ಮೋದಿ ಅಧಿಕಾರಕ್ಕೆ ಬಂದರೆ ದಲಿತರು, ಆದಿವಾಸಿಗಳು ಮತ್ತೆ ಗುಲಾಮರಾಗುತ್ತಾರೆ: ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ಬಡವರು, ದಲಿತರು ಮತ್ತು ಬುಡಕಟ್ಟು ಜನಾಂಗದವರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. Last Updated 12 ಮೇ 2024, 14:29 IST