ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Cricket

ADVERTISEMENT

20 ವರ್ಷ..700 ಟೆಸ್ಟ್ ವಿಕೆಟ್‌.. ಕ್ರಿಕೆಟ್‌ಗೆ ಜೇಮ್ಸ್ ಆ್ಯಂಡರ್‌ಸನ್‌ ವಿದಾಯ

ಇಂಗ್ಲೆಂಡ್ ತಂಡದ ಖ್ಯಾತ ವೇಗದ ಬೌಲರ್‌ ಜೇಮ್ಸ್ ಆ್ಯಂಡರ್‌ಸನ್‌ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಶನಿವಾರ ನಿವೃತ್ತಿ ಘೋಷಿಸಿದ್ದಾರೆ.
Last Updated 11 ಮೇ 2024, 13:03 IST
20 ವರ್ಷ..700 ಟೆಸ್ಟ್ ವಿಕೆಟ್‌.. ಕ್ರಿಕೆಟ್‌ಗೆ ಜೇಮ್ಸ್ ಆ್ಯಂಡರ್‌ಸನ್‌ ವಿದಾಯ

IPL 2024 |KKR vs MI: ಕೋಲ್ಕತ್ತಕ್ಕೆ ಅಗ್ರಸ್ಥಾನ ಉಳಿಸಿಕೊಳ್ಳುವ ಛಲ

ಎರಡು ಬಾರಿಯ ಐಪಿಎಲ್ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಶನಿವಾರ ಮುಂಬೈ ಇಂಡಿಯನ್ಸ್ ಎದುರು ಕಣಕ್ಕಿಳಿಯಲಿದೆ.
Last Updated 10 ಮೇ 2024, 23:50 IST
IPL 2024 |KKR vs MI: ಕೋಲ್ಕತ್ತಕ್ಕೆ ಅಗ್ರಸ್ಥಾನ ಉಳಿಸಿಕೊಳ್ಳುವ ಛಲ

ಟಿ–20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಓಪನರ್ ಆಗಿ ಕಣಕ್ಕಿಳಿಯಲಿ: ಸೌರವ್ ಗಂಗೂಲಿ

ಪ್ರಸಕ್ತ ಐಪಿಎಲ್‌ನಲ್ಲಿ ಉತ್ತಮವಾಗಿ ಬ್ಯಾಟಿಂಗ್‌ ಮಾಡುತ್ತಿರುವ ವಿರಾಟ್ ಕೊಹ್ಲಿ ಅವರನ್ನು ಮುಂಬರುವ ಟಿ–20 ವಿಶ್ವಕಪ್‌ನಲ್ಲಿ ಓಪನಿಂಗ್‌ ಬ್ಯಾಟರ್‌ ಆಗಿ ಕಣಕ್ಕಿಳಿಸಬೇಕು ಎಂದು ಭಾರತ ತಂಡ ಮಾಜಿ ಆಟಗಾರ ಸೌರವ್ ಗಂಗೂಲಿ, ತಂಡದ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.
Last Updated 10 ಮೇ 2024, 10:24 IST
ಟಿ–20 ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಓಪನರ್ ಆಗಿ ಕಣಕ್ಕಿಳಿಯಲಿ: ಸೌರವ್ ಗಂಗೂಲಿ

ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಹಾಕಬೇಕು: ಜಯ್ ಶಾ

ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಅವರು, ತಮ್ಮ ಅವಧಿ ಮುಕ್ತಾಯದ ನಂತರವೂ ಮುಂದುವರಿಯಲು ಬಯಸುವುದಾದರೆ ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಮುಖ್ಯ ಕಾರ್ಯದರ್ಶಿ ಜಯ್‌ ಶಾ ಹೇಳಿದ್ದಾರೆ.
Last Updated 10 ಮೇ 2024, 6:17 IST
ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಮುಂದುವರಿಯಲು ಮತ್ತೆ ಅರ್ಜಿ ಹಾಕಬೇಕು: ಜಯ್ ಶಾ

ಟ20 ವಿಶ್ವಕಪ್ | ಶ್ರೀಲಂಕಾ ತಂಡ ಪ್ರಕಟ: ವನಿಂದು ಹಸರಂಗ ನಾಯಕ

ಮುಂಬರುವ ಟಿ20 ವಿಶ್ವಕಪ್‌ಗಾಗಿ ಶ್ರೀಲಂಕಾ ತಂಡವನ್ನು ಗುರುವಾರ ಪ್ರಕಟಿಸಲಾಗಿದ್ದು, ಪ್ರಸಕ್ತ ವರ್ಷ ಬಾಂಗ್ಲಾದೇಶ, ಆಫ್ಗಾನಿಸ್ತಾನ ಮತ್ತು ಜಿಂಬಾಬ್ವೆ ವಿರುದ್ದ ಮೂರು ಸರಣಿಗಳನ್ನು ಗೆದ್ದ ತಂಡದಲ್ಲಿದ್ದ ಆಟಗಾರರನ್ನೇ ಉಳಿಸಿಕೊಳ್ಳಲಾಗಿದೆ.
Last Updated 9 ಮೇ 2024, 16:12 IST
ಟ20 ವಿಶ್ವಕಪ್ | ಶ್ರೀಲಂಕಾ ತಂಡ ಪ್ರಕಟ: ವನಿಂದು ಹಸರಂಗ ನಾಯಕ

ಬಾಂಗ್ಲಾದೇಶ ವಿರುದ್ಧ ಮಹಿಳಾ ಟಿ20 ಸರಣಿ: 5–0 ಕ್ಲೀನ್‌ಸ್ವೀಪ್ ಮಾಡಿದ ಭಾರತ

ಬ್ಯಾಟರ್‌ಗಳ ಸಾಂಘಿಕ ಪ್ರದರ್ಶನದ ನಂತರ ರಾಧಾ ಯಾದವ್ (24ಕ್ಕೆ3) ಅವರ ಉತ್ತಮ ಬೌಲಿಂಗ್ ನೆರವಿನಿಂದ ಭಾರತ ತಂಡ ಐದನೇ ಹಾಗೂ ಅಂತಿಮ ಮಹಿಳಾ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 21 ರನ್‌ಗಳಿಂದ ಸೋಲಿಸಿತು. ಭಾರತ ಸರಣಿಯನ್ನು 5–0 ಯಿಂದ ಕ್ಲೀನ್‌ ಸ್ವೀಪ್ ಮಾಡಿಕೊಂಡಿತು.
Last Updated 9 ಮೇ 2024, 15:11 IST
ಬಾಂಗ್ಲಾದೇಶ ವಿರುದ್ಧ ಮಹಿಳಾ ಟಿ20 ಸರಣಿ: 5–0 ಕ್ಲೀನ್‌ಸ್ವೀಪ್ ಮಾಡಿದ ಭಾರತ

ಲಖನೌ ಸೂಪರ್‌ಜೈಂಟ್ಸ್ ನಾಯಕತ್ವ ತ್ಯಜಿಸುವರೇ ಕೆ.ಎಲ್‌ ರಾಹುಲ್?

ಕನ್ನಡಿಗ ಕೆ.ಎಲ್. ರಾಹುಲ್ ಅವರು ಐಪಿಎಲ್‌ ಟೂರ್ನಿಯಲ್ಲಿ ಇನ್ನುಳಿದಿರುವ ಎರಡು ಪಂದ್ಯಗಳಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕತ್ವದಿಂದ ಕೆಳಗಿಳಿಯುವ ಸಾಧ್ಯತೆ ಇದೆ.
Last Updated 9 ಮೇ 2024, 14:10 IST
ಲಖನೌ  ಸೂಪರ್‌ಜೈಂಟ್ಸ್ ನಾಯಕತ್ವ ತ್ಯಜಿಸುವರೇ ಕೆ.ಎಲ್‌ ರಾಹುಲ್?
ADVERTISEMENT

IPL | RCB vs PBKS: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್ ಕಿಂಗ್ಸ್

ಐಪಿಎಲ್‌ನ ಈ ಆವೃತ್ತಿಯಲ್ಲಿ ಶೋಚನೀಯ ಸ್ಥಿತಿಯಿಂದ ಗೆಲುವಿನ ಹಳಿಗೆ ಮರಳಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು, ಏಳುಬೀಳುಗಳನ್ನು ಕಾಣುತ್ತಿರುವ ಪಂಜಾಬ್ ತಂಡವನ್ನು ಇಂದು ಎದುರಿಸುತ್ತಿದ್ದು, ಟಾಸ್ ಗೆದ್ದಿರುವ ಪಂಜಾಬ್‌ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
Last Updated 9 ಮೇ 2024, 13:53 IST
IPL | RCB vs PBKS: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್ ಕಿಂಗ್ಸ್

ಮಹಿಳಾ ಕ್ರಿಕೆಟ್: ಭಾರತಕ್ಕೆ ಕ್ಲೀನ್‌ಸ್ವೀಪ್ ಗುರಿ

ಭಾರತ ಮಹಿಳಾ ಕ್ರಿಕೆಟ್ ತಂಡ ಗುರುವಾರ ಇಲ್ಲಿ ನಡೆಯಲಿರುವ ಐದನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಸರಣಿಯನ್ನು 5-0 ಅಂತರದಿಂದ ಕ್ಲೀನ್‌ಸ್ವೀಪ್ ಮಾಡುವ ಗುರಿ ಹೊಂದಿದೆ.
Last Updated 8 ಮೇ 2024, 16:21 IST
ಮಹಿಳಾ ಕ್ರಿಕೆಟ್: ಭಾರತಕ್ಕೆ ಕ್ಲೀನ್‌ಸ್ವೀಪ್ ಗುರಿ

ನಾಲ್ವರು ಸ್ಪಿನ್ನರ್ ಆಯ್ಕೆಯಲ್ಲಿ ಅಚ್ಚರಿಯಿಲ್ಲ: ವಾಲ್ಷ್

ಮುಂಬರುವ ಟಿ20 ವಿಶ್ವಕಪ್‌ಗೆ ಭಾರತ ತಂಡ ನಾಲ್ವರು ಸ್ಪಿನ್ನರ್‌ಗಳನ್ನು ಆಯ್ಕೆ ಮಾಡಿರುವ ನಿರ್ಧಾರದಿಂದ ಅಚ್ಚರಿಯಾಗಿಲ್ಲ ಎಂದು ವೆಸ್ಟ್ ಇಂಡೀಸ್‌ನ ಮಾಜಿ ನಾಯಕ ಕೋರ್ಟ್ನಿ ವಾಲ್ಷ್‌ ಅಭಿಪ್ರಾಯಪಟ್ಟಿದ್ದಾರೆ.
Last Updated 8 ಮೇ 2024, 16:17 IST
ನಾಲ್ವರು ಸ್ಪಿನ್ನರ್ ಆಯ್ಕೆಯಲ್ಲಿ ಅಚ್ಚರಿಯಿಲ್ಲ: ವಾಲ್ಷ್
ADVERTISEMENT
ADVERTISEMENT
ADVERTISEMENT