ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Mallikarjun Kharge

ADVERTISEMENT

ಖರ್ಗೆ ಫೋಟೊ ವಿರೂಪ: ಕಠಿಣ ಎಚ್ಚರಿಕೆ ನೀಡಿದ ಕಾಂಗ್ರೆಸ್‌ ಹೈಕಮಾಂಡ್‌

ಪಶ್ಚಿಮ ಬಂಗಾಳದಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ಸೋಮವಾರ ಕಠಿಣ ಎಚ್ಚರಿಕೆ ನೀಡಿದೆ. ಕೋಲ್ಕತ್ತದಲ್ಲಿರುವ ಪಕ್ಷದ ಕಚೇರಿಯ ಹೊರ ಭಾಗದಲ್ಲಿಟ್ಟಿದ್ದ ಹೋರ್ಡಿಂಗ್‌ಗಳನ್ನು ಧ್ವಂಸಗೊಳಿಸಿದ ಕೃತ್ಯದ ಬಗ್ಗೆ ವರದಿ ಸಲ್ಲಿಸುವಂತೆ ತನ್ನ ರಾಜ್ಯ ಘಟಕಕ್ಕೆ ಸೂಚಿಸಿದೆ.
Last Updated 20 ಮೇ 2024, 13:57 IST
ಖರ್ಗೆ ಫೋಟೊ ವಿರೂಪ: ಕಠಿಣ ಎಚ್ಚರಿಕೆ ನೀಡಿದ ಕಾಂಗ್ರೆಸ್‌ ಹೈಕಮಾಂಡ್‌

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ದುರಂತ ನಿಧನದಿಂದ ಆಘಾತವಾಗಿದೆ: ಪ್ರಧಾನಿ ಮೋದಿ

ಇರಾನ್‌ನ ಅಧ್ಯಕ್ಷ ಇಬ್ರಾಹಿಂ ರೈಸಿ (63), ವಿದೇಶಾಂಗ ವ್ಯವಹಾರಗಳ ಸಚಿವ ಅಮಿರ್ ಅಬ್ದೊಲ್ಲಾಹಿಯಾನ್ ಹಾಗೂ ಕೆಲ ಹಿರಿಯ ಅಧಿಕಾರಿಗಳು ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
Last Updated 20 ಮೇ 2024, 6:37 IST
ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ದುರಂತ ನಿಧನದಿಂದ ಆಘಾತವಾಗಿದೆ: ಪ್ರಧಾನಿ ಮೋದಿ

LS polls | ದ್ವೇಷಕ್ಕಾಗಿ ಅಲ್ಲ, ಪ್ರೀತಿಗಾಗಿ ಮತ ನೀಡಿ: ಮತದಾರರಿಗೆ ಖರ್ಗೆ ಕರೆ

ಲೋಕಸಭೆ ಚುನಾವಣೆಯ 5ನೇ ಹಂತದಲ್ಲಿ ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 49 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ನಿರುದ್ಯೋಗ ಮತ್ತು ಹಣದುಬ್ಬರದ ವಿರುದ್ಧ ಮತ ಚಲಾಯಿಸಿ, ದ್ವೇಷಕ್ಕಾಗಿ ಅಲ್ಲ, ಪ್ರೀತಿಗಾಗಿ ಮತ ಚಲಾಯಿಸುವಂತೆ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ.
Last Updated 20 ಮೇ 2024, 5:56 IST
LS polls | ದ್ವೇಷಕ್ಕಾಗಿ ಅಲ್ಲ, ಪ್ರೀತಿಗಾಗಿ ಮತ ನೀಡಿ: ಮತದಾರರಿಗೆ ಖರ್ಗೆ ಕರೆ

ಅಧೀರ್ ರಂಜನ್ ಬಗ್ಗೆ ಹೇಳಿಕೆ: ಕೋಲ್ಕತ್ತದಲ್ಲಿ ಖರ್ಗೆ ಪೋಸ್ಟರ್‌ಗೆ ಮಸಿ

ಇಂಡಿಯಾ ಒಕ್ಕೂಟಕ್ಕೆ ಮಮತಾ ಬ್ಯಾನರ್ಜಿ ಅವರು ಸೇರುವ ಬಗ್ಗೆ ಅಧೀರ್ ರಂಜನ್ ಚೌಧರಿ ಅವರು ನಿರ್ಧರಿಸುವುದಿಲ್ಲ ಎಂದು ಹೇಳಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಚಿತ್ರಕ್ಕೆ ಕೋಲ್ಕತ್ತದಲ್ಲಿ ಮಸಿ ಬಳಿಯಲಾಗಿದೆ.
Last Updated 19 ಮೇ 2024, 15:28 IST
ಅಧೀರ್ ರಂಜನ್ ಬಗ್ಗೆ ಹೇಳಿಕೆ: ಕೋಲ್ಕತ್ತದಲ್ಲಿ ಖರ್ಗೆ ಪೋಸ್ಟರ್‌ಗೆ ಮಸಿ

ಬುಲ್ಡೋಜರ್ ನಮ್ಮದಲ್ಲ, ಬಿಜೆಪಿ ಸರ್ಕಾರದ್ದು: ಮೋದಿ ಹೇಳಿಕೆಗೆ ವಿಪಕ್ಷಗಳ ಖಂಡನೆ

ಕ್ರಮ ಜರುಗಿಸಲು ಆಯೋಗಕ್ಕೆ ಆಗ್ರಹ
Last Updated 18 ಮೇ 2024, 14:05 IST
ಬುಲ್ಡೋಜರ್ ನಮ್ಮದಲ್ಲ, ಬಿಜೆಪಿ ಸರ್ಕಾರದ್ದು: ಮೋದಿ ಹೇಳಿಕೆಗೆ ವಿಪಕ್ಷಗಳ ಖಂಡನೆ

‘ಇಂಡಿಯಾ’ ಅಧಿಕಾರಕ್ಕೆ ಬಂದರೆ GST ವ್ಯವಸ್ಥೆ ಸರಳೀಕರಣ: ಮಲ್ಲಿಕಾರ್ಜುನ ಖರ್ಗೆ

ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಜಿಎಸ್‌ಟಿ ವ್ಯವಸ್ಥೆಯನ್ನು ಸರಳೀಕರಣಗೊಳಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
Last Updated 18 ಮೇ 2024, 6:19 IST
‘ಇಂಡಿಯಾ’ ಅಧಿಕಾರಕ್ಕೆ ಬಂದರೆ GST ವ್ಯವಸ್ಥೆ ಸರಳೀಕರಣ: ಮಲ್ಲಿಕಾರ್ಜುನ ಖರ್ಗೆ

‘ಮಟನ್–ಚಿಕನ್‘, ‘ಹಿಂದು–ಮುಸ್ಲಿಂ’ ಎಂದಿರುವುದು ಮೋದಿ ಹೊರತು ನಾನಲ್ಲ: ಖರ್ಗೆ

ಪ್ರಧಾನಿ ಅಭಿವೃದ್ಧಿಯತ್ತ ಗಮನ ಹರಿಸಲಿ
Last Updated 15 ಮೇ 2024, 15:49 IST
‘ಮಟನ್–ಚಿಕನ್‘, ‘ಹಿಂದು–ಮುಸ್ಲಿಂ’ ಎಂದಿರುವುದು ಮೋದಿ ಹೊರತು ನಾನಲ್ಲ: ಖರ್ಗೆ
ADVERTISEMENT

'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕೆ.ಜಿ ಉಚಿತ ಪಡಿತರ: ಖರ್ಗೆ

ಬಿಜೆಪಿ ಸರ್ಕಾರ ಬಡವರಿಗೆ ನೀಡುತ್ತಿದ್ದ ಉಚಿತ ಪಡಿತರವನ್ನು 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ದ್ವಿಗುಣಗೊಳಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಘೋಷಿಸಿದ್ದಾರೆ.
Last Updated 15 ಮೇ 2024, 10:26 IST
'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕೆ.ಜಿ ಉಚಿತ ಪಡಿತರ: ಖರ್ಗೆ

10 ವರ್ಷಗಳ ಸಾಧನೆ ಮುಂದಿಟ್ಟು‌ ಜನರ ಬಳಿ ಮತ ಕೇಳಿ: ಪ್ರಧಾನಿ ಮೋದಿಗೆ ಖರ್ಗೆ ಸಲಹೆ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ‌ದ ವೇಳೆ, ಇತರ ವಿಚಾರಗಳ ಕುರಿತು ಮಾತನಾಡುವ ಬದಲು, ದೇಶದ ಅಭಿವೃದ್ಧಿ ಬಗ್ಗೆ ಮಾತನಾಡಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Last Updated 15 ಮೇ 2024, 9:59 IST
10 ವರ್ಷಗಳ ಸಾಧನೆ ಮುಂದಿಟ್ಟು‌ ಜನರ ಬಳಿ ಮತ ಕೇಳಿ: ಪ್ರಧಾನಿ ಮೋದಿಗೆ ಖರ್ಗೆ ಸಲಹೆ

ಪ್ರಧಾನಿ ಮೋದಿಯನ್ನು ಬೀಳ್ಕೊಡಲು ದೇಶದ ಜನ ಸಜ್ಜಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ನರೇಂದ್ರ ಮೋದಿಯವರಿಗೆ ಬೀಳ್ಕೊಡುಗೆ ನೀಡಲು ದೇಶದ ಜನರು ತಯಾರಾಗಿದ್ದು, ಇಂಡಿಯಾ ಒಕ್ಕೂಟವು ಸರ್ಕಾರ ರಚಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದರು.
Last Updated 15 ಮೇ 2024, 8:27 IST
ಪ್ರಧಾನಿ ಮೋದಿಯನ್ನು ಬೀಳ್ಕೊಡಲು ದೇಶದ ಜನ ಸಜ್ಜಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ
ADVERTISEMENT
ADVERTISEMENT
ADVERTISEMENT