ಪ್ರಜ್ವಲ್ ಪ್ರಕರಣ ಕುರಿತು BJPಯ ಡಾ. ಸಿ.ಎನ್. ಮಂಜುನಾಥ್ ಪ್ರತಿಕ್ರಿಯೆ ಹೀಗಿತ್ತು
ಕೇವಲ ದೇಹದ ಆರೋಗ್ಯ ಕಾಪಾಡಿಕೊಂಡರೆ ಸಾಲದು. ಸಮಾಜದ ಆರೋಗ್ಯವನ್ನು ಸಹ ಕಾಪಾಡಿಕೊಳ್ಳಬೇಕು. ಇದು ಪ್ರತಿಯೊಬ್ಬ ಪ್ರಜೆ ಮತ್ತು ಜನಪ್ರತಿನಿಧಿಗಳ ಜವಾಬ್ದಾರಿ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಹೇಳಿದರು.Last Updated 18 ಮೇ 2024, 12:42 IST