ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ರಾಷ್ಟ್ರೀಯ

ADVERTISEMENT

ಛತ್ತೀಸಗಢ: ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಸಾವು

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ವಿಷ್ಣುದೇವ್‌ ಸಾಯ್‌ ತಿಳಿಸಿದರು.
Last Updated 10 ಮೇ 2024, 16:24 IST
ಛತ್ತೀಸಗಢ: ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಸಾವು

ಕಾಂಗ್ರೆಸ್ ಕೂಡ ತಪ್ಪು ಮಾಡಿದೆ: ರಾಹುಲ್ ಗಾಂಧಿ

ಕಾಂಗ್ರೆಸ್ ಕೂಡ ತಪ್ಪುಗಳನ್ನು ಮಾಡಿದೆ ಮತ್ತು ಅದು ಭವಿಷ್ಯದಲ್ಲಿ ತನ್ನ ರಾಜಕಾರಣ ಬದಲಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಅಭಿಪ್ರಾಯಪಟ್ಟಿದ್ದಾರೆ.
Last Updated 10 ಮೇ 2024, 16:11 IST
ಕಾಂಗ್ರೆಸ್ ಕೂಡ ತಪ್ಪು ಮಾಡಿದೆ: ರಾಹುಲ್ ಗಾಂಧಿ

ಮತದಾನ ಪ್ರಮಾಣ: ಎಐಸಿಸಿ ಅಧ್ಯಕ್ಷರ ಪತ್ರಕ್ಕೆ ಚುನಾವಣಾ ಆಯೋಗ ತೀವ್ರ ಆಕ್ಷೇಪ

ಮತದಾನ ಪ್ರಮಾಣದ ಮಾಹಿತಿ ನೀಡುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿರೋಧ ಪಕ್ಷಗಳ ನಾಯಕರಿಗೆ ಬರೆದಿದ್ದ ಪತ್ರಕ್ಕೆ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅದು ‘ಪಕ್ಷಪಾತದ ನಿರೂಪಣೆ’ ಸೃಷ್ಟಿಸುವ ಪ್ರಯತ್ನ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
Last Updated 10 ಮೇ 2024, 16:09 IST
ಮತದಾನ ಪ್ರಮಾಣ: ಎಐಸಿಸಿ ಅಧ್ಯಕ್ಷರ ಪತ್ರಕ್ಕೆ ಚುನಾವಣಾ ಆಯೋಗ ತೀವ್ರ ಆಕ್ಷೇಪ

ಸಂದೇಶ್‌ಖಾಲಿ | ಪ್ರಕರಣ ಹಿಂಪಡೆಯಲು ಸಂತ್ರಸ್ತೆಯರಿಗೆ ಒತ್ತಾಯ: ಮಹಿಳಾ ಆಯೋಗ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿನ ಮಹಿಳೆಯರು ತಾವು ನೀಡಿದ ದೂರುಗಳನ್ನು ಹಿಂಪಡೆಯುವಂತೆ ಟಿಎಂಸಿ ಕಾರ್ಯಕರ್ತರು ಬಲವಂತ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಆರೋಪಿಸಿದೆ. ಅಲ್ಲದೆ ಈ ಕುರಿತು ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದು ಅದು ಮನವಿ ಮಾಡಿದೆ.
Last Updated 10 ಮೇ 2024, 16:00 IST
ಸಂದೇಶ್‌ಖಾಲಿ | ಪ್ರಕರಣ ಹಿಂಪಡೆಯಲು ಸಂತ್ರಸ್ತೆಯರಿಗೆ ಒತ್ತಾಯ: ಮಹಿಳಾ ಆಯೋಗ

ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು | ಪ್ರಜಾತಂತ್ರದ ಜಯ: ಎಎಪಿ

ದೆಹಲಿ ಮುಖ್ಯಮಂತ್ರಿಯೂ ಆಗಿರುವ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಹೇಳಿರುವ ಆಮ್‌ ಆದ್ಮಿ ಪಕ್ಷ (ಎಎಪಿ), ಇದು ಪ್ರಜಾತಂತ್ರದ ಗೆಲುವು ಎಂದು ಶುಕ್ರವಾರ ಹೇಳಿದೆ.
Last Updated 10 ಮೇ 2024, 15:55 IST
ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು | ಪ್ರಜಾತಂತ್ರದ ಜಯ: ಎಎಪಿ

48 ಗಂಟೆ ಒಳಗೆ ಮತದಾನದ ಮಾಹಿತಿ ನೀಡಲು ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ

ಲೋಕಸಭೆ ಚುನಾವಣೆಯ ಪ್ರತಿ ಹಂತದ ಮತದಾನ ಮುಗಿದ 48 ಗಂಟೆಗಳ ಒಳಗೆ ಮತಗಟ್ಟೆವಾರು ಮತದಾನದ ಸಂಪೂರ್ಣ ಅಂಕಿ ಅಂಶಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಎಡಿಆರ್‌ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
Last Updated 10 ಮೇ 2024, 15:48 IST
48 ಗಂಟೆ ಒಳಗೆ ಮತದಾನದ ಮಾಹಿತಿ ನೀಡಲು ಕೋರಿ  ಸುಪ್ರೀಂಕೋರ್ಟ್‌ಗೆ ಅರ್ಜಿ

ಅಲ್ಪಮತಕ್ಕೆ ಕುಸಿದ ಹರಿಯಾಣ ಸರ್ಕಾರ ವಜಾಕ್ಕೆ ಕಾಂಗ್ರೆಸ್‌ ಮನವಿ

ರಾಷ್ಟ್ರಪತಿ ಆಡಳಿತ ಹೇರಲು ರಾಜ್ಯಪಾಲರಿಗೆ ಕೋರಿಕೆ
Last Updated 10 ಮೇ 2024, 15:40 IST
ಅಲ್ಪಮತಕ್ಕೆ ಕುಸಿದ ಹರಿಯಾಣ ಸರ್ಕಾರ ವಜಾಕ್ಕೆ ಕಾಂಗ್ರೆಸ್‌ ಮನವಿ
ADVERTISEMENT

PHOTOS | ಜೈಲಿನಿಂದ ಅರವಿಂದ ಕೇಜ್ರಿವಾಲ್ ಬಿಡುಗಡೆ– ಎಎಪಿ ಕಾರ್ಯಕರ್ತರ ಸಂಭ್ರಮ

ಕೇಜ್ರಿವಾಲ್ ಬಿಡುಗಡೆ– ಎಎಪಿ ಕಾರ್ಯಕರ್ತರ ಸಂಭ್ರಮ
Last Updated 10 ಮೇ 2024, 15:37 IST
PHOTOS | ಜೈಲಿನಿಂದ ಅರವಿಂದ ಕೇಜ್ರಿವಾಲ್ ಬಿಡುಗಡೆ– ಎಎಪಿ ಕಾರ್ಯಕರ್ತರ ಸಂಭ್ರಮ
err

ಪನ್ನೂ ಹತ್ಯೆ ಸಂಚು | ಭಾರತ– ಅಮೆರಿಕ ಸಂಬಂಧಕ್ಕೆ ತೊಂದರೆಯಿಲ್ಲ: ಜೈಶಂಕರ್‌

ಖಾಲಿಸ್ತಾನಿ ಪ್ರತ್ಯೇಕತವಾದಿ ನಾಯಕ ಗುರುಪತ್ವಂತ್‌ ಸಿಂಗ್‌ ಪನ್ನೂ ಅವರ ಹತ್ಯೆಗೆ ರೂಪಿಸಲಾಗಿತ್ತು ಎನ್ನಲಾದ ಸಂಚಿಗೆ ಭಾರತೀಯ ಅಧಿಕಾರಿ ನಂಟಿತ್ತು ಎಂದು ಅಮೆರಿಕ ಮಾಡಿರುವ ಆರೋಪದಿಂದ ಉಭಯ ರಾಷ್ಟ್ರಗಳ ಸಂಬಂಧಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ತಿಳಿಸಿದ್ದಾರೆ.
Last Updated 10 ಮೇ 2024, 15:24 IST
ಪನ್ನೂ ಹತ್ಯೆ ಸಂಚು | ಭಾರತ– ಅಮೆರಿಕ ಸಂಬಂಧಕ್ಕೆ ತೊಂದರೆಯಿಲ್ಲ: ಜೈಶಂಕರ್‌

ದೇವರ ಹೆಸರಲ್ಲಿ ಬಿಜೆಪಿ ಮತಯಾಚನೆ: ಪ್ರಿಯಾಂಕಾ ಗಾಂಧಿ

ಹಣದುಬ್ಬರ‌ ಮತ್ತು ನಿರುದ್ಯೋಗ ಸಮಸ್ಯೆಯ ಬಗ್ಗೆ ಮಾತನಾಡುವುದನ್ನು ಬಿಟ್ಟು ಬಿಜೆಪಿಯು ದೇವರ ಹೆಸರಿನಲ್ಲಿ ಮತಯಾಚಿಸುತ್ತಿದೆ ಎಂದು ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರ ಆರೋಪಿಸಿದರು.
Last Updated 10 ಮೇ 2024, 14:30 IST
ದೇವರ ಹೆಸರಲ್ಲಿ ಬಿಜೆಪಿ ಮತಯಾಚನೆ: ಪ್ರಿಯಾಂಕಾ ಗಾಂಧಿ
ADVERTISEMENT