡವಳಿಕೆಗೆ ನೊಂದು ಬಾಲಕಿ ಆತ್ಮಹತ್ಯೆ
ಮದ್ಯಪಾನ ಮಾಡಿ ತಾಯಿಗೆ ಥಳಿಸುತ್ತಿದ್ದ ತಂದೆಯ ವರ್ತನೆಯಿಂದ ನೊಂದು 17 ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಖಾರ್‌ಗೋನ್‌ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಾಮರಾಜನಗರ: ಇಂಡಿಗನತ್ತದಲ್ಲಿ ಏ.29ರಂದು ಮರು ಮತದಾನ

ಚಾಮರಾಜನಗರ: ಶುಕ್ರವಾರ ನಡೆದ ಮತದಾನದ ಸಂದರ್ಭದಲ್ಲಿ ಘರ್ಷಣೆಯಿಂದಾಗಿ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂ ಹಾನಿಗೊಳಗಾದ ಹನೂರು ತಾಲ್ಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ (ಏ.29) ಮರು ಮತದಾನ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ.

ಅಮೆರಿಕದಲ್ಲಿ ಅಪಘಾತ: 20 ಅಡಿ ಎತ್ತರದ ಮರವೇರಿದ SUV; 3 ಭಾರತೀಯ ಮಹಿಳೆಯರ ಸಾವು

ಗುಜರಾತ್ ಮೂಲದ ಮಹಿಳೆಯರು ಸಂಚರಿಸುತ್ತಿದ್ದ ಎಸ್‌ಯುವಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಮೂವರು ಮಹಿಳೆಯರು ಮೃಪಟ್ಟಿದ್ದಾರೆ. 20 ಅಡಿ ಎತ್ತರದ ಮರವೇರಿರುವ ಕಾರು ಅಪಘಾತದ ಭೀಕರತೆಗೆ ಸಾಕ್ಷಿಯಂತಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ಮೀಸಲಾತಿ ಸಿಗದಿರಲು BJPಯಿಂದ ಉದ್ದೇಶಪೂರ್ವಕ ಪಶ್ನೆ ಪತ್ರಿಕೆ ಸೋರಿಕೆ: ಅಖಿಲೇಶ್

ಯುವಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಪ್ರಯೋಜನವನ್ನು ನಿರಾಕರಿಸುವ ಉದ್ದೇಶದಿಂದ ಸರ್ಕಾರಿ ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಲೋಕಸಭಾ ಚುನಾವಣೆ: ದೆಹಲಿಯಲ್ಲಿ ಎಎಪಿಯ ವಾರ್ ರೂಮ್ ಉದ್ಘಾಟನೆ​

ಲೋಕಸಭಾ ಚುನಾವಣೆಗಾಗಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಸ್ಥಾಪಿಸಿರುವ ವಾರ್ ರೂಮ್ ಅನ್ನು ಪಕ್ಷದ ಹಿರಿಯ ನಾಯಕ ಗೋಪಾಲ್ ರಾಯ್ ಅವರು ಶನಿವಾರ ಉದ್ಘಾಟಿಸಿದರು.

ಬರ ಪರಿಹಾರ | ರಾಜ್ಯ ಸರ್ಕಾರದ ನ್ಯಾಯಾಂಗ ಹೋರಾಟಕ್ಕೆ ಭಾಗಶಃ ಜಯ– ಕಾಂಗ್ರೆಸ್‌

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಇಂದು ರಾಜ್ಯಕ್ಕೆ ₹3,454 ಕೋಟಿ ಬರ ಪರಿಹಾ ಘೋಷಿಸಿದ್ದು, ರಾಜ್ಯ ಸರ್ಕಾರದ ನ್ಯಾಯಾಂಗ ಹೋರಾಟಕ್ಕೆ ಭಾಗಶಃ ಜಯ ಸಿಕ್ಕಿದಂತಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಸುಭಾಷಿತ: ಶನಿವಾರ, 27 ಏಪ್ರಿಲ್ 2024