ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Arvind Kejriwal

ADVERTISEMENT

ಮಾನಸಿಕ ಸ್ಥಿಮಿತ ಕಳೆದುಕೊಂಡ ಕೇಜ್ರಿವಾಲ್: ಆರ್‌. ಅಶೋಕ

ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದರಿಂದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರು ಈಗ ಹುಚ್ಚರಂತೆ ವರ್ತಿಸುತ್ತಿದ್ದಾರೆ. ಬಿಜೆಪಿ ವಿರುದ್ಧ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ ’ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ವಾಗ್ದಾಳಿ ನಡೆಸಿದರು
Last Updated 12 ಮೇ 2024, 16:20 IST
ಮಾನಸಿಕ ಸ್ಥಿಮಿತ ಕಳೆದುಕೊಂಡ ಕೇಜ್ರಿವಾಲ್: ಆರ್‌. ಅಶೋಕ

ಮಾನನಷ್ಟ ಪ್ರಕರಣ | ಕೇಜ್ರಿವಾಲ್‌ ಮೇಲ್ಮನವಿ: ನಾಳೆ ವಿಚಾರಣೆ ಸಾಧ್ಯತೆ

ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ತಮಗೆ ಸಮನ್ಸ್‌ ನೀಡಿರುವುದನ್ನು ಎತ್ತಿಹಿಡಿದು ದೆಹಲಿ ಹೈಕೋರ್ಟ್‌ ನೀಡಿರುವ ಆದೇಶ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸಲ್ಲಿಸಿರುವ ಮೇಲ್ಮನವಿಯು ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ವಿಚಾರಣೆಗೆ ಬರಲಿದೆ.
Last Updated 12 ಮೇ 2024, 15:32 IST
ಮಾನನಷ್ಟ ಪ್ರಕರಣ | ಕೇಜ್ರಿವಾಲ್‌ ಮೇಲ್ಮನವಿ: ನಾಳೆ ವಿಚಾರಣೆ ಸಾಧ್ಯತೆ

75ನೇ ವಯಸ್ಸಿಗೆ ನಿವೃತ್ತಿ: ಅಡ್ವಾಣಿಯವರಿಗೆ ಮಾತ್ರ ಅನ್ವಯವೇ; ಮೋದಿಗೆ ಕೇಜ್ರಿವಾಲ್

ಬಿಜೆಪಿಯಲ್ಲಿರುವ 75ನೇ ವಯಸ್ಸಿಗೆ ರಾಜಕೀಯ ನಿವೃತ್ತಿ ನಿಯಮದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರ ನಿವೃತ್ತಿ ಬಗ್ಗೆ ಪ್ರಶ್ನೆ ಎತ್ತುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹುಟ್ಟು ಹಾಕಿದ್ದಾರೆ.
Last Updated 12 ಮೇ 2024, 13:33 IST
75ನೇ ವಯಸ್ಸಿಗೆ ನಿವೃತ್ತಿ: ಅಡ್ವಾಣಿಯವರಿಗೆ ಮಾತ್ರ ಅನ್ವಯವೇ; ಮೋದಿಗೆ ಕೇಜ್ರಿವಾಲ್

ಅರವಿಂದ ಕೇಜ್ರಿವಾಲ್‌ ಜಾಮೀನು ಕೂಡಲೇ ರದ್ದುಗೊಳಿಸಿ: ಯತ್ನಾಳ ಆಗ್ರಹ

ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ ಕೇಜ್ರಿವಾಲ್‌ ಅವರ ಜಾಮೀನನ್ನು ಕೂಡಲೇ ರದ್ದುಗೊಳಿಸಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ.
Last Updated 12 ಮೇ 2024, 11:57 IST
ಅರವಿಂದ ಕೇಜ್ರಿವಾಲ್‌ ಜಾಮೀನು ಕೂಡಲೇ ರದ್ದುಗೊಳಿಸಿ: ಯತ್ನಾಳ ಆಗ್ರಹ

‘ಕೇಜ್ರಿವಾಲ್ ಕಿ ಗ್ಯಾರಂಟಿ’ ಘೋಷಿಸಿದ ದೆಹಲಿ ಸಿಎಂ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಲೋಕಸಭೆ ಚುನಾವಣೆಗೆ ‘ಕೇಜ್ರಿವಾಲ್ ಕಿ ಗ್ಯಾರಂಟಿ’ ಅನ್ನು ಘೋಷಣೆ ಮಾಡಿದ್ದಾರೆ.
Last Updated 12 ಮೇ 2024, 9:37 IST
‘ಕೇಜ್ರಿವಾಲ್ ಕಿ ಗ್ಯಾರಂಟಿ’ ಘೋಷಿಸಿದ ದೆಹಲಿ ಸಿಎಂ ಕೇಜ್ರಿವಾಲ್

ಸರ್ಕಾರ ಬೀಳಿಸುವ ಬಿಜೆಪಿ ಗುರಿ ಫಲಿಸಲಿಲ್ಲ: ಅರವಿಂದ ಕೇಜ್ರಿವಾಲ್‌

ನನ್ನ ಬಂಧನದ ಬೆನ್ನಲ್ಲೇ ದೆಹಲಿ ಮತ್ತು ಪಂಜಾಬ್‌ನಲ್ಲಿ ಎಎಪಿ ಸರ್ಕಾರವನ್ನು ಬೀಳಿಸುವ ಗುರಿಯನ್ನು ಬಿಜೆಪಿ ಹೊಂದಿದ್ದು, ಆದರೆ ಅದು ಸಫಲವಾಗಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದರು.
Last Updated 12 ಮೇ 2024, 7:16 IST
ಸರ್ಕಾರ ಬೀಳಿಸುವ ಬಿಜೆಪಿ ಗುರಿ ಫಲಿಸಲಿಲ್ಲ: ಅರವಿಂದ ಕೇಜ್ರಿವಾಲ್‌

LS Polls ಮೋದಿ ಅಲ್ಲ, ಶಾ ಪ್ರಧಾನಿ; ನೇಪಥ್ಯಕ್ಕೆ ಯೋಗಿ ಆದಿತ್ಯನಾಥ: ಕೇಜ್ರಿವಾಲ್

ಬಿಜೆಪಿ ಗೆದ್ದರೆ ನೇಪಥ್ಯಕ್ಕೆ ಯೋಗಿ ಆದಿತ್ಯನಾಥ: ಕೇಜ್ರಿವಾಲ್
Last Updated 12 ಮೇ 2024, 0:00 IST
LS Polls ಮೋದಿ ಅಲ್ಲ, ಶಾ ಪ್ರಧಾನಿ; ನೇಪಥ್ಯಕ್ಕೆ ಯೋಗಿ ಆದಿತ್ಯನಾಥ: ಕೇಜ್ರಿವಾಲ್
ADVERTISEMENT

‌ಮೋದಿ ಅವರೇ ಪ್ರಧಾನಿಯಾಗಲಿದ್ದಾರೆ: ಕೇಜ್ರಿವಾಲ್ ಹೇಳಿಕೆಗೆ ಅಮಿತ್ ಶಾ ‌

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿ ಅವರೇ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ ಎಂದು ಗೃಹಸಚಿವ ಅಮಿತ್ ಶಾ ಅವರು ಅರವಿಂದ ಕೇಜ್ರಿವಾಲ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
Last Updated 11 ಮೇ 2024, 13:23 IST
‌ಮೋದಿ ಅವರೇ ಪ್ರಧಾನಿಯಾಗಲಿದ್ದಾರೆ: ಕೇಜ್ರಿವಾಲ್ ಹೇಳಿಕೆಗೆ ಅಮಿತ್ ಶಾ ‌

ಅಮಿತ್ ಶಾ ಪ್ರಧಾನಿಯಾಗಲು ಮೋದಿ ಮತಯಾಚನೆ: ಅರವಿಂದ ಕೇಜ್ರಿವಾಲ್

ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಬಿಜೆಪಿ ನಾಯಕರು ಕೇಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ತುಂಬುತ್ತಿದ್ದು, ಎನ್‌ಡಿಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಮೊದಲು ಬಿಜೆಪಿ ಘೋಷಿಸಲಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು.
Last Updated 11 ಮೇ 2024, 9:47 IST
ಅಮಿತ್ ಶಾ ಪ್ರಧಾನಿಯಾಗಲು ಮೋದಿ ಮತಯಾಚನೆ: ಅರವಿಂದ ಕೇಜ್ರಿವಾಲ್

ಹನುಮಂತನ ದೇವಾಲಯಕ್ಕೆ ಭೇಟಿ ನೀಡಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಪತ್ನಿ ಸುನಿತಾ ಕೇಜ್ರಿವಾಲ್ ಅವರು ದೆಹಲಿಯ ಕನ್ನಾಟ್‌ ಪ್ಲೇಸ್‌ನಲ್ಲಿರುವ ಹನುಮಂತನ ದೇವಾಲಯಕ್ಕೆ ಇಂದು ( ಶನಿವಾರ) ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ.
Last Updated 11 ಮೇ 2024, 7:45 IST
ಹನುಮಂತನ ದೇವಾಲಯಕ್ಕೆ ಭೇಟಿ ನೀಡಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ADVERTISEMENT
ADVERTISEMENT
ADVERTISEMENT