ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

#Khalistan

ADVERTISEMENT

ನಿಜ್ಜರ್ ಹತ್ಯೆ: ಮತ್ತೊಬ್ಬ ಭಾರತೀಯನ ಬಂಧನ

ಖಾಲಿಸ್ತಾನ್‌ ಪ್ರತ್ಯೇಕವಾದಿ ಹೋರಾಟಗಾರ ಹರ್ದೀಪ್‌ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದ ಸಂಬಂಧ ಕೆನಡಾದ ಪೊಲೀಸರು ಮತ್ತೊಬ್ಬ ಭಾರತೀಯ ಪ್ರಜೆಯನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರಾದ ಭಾರತೀಯ ಪ್ರಜೆಗಳ ಸಂಖ್ಯೆ 4ಕ್ಕೆ ಏರಿದೆ.
Last Updated 12 ಮೇ 2024, 16:22 IST
ನಿಜ್ಜರ್ ಹತ್ಯೆ: ಮತ್ತೊಬ್ಬ ಭಾರತೀಯನ ಬಂಧನ

ನಿಜ್ಜರ್‌ ಕೊಲೆ ಪ್ರಕರಣ: ಭಾರತ ಮೂಲದ ನಾಲ್ಕನೇ ವ್ಯಕ್ತಿ ಬಂಧನ

ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್‌ ನಿಜ್ಜರ್ ಕೊಲೆ ಪ್ರಕರಣ ಸಂಬಂಧ ಭಾರತ ಮೂಲದ ನಾಲ್ಕನೇ ಆರೋಪಿಯನ್ನು ಕೆನಡಾದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆಯೊಂದು ತಿಳಿಸಿದೆ.
Last Updated 12 ಮೇ 2024, 2:38 IST
ನಿಜ್ಜರ್‌ ಕೊಲೆ ಪ್ರಕರಣ: ಭಾರತ ಮೂಲದ ನಾಲ್ಕನೇ ವ್ಯಕ್ತಿ ಬಂಧನ

ನಿಜ್ಜರ್ ಪ್ರಕರಣ ಕುರಿತು ನಿರ್ದಿಷ್ಟ ಪುರಾವೆ ಇಲ್ಲ: ಕೇಂದ್ರ

ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾದಿಂದ ತನಗೆ ಯಾವುದೇ ನಿರ್ದಿಷ್ಟ ಪುರಾವೆ ಅಥವಾ ಮಾಹಿತಿ ದೊರೆತಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.
Last Updated 9 ಮೇ 2024, 15:48 IST
ನಿಜ್ಜರ್ ಪ್ರಕರಣ ಕುರಿತು ನಿರ್ದಿಷ್ಟ ಪುರಾವೆ ಇಲ್ಲ: ಕೇಂದ್ರ

ನಿಜ್ಜರ್‌ ಹತ್ಯೆ: ಭಾರತ ಮೂಲದ ಮೂವರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

ಖಾಲಿಸ್ತಾನ ಪರ ಹೋರಾಟಗಾರ ಹರದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಆರೋಪಿಗಳಾದ ಮೂವರು ಭಾರತೀಯರನ್ನು ಕೆನಡಾದ ನ್ಯಾಯಾಲಯವೊಂದಕ್ಕೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಂಗಳವಾರ ಹಾಜರುಪಡಿಸಲಾಯಿತು.
Last Updated 8 ಮೇ 2024, 15:33 IST
ನಿಜ್ಜರ್‌ ಹತ್ಯೆ: ಭಾರತ ಮೂಲದ ಮೂವರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

ನಿಜ್ಜರ್ ಕೊಲೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ ಪೊಲೀಸರು

ಖಾಲಿಸ್ತಾನಿ ‍ಪ್ರತ್ಯೇಕತವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್‌ ಕೊಲೆ ಪ್ರಕರಣ ಸಂಬಂಧ, ಭಾರತ ಸರ್ಕಾರ ನಿಯೋಜಿಸಿದ ಹಿಟ್ ಸ್ಕ್ವಾಡ್‌ನ ಸದಸ್ಯರು ಎಂದು ಶಂಕಿಸಲಾಗದ ಮೂವರು ಭಾರತೀಯರನ್ನು ಬಂಧಿಸಲಾಗಿದೆ ಎಂದು ಕೆನಡಾ ಪೊಲೀಸರು ತಿಳಿಸಿದ್ದಾರೆ.
Last Updated 4 ಮೇ 2024, 2:26 IST
ನಿಜ್ಜರ್ ಕೊಲೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ ಪೊಲೀಸರು

ಖಲಿಸ್ತಾನ್‌: ಜಿತೇಂದರ್ ಸಿಂಗ್‌ಗೆ ಜೀವ ಬೆದರಿಕೆ; ದೂರು ದಾಖಲು

ತಮಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಮಾಜಿ ಶಾಸಕ, ಸಾಮಾಜಿಕ ಕಾರ್ಯಕರ್ತ ಜಿತೇಂದರ್ ಸಿಂಗ್ ಶಂಟಿ ಪೊಲೀಸರಿಗೆ ದೂರು ನೀಡಿದ್ದಾರೆ.
Last Updated 30 ಏಪ್ರಿಲ್ 2024, 3:24 IST
ಖಲಿಸ್ತಾನ್‌: ಜಿತೇಂದರ್ ಸಿಂಗ್‌ಗೆ ಜೀವ ಬೆದರಿಕೆ; ದೂರು ದಾಖಲು

‘ಖಾಲಿಸ್ತಾನ’ ಪರ ಘೋಷಣೆ: ಕೆನಡಾ ವಿರುದ್ಧ ಪ್ರತಿಭಟನೆ ದಾಖಲಿಸಿದ ಭಾರತ

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಹಲವು ನಾಯಕರು ಭಾಗವಹಿಸಿದ್ದ ಟೊರೊಂಟೊದಲ್ಲಿನ ಸಾರ್ವಜನಿಕ ಕಾರ್ಯಕ್ರಮದಲ್ಲಿ ‘ಖಾಲಿಸ್ತಾನ’ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಭಾರತವು ಸೋಮವಾರ ಕೆನಡಾದ ಡೆಪ್ಯುಟಿ ಹೈಕಮಿಷನರ್ ಅವರನ್ನು ಕರೆಸಿ ತೀವ್ರ ಪ್ರತಿಭಟನೆ ದಾಖಲಿಸಿದೆ.
Last Updated 29 ಏಪ್ರಿಲ್ 2024, 16:31 IST
‘ಖಾಲಿಸ್ತಾನ’ ಪರ ಘೋಷಣೆ: ಕೆನಡಾ ವಿರುದ್ಧ ಪ್ರತಿಭಟನೆ ದಾಖಲಿಸಿದ ಭಾರತ
ADVERTISEMENT

ಬ್ರಿಟನ್‌ನ ಭಾರತ ಹೈ ಕಮಿಷನ್‌ ಮೇಲೆ ದಾಳಿ: ಆರೋಪಿ ಬಂಧಿಸಿದ NIA

ಬ್ರಿಟನ್‌ನ ಭಾರತ ಹೈ ಕಮಿಷನ್ ಮೇಲೆ ಕಳೆದ ವರ್ಷ ನಡೆದ ದಾಳಿ ಹಾಗೂ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಗುರುವಾರ ಹೇಳಿದೆ.
Last Updated 25 ಏಪ್ರಿಲ್ 2024, 16:15 IST
ಬ್ರಿಟನ್‌ನ ಭಾರತ ಹೈ ಕಮಿಷನ್‌ ಮೇಲೆ ದಾಳಿ: ಆರೋಪಿ ಬಂಧಿಸಿದ NIA

ಖಾಲಿಸ್ತಾನಿ ಭಯೋತ್ಪಾದಕನಿಗೆ ಸೇರಿದ ಸ್ಥಿರಾಸ್ತಿ ಎನ್‌ಐಎ ವಶಕ್ಕೆ

ಪಂಜಾಬ್‌ನ ಫೆರೋಜ್‌ಪುರದಲ್ಲಿರುವ, ಖಾಲಿಸ್ತಾನಿ ಉಗ್ರ ರಾಮ್‌ದೀಪ್‌ ಸಿಂಗ್‌ಗೆ ಸೇರಿದ ಸ್ಥಿರಾಸ್ತಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಮುಟ್ಟುಗೋಲು ಹಾಕಿಕೊಂಡಿದೆ.‌
Last Updated 12 ಏಪ್ರಿಲ್ 2024, 16:13 IST
ಖಾಲಿಸ್ತಾನಿ ಭಯೋತ್ಪಾದಕನಿಗೆ ಸೇರಿದ ಸ್ಥಿರಾಸ್ತಿ ಎನ್‌ಐಎ ವಶಕ್ಕೆ

ದೆಹಲಿ ಮೆಟ್ರೋ ಕಂಬದಲ್ಲಿ ‘ಖಾಲಿಸ್ತಾನ’ ಪರ ಬರಹ

ದೆಹಲಿಯ ಮೆಟ್ರೊ ನಿಲ್ದಾಣದಲ್ಲಿ ಖಾಲಿಸ್ತಾನ ಪರ ಬರಹಗಳನ್ನು ಬರೆದಿರುವುದು ಪತ್ತೆಯಾಗಿದೆ. ಪಶ್ಚಿಮ ದೆಹಲಿಯ ಪಂಜಾಬಿ ಬಾಗ್‌ ಮೆಟ್ರೊ ನಿಲ್ದಾಣದ ಕಂಬದ ಮೇಲೆ ಗುರುವಾರ ಮುಂಜಾನೆ ಖಾಲಿಸ್ತಾನ ಪರ ಬರಹಗಳು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 28 ಮಾರ್ಚ್ 2024, 14:19 IST
ದೆಹಲಿ ಮೆಟ್ರೋ ಕಂಬದಲ್ಲಿ ‘ಖಾಲಿಸ್ತಾನ’ ಪರ ಬರಹ
ADVERTISEMENT
ADVERTISEMENT
ADVERTISEMENT