ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Politics

ADVERTISEMENT

ಲೋಕಸಭಾ ಚುನಾವಣೆ | ಬಂಗಾಳ ಸಂಸ್ಕೃತಿ ಉಳಿಸಿ, ಟಿಎಂಸಿ ತ್ಯಜಿಸಿ: ಮೋದಿ ಕರೆ

ಈ ಬಾರಿಯ ಲೋಕಸಭಾ ಚುನಾವಣೆಯು ಬಂಗಾಳದ ಸಂಸ್ಕೃತಿಯನ್ನು ರಕ್ಷಿಸುವುದಕ್ಕಾಗಿ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
Last Updated 12 ಮೇ 2024, 13:00 IST
ಲೋಕಸಭಾ ಚುನಾವಣೆ | ಬಂಗಾಳ ಸಂಸ್ಕೃತಿ ಉಳಿಸಿ, ಟಿಎಂಸಿ ತ್ಯಜಿಸಿ: ಮೋದಿ ಕರೆ

News Express | ಪಕ್ಷಕ್ಕಿಂತ ವ್ಯಕ್ತಿಯೇ ದೊಡ್ಡವರಾದಾಗ ಹೀಗಾಗುತ್ತೆ..: ಮನೋಜ್ ಝಾ

75 ವರ್ಷ ವಯಸ್ಸಿನ ನಂತರವೂ ನರೇಂದ್ರ ಮೋದಿಯವರೇ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆರ್‌ಜೆಡಿ ನಾಯಕ ಮನೋಜ್‌ ಝಾ, ‘ಪಕ್ಷಕ್ಕಿಂತ ವ್ಯಕ್ತಿಯೇ ದೊಡ್ಡವರಾದಾಗ ಹೀಗೆಲ್ಲ ಆಗುತ್ತದೆ’ ಎಂದು ಕುಟುಕಿದ್ದಾರೆ.
Last Updated 12 ಮೇ 2024, 12:26 IST
News Express | ಪಕ್ಷಕ್ಕಿಂತ ವ್ಯಕ್ತಿಯೇ ದೊಡ್ಡವರಾದಾಗ ಹೀಗಾಗುತ್ತೆ..: ಮನೋಜ್ ಝಾ

ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮೋದಿ‌ ಮೌನವೇಕೆ?: ಮಮತಾ

ರಾಜ್ಯಪಾಲ ಸಿ.ವಿ. ಆನಂದ ಬೋಸ್‌ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮೌನವಾಗಿರುವುದು ಏಕೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.
Last Updated 12 ಮೇ 2024, 10:55 IST
ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮೋದಿ‌ ಮೌನವೇಕೆ?: ಮಮತಾ

ರಾಹುಲ್‌ ಗಾಂಧಿಗೆ ಅಣು ಬಾಂಬ್‌ ಭಯವಿರಬಹುದು, ಬಿಜೆಪಿಗಲ್ಲ: ಅಮಿತ್ ಶಾ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ‘ಅಣು ಬಾಂಬ್‌’ಗೆ ಹೆದರಬಹುದು ಆದರೆ ಬಿಜೆಪಿ ಹಾಗಲ್ಲ. ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತಕ್ಕೆ ಸೇರಿದ್ದು, ಅದನ್ನು ನಾವು ಮರಳಿ ಪಡೆದುಕೊಳ್ಳುತ್ತೇವೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಭಾನುವಾರ ಹೇಳಿದರು.
Last Updated 12 ಮೇ 2024, 10:40 IST
ರಾಹುಲ್‌ ಗಾಂಧಿಗೆ ಅಣು ಬಾಂಬ್‌ ಭಯವಿರಬಹುದು, ಬಿಜೆಪಿಗಲ್ಲ: ಅಮಿತ್ ಶಾ

ಕಾಂಗ್ರೆಸ್ 50 ಕ್ಷೇತ್ರಗಳನ್ನೂ ಗೆಲ್ಲದು, ವಿರೋಧ ಪಕ್ಷ ಸ್ಥಾನವನ್ನೂ ಗಳಿಸದು: ಮೋದಿ

ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಕನಿಷ್ಠ 50 ಸ್ಥಾನಗಳನ್ನೂ ಗೆಲ್ಲುವುದಿಲ್ಲ. ಹಾಗಾಗಿ, ವಿರೋಧ ಪಕ್ಷದ ಸ್ಥಾನಮಾನವನ್ನೂ ಗಳಿಸಿಕೊಳ್ಳಲಾರದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
Last Updated 11 ಮೇ 2024, 7:23 IST
ಕಾಂಗ್ರೆಸ್ 50 ಕ್ಷೇತ್ರಗಳನ್ನೂ ಗೆಲ್ಲದು, ವಿರೋಧ ಪಕ್ಷ ಸ್ಥಾನವನ್ನೂ ಗಳಿಸದು: ಮೋದಿ

ಏನಾಯಿತು ಎಂಬುದು ಯಾರಿಗೂ ತಿಳಿದಿಲ್ಲ: ಸರ್ಜಿಕಲ್ ಸ್ಟ್ರೈಕ್ ಬಗ್ಗೆ ರೇವಂತ್ ಅನುಮಾನ

2019ರಲ್ಲಿ ನಡೆದ ಪುಲ್ವಾಮಾ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಬಾಲಾಕೋಟ್‌ನಲ್ಲಿರುವ ಉಗ್ರರ ನೆಲೆಗಳ ಮೇಲೆ ಭಾರತ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ (ನಿರ್ದಿಷ್ಟ ದಾಳಿ) ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸಂಶಯ ವ್ಯಕ್ತಪಡಿಸಿದ್ದಾರೆ.
Last Updated 11 ಮೇ 2024, 7:06 IST
ಏನಾಯಿತು ಎಂಬುದು ಯಾರಿಗೂ ತಿಳಿದಿಲ್ಲ: ಸರ್ಜಿಕಲ್ ಸ್ಟ್ರೈಕ್ ಬಗ್ಗೆ ರೇವಂತ್ ಅನುಮಾನ

ಮೇಲೇರಿದವರು ಕೆಳಗಿಳಿಯಲೇಬೇಕು, ಮೋದಿ ಬಣ್ಣ ಬಯಲಾಗಿದೆ: ಸಿದ್ದರಾಮಯ್ಯ

ರಾಜಕೀಯವಾಗಿ ಯಾರನ್ನು ಯಾರೂ ಸಮಾಧಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 11 ಮೇ 2024, 6:43 IST
ಮೇಲೇರಿದವರು ಕೆಳಗಿಳಿಯಲೇಬೇಕು, ಮೋದಿ ಬಣ್ಣ ಬಯಲಾಗಿದೆ: ಸಿದ್ದರಾಮಯ್ಯ
ADVERTISEMENT

ಲೋಕಸಭಾ, ವಿಧಾನಸಭಾ ಚುನಾವಣೆಗಳಲ್ಲಿ ಇತಿಹಾಸ ಸೃಷ್ಟಿಸಲಿದೆ ಒಡಿಶಾ: ಪ್ರಧಾನಿ ಮೋದಿ

ರಾಜ್ಯದಲ್ಲಿ ಏಕಕಾಲಕ್ಕೆ ನಡೆಯಲಿರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಒಡಿಶಾ ಇತಿಹಾಸ ಸೃಷ್ಟಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 11 ಮೇ 2024, 6:31 IST
ಲೋಕಸಭಾ, ವಿಧಾನಸಭಾ ಚುನಾವಣೆಗಳಲ್ಲಿ ಇತಿಹಾಸ ಸೃಷ್ಟಿಸಲಿದೆ ಒಡಿಶಾ: ಪ್ರಧಾನಿ ಮೋದಿ

ವಿಧಾನಪರಿಷತ್ ಚುನಾವಣೆಯಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿ: ಯಡಿಯೂರಪ್ಪ

'ರಾಜ್ಯದಲ್ಲಿ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತದೆ. ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲೂ ಇರಲಿದೆ' ಎಂದು‌ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಶನಿವಾರ ತಿಳಿಸಿದರು.
Last Updated 11 ಮೇ 2024, 5:59 IST
ವಿಧಾನಪರಿಷತ್ ಚುನಾವಣೆಯಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿ: ಯಡಿಯೂರಪ್ಪ

ದೆಹಲಿ ಸಿಎಂ ಕೇಜ್ರಿವಾಲ್ ಬಿಡುಗಡೆ: ಪಾಕ್ ಮಾಜಿ ಸಚಿವರ ಪ್ರತಿಕ್ರಿಯೆ ಹೀಗಿತ್ತು...

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿರುವ ಕುರಿತು ಪಾಕಿಸ್ತಾನದ ಮಾಜಿ ಸಚಿವ ಚೌಧರಿ ಫವಾದ್ ಹುಸೇನ್ ಪ್ರತಿಕ್ರಿಯಿಸಿದ್ದಾರೆ.
Last Updated 11 ಮೇ 2024, 4:48 IST
ದೆಹಲಿ ಸಿಎಂ ಕೇಜ್ರಿವಾಲ್ ಬಿಡುಗಡೆ: ಪಾಕ್ ಮಾಜಿ ಸಚಿವರ ಪ್ರತಿಕ್ರಿಯೆ ಹೀಗಿತ್ತು...
ADVERTISEMENT
ADVERTISEMENT
ADVERTISEMENT