ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ವಿದೇಶ

ADVERTISEMENT

ಚೀನಾ: ಶಾಲೆಯಲ್ಲಿ ಚಾಕುವಿನಿಂದ ಇರಿದು ಇಬ್ಬರ ಹತ್ಯೆ

ಚೀನಾದಲ್ಲಿ ಮಹಿಳೆಯೊಬ್ಬರು ಶಾಲೆಗೆ ನುಗ್ಗಿ ಮನಬಂದಂತೆ ಚಾಕುವಿನಿಂದ ಇರಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದಾರೆ.
Last Updated 20 ಮೇ 2024, 15:42 IST
ಚೀನಾ: ಶಾಲೆಯಲ್ಲಿ ಚಾಕುವಿನಿಂದ ಇರಿದು ಇಬ್ಬರ ಹತ್ಯೆ

ಗಡಿಪಾರು ಪ್ರಶ್ನಿಸಲು ವಿಕಿಲೀಕ್ಸ್‌ ಸಂಸ್ಥಾಪಕ ಅಸಾಂಜ್‌ಗೆ ಲಂಡನ್ ಕೋರ್ಟ್ ಅನುಮತಿ

ಬೇಹುಗಾರಿಕೆ ಪ್ರಕರಣದಲ್ಲಿ ಅಮೆರಿಕಕ್ಕೆ ಗಡೀಪಾರು ಮಾಡುವುದನ್ನು ಪ್ರಶ್ನಿಸಿ ವಿಕಿಲೀಕ್ಸ್‌ ಸಂಸ್ಥಾಪಕ ಜೂಲಿಯನ್‌ ಅಸಾಂಜ್‌ ಅವರು ಮೇಲ್ಮನವಿ ಸಲ್ಲಿಸಬಹುದು ಎಂದು ಲಂಡನ್‌ ಕೋರ್ಟ್‌ ಸೋಮವಾರ ಹೇಳಿದೆ. ಇದರಿಂದಾಗಿ ದೀರ್ಘಕಾಲದ ಕಾನೂನು ಹೋರಾಟ ಮತ್ತಷ್ಟು ವಿಳಂಬವಾಗಲಿದೆ.
Last Updated 20 ಮೇ 2024, 14:01 IST
ಗಡಿಪಾರು ಪ್ರಶ್ನಿಸಲು ವಿಕಿಲೀಕ್ಸ್‌ ಸಂಸ್ಥಾಪಕ ಅಸಾಂಜ್‌ಗೆ ಲಂಡನ್ ಕೋರ್ಟ್ ಅನುಮತಿ

ತೈವಾನ್‌ ಮೇಲೆ ಚೀನಾ ತನ್ನ ಬೆದರಿಕೆ ನಿಲ್ಲಿಸಲಿ: ಅಧ್ಯಕ್ಷ ಲಾಯ್‌ ಚಿಂಗ್‌– ಟೆ

ತೈವಾನ್‌ ಮೇಲೆ ಚೀನಾವು ತನ್ನ ಮಿಲಿಟರಿ ಮತ್ತು ರಾಜಕೀಯ ಬೆದರಿಕೆ ಹಾಕುವುದನ್ನು ನಿಲ್ಲಿಸಬೇಕು ಎಂದು ತೈವಾನ್‌ ಅಧ್ಯಕ್ಷ ಲಾಯ್‌ ಚಿಂಗ್‌– ಟೆ ಹೇಳಿದರು.
Last Updated 20 ಮೇ 2024, 13:46 IST
ತೈವಾನ್‌ ಮೇಲೆ ಚೀನಾ ತನ್ನ ಬೆದರಿಕೆ ನಿಲ್ಲಿಸಲಿ: ಅಧ್ಯಕ್ಷ ಲಾಯ್‌ ಚಿಂಗ್‌– ಟೆ

ಧ್ವಂಸ ಪ್ರಕರಣ: ಇಮ್ರಾನ್ ಖಾನ್ ಖುಲಾಸೆ

ಎರಡು ಧ್ವಂಸ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಮತ್ತು ಪಾಕಿಸ್ತಾನ್‌ ತೆಹ್ರೀಕ್‌–ಎ–ಇನ್ಸಾಫ್‌ ಪಕ್ಷದ (ಪಿಟಿಐ) ಇತರ ನಾಯಕರನ್ನು ಇಲ್ಲಿನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಸೋಮವಾರ ಖುಲಾಸೆಗೊಳಿಸಿದೆ.
Last Updated 20 ಮೇ 2024, 13:40 IST
ಧ್ವಂಸ ಪ್ರಕರಣ: ಇಮ್ರಾನ್ ಖಾನ್ ಖುಲಾಸೆ

ನೇಪಾಳ: ಮತ್ತೆ ವಿಶ್ವಾಸಮತ ಗೆದ್ದ ಪುಷ್ಪ ಕಮಲ್‌ ದಹಲ್ ಪ್ರಚಂಡ

ನೇಪಾಳ ಪ್ರಧಾನಿ ಪುಷ್ಪ ಕಮಲ್‌ ದಹಲ್ ‘ಪ್ರಚಂಡ’ ಅವರು ಸೋಮವಾರ ವಿಶ್ವಾಸಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಅಧಿಕಾರ ವಹಿಸಿಕೊಂಡ 18 ತಿಂಗಳಲ್ಲಿ ನಾಲ್ಕು ಬಾರಿ ವಿಶ್ವಾಸಮತ ಪರೀಕ್ಷೆ ಎದುರಿಸಿದಂತಾಯಿತು.
Last Updated 20 ಮೇ 2024, 13:40 IST
ನೇಪಾಳ: ಮತ್ತೆ ವಿಶ್ವಾಸಮತ ಗೆದ್ದ ಪುಷ್ಪ ಕಮಲ್‌ ದಹಲ್ ಪ್ರಚಂಡ

ಇರಾನ್‌ನ ಹಂಗಾಮಿ ಅಧ್ಯಕ್ಷರಾಗಿ ಮುಹಮ್ಮದ್ ಮೊಖ್ಬರ್ ನೇಮಕ

ಹೆಲಿಕಾಪ್ಟರ್‌ ಅವರಘಡದಲ್ಲಿ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತಪಟ್ಟ ಬೆನ್ನಲ್ಲೇ, ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರನ್ನು ಇರಾನ್‌ನ ಹಂಗಾಮಿ ಅಧ್ಯಕ್ಷರಾಗಿ ಸೋಮವಾರ ನೇಮಿಸಲಾಗಿದೆ.
Last Updated 20 ಮೇ 2024, 10:50 IST
ಇರಾನ್‌ನ ಹಂಗಾಮಿ ಅಧ್ಯಕ್ಷರಾಗಿ ಮುಹಮ್ಮದ್ ಮೊಖ್ಬರ್  ನೇಮಕ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ದುರಂತ ನಿಧನದಿಂದ ಆಘಾತವಾಗಿದೆ: ಪ್ರಧಾನಿ ಮೋದಿ

ಇರಾನ್‌ನ ಅಧ್ಯಕ್ಷ ಇಬ್ರಾಹಿಂ ರೈಸಿ (63), ವಿದೇಶಾಂಗ ವ್ಯವಹಾರಗಳ ಸಚಿವ ಅಮಿರ್ ಅಬ್ದೊಲ್ಲಾಹಿಯಾನ್ ಹಾಗೂ ಕೆಲ ಹಿರಿಯ ಅಧಿಕಾರಿಗಳು ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
Last Updated 20 ಮೇ 2024, 6:37 IST
ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ದುರಂತ ನಿಧನದಿಂದ ಆಘಾತವಾಗಿದೆ: ಪ್ರಧಾನಿ ಮೋದಿ
ADVERTISEMENT

ಹೆಲಿಕಾಪ್ಟರ್ ಅಪಘಾತ | ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ಸಚಿವ ಅಮೀರ್ ಸಾವು

ಹೆಲಿಕಾಪ್ಟರ್ ದುರಂತದಲ್ಲಿ ಇರಾನ್‌ನ ಅಧ್ಯಕ್ಷ ಇಬ್ರಾಹಿಂ ರೈಸಿ (63), ವಿದೇಶಾಂಗ ವ್ಯವಹಾರಗಳ ಸಚಿವ ಅಮೀರ್ ಅಬ್ದೊಲ್ಲಾಹಿಯಾನ್ ಹಾಗೂ ಕೆಲ ಹಿರಿಯ ಅಧಿಕಾರಿಗಳು ಮೃತಪಟ್ಟಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.
Last Updated 20 ಮೇ 2024, 4:40 IST
ಹೆಲಿಕಾಪ್ಟರ್ ಅಪಘಾತ | ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ಸಚಿವ ಅಮೀರ್ ಸಾವು

ಇರಾನ್ ಅಧ್ಯಕ್ಷರ ಹೆಲಿಕಾಪ್ಟರ್ ಪತನದ ಸ್ಥಳ ಪತ್ತೆ ಮಾಡಿದ ಟರ್ಕಿ ಡ್ರೋನ್

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಪತನಗೊಂಡ ಸ್ಥಳವನ್ನು ಟರ್ಕಿಯ ಡ್ರೋನ್ ಅಕಿನ್ಸಿ ಪತ್ತೆ ಮಾಡಿದ್ದು,ಇರಾನ್‌ನ ರಕ್ಷಣಾ ಕಾರ್ಯಾಚರಣೆಯ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಇರಾನ್ ಸುದ್ದಿ ವಾಹಿನಿ ಪ್ರೆಸ್ ಟಿವಿ ವರದಿ ಮಾಡಿದೆ.
Last Updated 20 ಮೇ 2024, 3:38 IST
ಇರಾನ್ ಅಧ್ಯಕ್ಷರ ಹೆಲಿಕಾಪ್ಟರ್ ಪತನದ ಸ್ಥಳ ಪತ್ತೆ ಮಾಡಿದ ಟರ್ಕಿ ಡ್ರೋನ್

ಇರಾನ್ ಅಧ್ಯಕ್ಷ‌ರಿದ್ದ ಹೆಲಿಕಾಪ್ಟರ್ ಅಪಘಾತ: ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ

ಇರಾನ್‌ನ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
Last Updated 20 ಮೇ 2024, 2:50 IST
ಇರಾನ್ ಅಧ್ಯಕ್ಷ‌ರಿದ್ದ ಹೆಲಿಕಾಪ್ಟರ್ ಅಪಘಾತ: ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ
ADVERTISEMENT