ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಮತ್ತೆ ಹೆಚ್ಚಳ: ಏಪ್ರಿಲ್‌ 1ರಿಂದ ಜಾರಿ

Published 28 ಮಾರ್ಚ್ 2024, 14:40 IST
Last Updated 28 ಮಾರ್ಚ್ 2024, 14:40 IST
ಅಕ್ಷರ ಗಾತ್ರ

ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್ ವೇ ಟೋಲ್ ದರ ಹೆಚ್ಚಳ ಮಾಡಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ನಿರ್ಧಾರ ಮಾಡಿದೆ. ಈ ಮೂಲಕ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ ನೀಡಿದ್ದು ಒಂದು ವರ್ಷದ ಅವಧಿಯಲ್ಲಿ ಹೆದ್ದಾರಿ ಟೋಲ್ ಎರಡು ಸಲ ಪರಿಷ್ಕರಣೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT