ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Congress

ADVERTISEMENT

ಮರಳಿ ‘ಕೈ’ನಿಂದ ಮರಿತಿಬ್ಬೇಗೌಡ ಕಣಕ್ಕೆ

ದಕ್ಷಿಣ ಶಿಕ್ಷಕರ ಕ್ಷೇತ್ರ: ಸತತ 4 ಬಾರಿ ಆಯ್ಕೆಯಾಗಿರುವ ಅನುಭವಿ
Last Updated 13 ಮೇ 2024, 5:07 IST
ಮರಳಿ ‘ಕೈ’ನಿಂದ ಮರಿತಿಬ್ಬೇಗೌಡ ಕಣಕ್ಕೆ

ಪೆನ್‌ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ನವೀನ್‌ ಗೌಡ ಗೊತ್ತಿಲ್ಲ: ಎ.ಮಂಜು

‘ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ನನ್ನ ಹೆಸರನ್ನು ಎಳೆದು ತಂದಿರುವ ನವೀನ್ ಗೌಡ ಯಾರೆಂಬುದು ನನಗೆ ಗೊತ್ತಿಲ್ಲ’ ಎಂದು ಅರಕಲಗೂಡು ಶಾಸಕ ಎ.ಮಂಜು ಸ್ಪಷ್ಟಪಡಿಸಿದರು.
Last Updated 12 ಮೇ 2024, 15:45 IST
ಪೆನ್‌ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ನವೀನ್‌ ಗೌಡ ಗೊತ್ತಿಲ್ಲ: ಎ.ಮಂಜು

ಮೋದಿ ಅಧಿಕಾರಕ್ಕೆ ಬಂದರೆ ದಲಿತರು, ಆದಿವಾಸಿಗಳು ಮತ್ತೆ ಗುಲಾಮರಾಗುತ್ತಾರೆ: ಖರ್ಗೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ಬಡವರು, ದಲಿತರು ಮತ್ತು ಬುಡಕಟ್ಟು ಜನಾಂಗದವರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
Last Updated 12 ಮೇ 2024, 14:29 IST
ಮೋದಿ ಅಧಿಕಾರಕ್ಕೆ ಬಂದರೆ ದಲಿತರು, ಆದಿವಾಸಿಗಳು ಮತ್ತೆ ಗುಲಾಮರಾಗುತ್ತಾರೆ: ಖರ್ಗೆ

LS Polls | ಸಂವಿಧಾನ ಬದಲಿಸುವವರ, ಉಳಿಸುವವರ ನಡುವಿನ ಚುನಾವಣೆಯಾಗಿದೆ: ಅಖಿಲೇಶ್

ಈ ಬಾರಿಯ ಲೋಕಸಭೆ ಚುನಾವಣೆಯು ಸಂವಿಧಾನವನ್ನು ಬದಲಾಯಿಸಲು ಬಯಸುತ್ತಿರುವ ಜನರು ಮತ್ತು ಅದನ್ನು ರಕ್ಷಿಸುವವರ ನಡುವಿನ ಚುನಾವಣೆಯಾಗಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಹೇಳಿದ್ದಾರೆ.
Last Updated 12 ಮೇ 2024, 13:02 IST
LS Polls | ಸಂವಿಧಾನ ಬದಲಿಸುವವರ, ಉಳಿಸುವವರ ನಡುವಿನ ಚುನಾವಣೆಯಾಗಿದೆ: ಅಖಿಲೇಶ್

News Express | ಪಕ್ಷಕ್ಕಿಂತ ವ್ಯಕ್ತಿಯೇ ದೊಡ್ಡವರಾದಾಗ ಹೀಗಾಗುತ್ತೆ..: ಮನೋಜ್ ಝಾ

75 ವರ್ಷ ವಯಸ್ಸಿನ ನಂತರವೂ ನರೇಂದ್ರ ಮೋದಿಯವರೇ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆರ್‌ಜೆಡಿ ನಾಯಕ ಮನೋಜ್‌ ಝಾ, ‘ಪಕ್ಷಕ್ಕಿಂತ ವ್ಯಕ್ತಿಯೇ ದೊಡ್ಡವರಾದಾಗ ಹೀಗೆಲ್ಲ ಆಗುತ್ತದೆ’ ಎಂದು ಕುಟುಕಿದ್ದಾರೆ.
Last Updated 12 ಮೇ 2024, 12:26 IST
News Express | ಪಕ್ಷಕ್ಕಿಂತ ವ್ಯಕ್ತಿಯೇ ದೊಡ್ಡವರಾದಾಗ ಹೀಗಾಗುತ್ತೆ..: ಮನೋಜ್ ಝಾ

ರಾಹುಲ್‌ ಗಾಂಧಿಯೊಂದಿಗೆ ಚರ್ಚೆಯಲ್ಲಿ ಭಾಗವಹಿಸಲು ಮೋದಿಗೆ ಧೈರ್ಯವಿಲ್ಲ: ಜೈರಾಮ್‌

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರೊಂದಿಗೆ ಚರ್ಚೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧೈರ್ಯ ಇಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಟೀಕಿಸಿದ್ದಾರೆ.
Last Updated 12 ಮೇ 2024, 10:55 IST
ರಾಹುಲ್‌ ಗಾಂಧಿಯೊಂದಿಗೆ ಚರ್ಚೆಯಲ್ಲಿ ಭಾಗವಹಿಸಲು ಮೋದಿಗೆ ಧೈರ್ಯವಿಲ್ಲ: ಜೈರಾಮ್‌

ರಾಹುಲ್‌ ಗಾಂಧಿಗೆ ಅಣು ಬಾಂಬ್‌ ಭಯವಿರಬಹುದು, ಬಿಜೆಪಿಗಲ್ಲ: ಅಮಿತ್ ಶಾ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ‘ಅಣು ಬಾಂಬ್‌’ಗೆ ಹೆದರಬಹುದು ಆದರೆ ಬಿಜೆಪಿ ಹಾಗಲ್ಲ. ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತಕ್ಕೆ ಸೇರಿದ್ದು, ಅದನ್ನು ನಾವು ಮರಳಿ ಪಡೆದುಕೊಳ್ಳುತ್ತೇವೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಭಾನುವಾರ ಹೇಳಿದರು.
Last Updated 12 ಮೇ 2024, 10:40 IST
ರಾಹುಲ್‌ ಗಾಂಧಿಗೆ ಅಣು ಬಾಂಬ್‌ ಭಯವಿರಬಹುದು, ಬಿಜೆಪಿಗಲ್ಲ: ಅಮಿತ್ ಶಾ
ADVERTISEMENT

LS Polls |ಪ್ರಧಾನಿ ಮೋದಿ ಹ್ಯಾಟ್ರಿಕ್ ಗೆಲುವು ಸಾಧಿಸಲಿದ್ದಾರೆ: ಅನುರಾಗ್ ಠಾಕೂರ್

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸುವ ಮೂಲಕ ವಿಕಸಿತ ಭಾರತವನ್ನು ನಿರ್ಮಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ಧರಾಗಿದ್ದಾರೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ ಹೇಳಿದ್ದಾರೆ.‌
Last Updated 12 ಮೇ 2024, 9:53 IST
LS Polls |ಪ್ರಧಾನಿ ಮೋದಿ ಹ್ಯಾಟ್ರಿಕ್ ಗೆಲುವು ಸಾಧಿಸಲಿದ್ದಾರೆ: ಅನುರಾಗ್ ಠಾಕೂರ್

ಪ್ರಜಾವಾಣಿ ಸಂದರ್ಶನ | ಮೋದಿ ಪಿಚ್‌ನಲ್ಲಿ ನಾವು ಆಡಲ್ಲ: ಜೈರಾಮ್‌ ರಮೇಶ್

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್‌ ರಮೇಶ್‌ ಅವರು ‘ಪ್ರಜಾವಾಣಿ’ಗೆ ನೀಡಿರುವ ಸಂದರ್ಶನದ ಭಾಗ ಇಲ್ಲಿದೆ.
Last Updated 12 ಮೇ 2024, 0:30 IST
ಪ್ರಜಾವಾಣಿ ಸಂದರ್ಶನ | ಮೋದಿ ಪಿಚ್‌ನಲ್ಲಿ ನಾವು ಆಡಲ್ಲ: ಜೈರಾಮ್‌ ರಮೇಶ್

ಕಾಂಗ್ರೆಸ್‌ ಸರ್ಕಾರದಿಂದ ಎಸ್‌ಐಟಿ ದುರ್ಬಳಕೆ: ಆರ್‌. ಅಶೋಕ ಆರೋಪ

‘ರಾಜ್ಯದಲ್ಲಿನ ಕಾಂಗ್ರೆಸ್‌ ಸರ್ಕಾರವು ಪ್ರಜ್ವಲ್‌ ರೇವಣ್ಣ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅದರ ಭಾಗವಾಗಿಯೇ ದೇವರಾಜೇಗೌಡ ಬಂಧನವಾಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಆರೋಪಿಸಿದರು.
Last Updated 11 ಮೇ 2024, 16:20 IST
ಕಾಂಗ್ರೆಸ್‌ ಸರ್ಕಾರದಿಂದ ಎಸ್‌ಐಟಿ ದುರ್ಬಳಕೆ: ಆರ್‌. ಅಶೋಕ ಆರೋಪ
ADVERTISEMENT
ADVERTISEMENT
ADVERTISEMENT