ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

delhi liquor policy

ADVERTISEMENT

PHOTOS | ಜೈಲಿನಿಂದ ಅರವಿಂದ ಕೇಜ್ರಿವಾಲ್ ಬಿಡುಗಡೆ– ಎಎಪಿ ಕಾರ್ಯಕರ್ತರ ಸಂಭ್ರಮ

ಕೇಜ್ರಿವಾಲ್ ಬಿಡುಗಡೆ– ಎಎಪಿ ಕಾರ್ಯಕರ್ತರ ಸಂಭ್ರಮ
Last Updated 10 ಮೇ 2024, 15:37 IST
PHOTOS | ಜೈಲಿನಿಂದ ಅರವಿಂದ ಕೇಜ್ರಿವಾಲ್ ಬಿಡುಗಡೆ– ಎಎಪಿ ಕಾರ್ಯಕರ್ತರ ಸಂಭ್ರಮ
err

ಹನುಮಾನ್ ಕೃಪೆಯಿಂದ ಜೈಲಿನಿಂದ ಹೊರಗೆ ಬಂದಿದ್ದೇನೆ: ಅರವಿಂದ ಕೇಜ್ರಿವಾಲ್‌

ಹನುಮಾನ್‌ ಕೃಪೆಯಿಂದಾಗಿ ನಾನು ಜೈಲಿನಿಂದ ಹೊರಗೆ ಬಂದಿದ್ದೇನೆ. ಶನಿವಾರ ಹನುಮಾನ್ ದೇಗುಲಕ್ಕೆ ಭೇಟಿ ನೀಡಿ, ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸುವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು.
Last Updated 10 ಮೇ 2024, 14:08 IST
ಹನುಮಾನ್ ಕೃಪೆಯಿಂದ ಜೈಲಿನಿಂದ ಹೊರಗೆ ಬಂದಿದ್ದೇನೆ: ಅರವಿಂದ ಕೇಜ್ರಿವಾಲ್‌

ಮಧ್ಯಂತರ ಜಾಮೀನು: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಅರವಿಂದ ಕೇಜ್ರಿವಾಲ್

ಅಬಕಾರಿ ನೀತಿ ಹಗರಣ ಸಂಬಂಧ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಕೆಲ ಹೊತ್ತಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಶುಕ್ರವಾರ ಸಂಜೆ ತಿಹಾರ್‌ ಜೈಲಿನಿಂದ ಹೊರಬಂದರು.
Last Updated 10 ಮೇ 2024, 13:52 IST
ಮಧ್ಯಂತರ ಜಾಮೀನು: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಅರವಿಂದ ಕೇಜ್ರಿವಾಲ್

ಜಾಮೀನು ಸಿಕ್ಕರೂ ಸಿಎಂ ಕಚೇರಿಗೆ ಹೋಗುವಂತಿಲ್ಲ: ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌

ಮಧ್ಯಂತರ ಜಾಮೀನು ದೊರೆತರೂ ಮುಖ್ಯಮಂತ್ರಿ ಕಚೇರಿ ಹಾಗೂ ಸಚಿವಾಲಯಕ್ಕೆ ಹೋಗುವಂತಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರಿಂ ಕೋರ್ಟ್‌ ಸೂಚಿಸಿದೆ.
Last Updated 10 ಮೇ 2024, 11:20 IST
ಜಾಮೀನು ಸಿಕ್ಕರೂ ಸಿಎಂ ಕಚೇರಿಗೆ ಹೋಗುವಂತಿಲ್ಲ: ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು

ಅಬಕಾರಿ ನೀತಿ ಹಗರಣ ಸಂಬಂಧ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
Last Updated 10 ಮೇ 2024, 8:50 IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು

ಅಬಕಾರಿ ಹಗರಣ | ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿಗೆ ಹೈಕೋರ್ಟ್ ನೋಟಿಸ್

ಅಬಕಾರಿ ನೀತಿ ಹಗರಣ ಸಂಬಂಧ ದೆಹಲಿ ಶಾಸಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ಪ್ರತಿಕ್ರಿಯಿಸಲು ಸಿಬಿಐ ಹಾಗೂ ಇ.ಡಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
Last Updated 3 ಮೇ 2024, 8:08 IST
ಅಬಕಾರಿ ಹಗರಣ | ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿಗೆ ಹೈಕೋರ್ಟ್ ನೋಟಿಸ್

ಅಬಕಾರಿ ನೀತಿ ಹಗರಣ: ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಮನೀಶ್ ಸಿಸೋಡಿಯಾ ಅರ್ಜಿ

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಹಾಗೂ ಭ್ರಷ್ಟಾಚಾರ ಆರೋಪದಲ್ಲಿ ತಮ್ಮ ವಿರುದ್ದ ಸಿಬಿಐ ಹಾಗೂ ಇ.ಡಿ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಜಾಮೀನು ಕೋರಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.
Last Updated 2 ಮೇ 2024, 6:22 IST
ಅಬಕಾರಿ ನೀತಿ ಹಗರಣ: ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಮನೀಶ್ ಸಿಸೋಡಿಯಾ ಅರ್ಜಿ
ADVERTISEMENT

ಶಾಲಾ ಮಕ್ಕಳಿಗೆ ಪುಸ್ತಕ, ಮೊಹಲ್ಲಾ ಕ್ಲಿನಿಕ್‌ಗೆ ಔಷಧ ಸಿಗುತ್ತಿದೆಯೇ– ಕೇಜ್ರಿವಾಲ್

‘ಶಾಲೆಗಳಲ್ಲಿ ಮಕ್ಕಳಿಗೆ ಪುಸ್ತಕಗಳು ಸರಿಯಾಗಿ ಸಿಗುತ್ತಿದೆಯೇ...? ಮೊಹಲ್ಲಾ ಕ್ಲಿನಿಕ್‌ಗಳಿಗೆ ಔಷಧ ಪೂರೈಕೆ ಸರಿಯಾಗಿ ಆಗುತ್ತಿದೆಯೇ...?’ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕೇಳಿದರು’ ಎಂಬ ಸಂಗತಿಯನ್ನು ದೆಹಲಿ ಸಚಿವೆ ಅತಿಶಿ ಹೇಳಿದ್ದಾರೆ.
Last Updated 29 ಏಪ್ರಿಲ್ 2024, 9:38 IST
ಶಾಲಾ ಮಕ್ಕಳಿಗೆ ಪುಸ್ತಕ, ಮೊಹಲ್ಲಾ ಕ್ಲಿನಿಕ್‌ಗೆ ಔಷಧ ಸಿಗುತ್ತಿದೆಯೇ– ಕೇಜ್ರಿವಾಲ್

ಜೈಲಿನಲ್ಲಿ ಕೇಜ್ರಿವಾಲ್‌ ಭೇಟಿ ಮಾಡಿದ ಸೌರಭ್‌

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ತಿಹಾರ್‌ ಜೈಲಿನಲ್ಲಿ ಬುಧವಾರ ಭೇಟಿಯಾದ ದೆಹಲಿ ಸಚಿವ ಸೌರಭ್‌ ಭಾರದ್ವಾಜ್‌ ಅವರು 30 ನಿಮಿಷ ಮಾತುಕತೆ ನಡೆಸಿದರು.
Last Updated 24 ಏಪ್ರಿಲ್ 2024, 15:11 IST
ಜೈಲಿನಲ್ಲಿ ಕೇಜ್ರಿವಾಲ್‌ ಭೇಟಿ ಮಾಡಿದ ಸೌರಭ್‌

ಅಬಕಾರಿ ನೀತಿ ಹಗರಣ: ಪ್ರತಿಹೇಳಿಕೆ ಸಲ್ಲಿಸಲು ಕೇಜ್ರಿವಾಲ್‌ಗೆ ಸಮಯಾವಕಾಶ

ಕೇಜ್ರಿವಾಲ್ ಅವರು ಜೈಲಿನಲ್ಲಿ ಇರುವ ಕಾರಣ ಅವರಿಂದ ಮಾಹಿತಿ ಪಡೆದುಕೊಳ್ಳುವುದು ತಮ್ಮಿಂದ ಆಗುತ್ತಿಲ್ಲ ಎಂದು ಕೇಜ್ರಿವಾಲ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.
Last Updated 24 ಏಪ್ರಿಲ್ 2024, 15:09 IST
ಅಬಕಾರಿ ನೀತಿ ಹಗರಣ: ಪ್ರತಿಹೇಳಿಕೆ ಸಲ್ಲಿಸಲು ಕೇಜ್ರಿವಾಲ್‌ಗೆ ಸಮಯಾವಕಾಶ
ADVERTISEMENT
ADVERTISEMENT
ADVERTISEMENT