ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Priyanka Gandhi

ADVERTISEMENT

ನಿಮ್ಮ ಒಂದು ಮತ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಿಸಲಿದೆ: ಮತದಾರರಿಗೆ ಪ್ರಿಯಾಂಕಾ

5ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ಇಂದು ನಡೆಯುತ್ತಿದ್ದು, ನಿಮ್ಮ ಮತ ದೇಶವನ್ನು ಹಣದುಬ್ಬರ, ನಿರುದ್ಯೋಗ ಮತ್ತು ಆರ್ಥಿಕ ಸಂಕಷ್ಟದಿಂದ ಮುಕ್ತಗೊಳಿಸುತ್ತದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತದಾರರಿಗೆ ಕರೆ ನೀಡಿದ್ದಾರೆ.
Last Updated 20 ಮೇ 2024, 6:00 IST
ನಿಮ್ಮ ಒಂದು ಮತ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಿಸಲಿದೆ: ಮತದಾರರಿಗೆ ಪ್ರಿಯಾಂಕಾ

ಶೇ 33ರಷ್ಟು ಮಹಿಳಾ ಮೀಸಲಾತಿ ಪ್ರಿಯಾಂಕಾ ನೆರವಿಗೆ ಬರಲಿದೆ: ಠಾಕೂರ್

ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ ಸಹ ಕಾಂಗ್ರೆಸ್ ಟಿಕೆಟ್ ಪಡೆಯುವಲ್ಲಿ ವಿಫಲರಾದ ಬಗ್ಗೆಯೂ ವ್ಯಂಗ್ಯ ಮಾಡಿದ್ದಾರೆ.
Last Updated 12 ಮೇ 2024, 10:40 IST
ಶೇ 33ರಷ್ಟು ಮಹಿಳಾ ಮೀಸಲಾತಿ ಪ್ರಿಯಾಂಕಾ ನೆರವಿಗೆ ಬರಲಿದೆ: ಠಾಕೂರ್

ದೇವರ ಹೆಸರಲ್ಲಿ ಬಿಜೆಪಿ ಮತಯಾಚನೆ: ಪ್ರಿಯಾಂಕಾ ಗಾಂಧಿ

ಹಣದುಬ್ಬರ‌ ಮತ್ತು ನಿರುದ್ಯೋಗ ಸಮಸ್ಯೆಯ ಬಗ್ಗೆ ಮಾತನಾಡುವುದನ್ನು ಬಿಟ್ಟು ಬಿಜೆಪಿಯು ದೇವರ ಹೆಸರಿನಲ್ಲಿ ಮತಯಾಚಿಸುತ್ತಿದೆ ಎಂದು ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶುಕ್ರವಾರ ಆರೋಪಿಸಿದರು.
Last Updated 10 ಮೇ 2024, 14:30 IST
ದೇವರ ಹೆಸರಲ್ಲಿ ಬಿಜೆಪಿ ಮತಯಾಚನೆ: ಪ್ರಿಯಾಂಕಾ ಗಾಂಧಿ

LS Polls | ಪ್ರಧಾನಿ ಮೋದಿ ‘ಬಾಬ್ರಿ ಲಾಕ್’ ಹೇಳಿಕೆ ಸುಳ್ಳು: ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರಕ್ಕೆ ‘ಬಾಬ್ರಿ ಲಾಕ್’ ಹಾಕಲಿದೆ ಎಂಬ ಪ್ರಧಾನಿ ಹೇಳಿಕೆ ‘ಸಂಪೂರ್ಣ ಸುಳ್ಳು’ ಎಂದು ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಹೇಳಿದ್ದಾರೆ.
Last Updated 9 ಮೇ 2024, 13:37 IST
LS Polls | ಪ್ರಧಾನಿ ಮೋದಿ ‘ಬಾಬ್ರಿ ಲಾಕ್’ ಹೇಳಿಕೆ ಸುಳ್ಳು: ಪ್ರಿಯಾಂಕಾ ಗಾಂಧಿ

ಈ ಚುನಾವಣೆ ನಿರುದ್ಯೋಗ, ಭ್ರಷ್ಟಾಚಾರ ನಿರ್ಮೂಲನೆ ವಿರುದ್ಧ ಹೋರಾಟ; ಪ್ರಿಯಾಂಕಾ

ದೇಶದಾದ್ಯಂತ ಇಂದು 3ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಈ ಚುನಾವಣೆಯು ನಿರುದ್ಯೋಗ, ಹಣದುಬ್ಬರ, ಭ್ರಷ್ಟಾಚಾರ ನಿರ್ಮೂಲನೆ ವಿರುದ್ಧ ಹೋರಾಟ ನಡೆಸುವುದಾಗಿದೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
Last Updated 7 ಮೇ 2024, 4:50 IST
ಈ ಚುನಾವಣೆ ನಿರುದ್ಯೋಗ, ಭ್ರಷ್ಟಾಚಾರ ನಿರ್ಮೂಲನೆ ವಿರುದ್ಧ ಹೋರಾಟ; ಪ್ರಿಯಾಂಕಾ

ಕೋವಿಡ್‌ ಲಸಿಕೆ ತಯಾರಕರಿಂದಲೂ ದೇಣಿಗೆ ಪಡೆದ ಬಿಜೆಪಿ: ಪ್ರಿಯಾಂಕಾ ವಾಗ್ದಾಳಿ

ಉದ್ಯಮಿಗಳ ಲಕ್ಷಾಂತರ ಕೋಟಿ ಸಾಲ ಮನ್ನಾ; ರೈತರ ಸಮಸ್ಯೆಗೆ ಸ್ಪಂದಿಸದ ಪ್ರಧಾನಿ: ಪ್ರಿಯಾಂಕಾ ವಾಗ್ದಾಳಿ
Last Updated 4 ಮೇ 2024, 22:58 IST
ಕೋವಿಡ್‌ ಲಸಿಕೆ ತಯಾರಕರಿಂದಲೂ ದೇಣಿಗೆ ಪಡೆದ ಬಿಜೆಪಿ: ಪ್ರಿಯಾಂಕಾ ವಾಗ್ದಾಳಿ

ರಾಹುಲ್ 'ರಾಜಕುಮಾರ' ಎಂದ ಮೋದಿಗೆ 'ಚಕ್ರವರ್ತಿ' ಎಂದು ಕಾಲೆಳೆದ ಪ್ರಿಯಾಂಕಾ ಗಾಂಧಿ

ರಾಹುಲ್ ಗಾಂಧಿ ಅವರನ್ನು ‘ಶಹಜಾದ’ ಎಂದದ್ದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರಧಾನಿ ಮೋದಿ ಅವರು ಜನರಿಂದ ದೂರವಾಗಿ ಅರಮನೆಯಲ್ಲಿ ವಾಸಿಸುವ ‘ಶಹನ್‌ಶಾ’ (ರಾಜರ ರಾಜ) ಎಂದು ಟೀಕಿಸಿದ್ದಾರೆ.
Last Updated 4 ಮೇ 2024, 11:29 IST
ರಾಹುಲ್ 'ರಾಜಕುಮಾರ' ಎಂದ ಮೋದಿಗೆ 'ಚಕ್ರವರ್ತಿ' ಎಂದು ಕಾಲೆಳೆದ ಪ್ರಿಯಾಂಕಾ ಗಾಂಧಿ
ADVERTISEMENT

ದಾವಣಗೆರೆ: ಇಂದು ಡಾ.ಪ್ರಭಾ ಪರ ಪ್ರಿಯಾಂಕಾ ಗಾಂಧಿ ಪ್ರಚಾರ

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೇ 4ರಂದು ದಾವಣಗೆರೆ ಆಗಮಿಸುತ್ತಿದ್ದು, ‘ಪ್ರಜಾಧ್ವನಿ- 2’ ಲೋಕಸಭಾ ಚುನಾವಣಾ ಪ್ರಚಾರ ಹಾಗೂ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಪರ ಪ್ರಚಾರ ಮಾಡುವರು.
Last Updated 4 ಮೇ 2024, 5:36 IST
ದಾವಣಗೆರೆ: ಇಂದು ಡಾ.ಪ್ರಭಾ ಪರ ಪ್ರಿಯಾಂಕಾ ಗಾಂಧಿ ಪ್ರಚಾರ

ರೈತರಿಗಾಗಿ ಸಾಲ ಮನ್ನಾ ಮಾಡದ ಮೋದಿ, ತಮಗಾಗಿ ವಿಮಾನ ಖರೀದಿಸಿದ್ದಾರೆ: ಪ್ರಿಯಾಂಕಾ

‘ತಮ್ಮ ಪ್ರಯಾಣಕ್ಕೆ ಹೊಸ ವಿಮಾನ ಖರೀದಿಸುವ ಪ್ರಧಾನಿ ನರೇಂದ್ರ ಮೋದಿ ಅವರು, ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡಲಿಲ್ಲ’ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಾಗ್ದಾಳಿ ನಡೆಸಿದರು.
Last Updated 3 ಮೇ 2024, 14:56 IST
ರೈತರಿಗಾಗಿ ಸಾಲ ಮನ್ನಾ ಮಾಡದ ಮೋದಿ, ತಮಗಾಗಿ ವಿಮಾನ ಖರೀದಿಸಿದ್ದಾರೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಪ್ರಿಯಾಂಕಾ, ರಾಹುಲ್ 'ಅಪ್ರಸ್ತುತ': ಸಿಎಂ ಹಿಮಂತ ಬಿಸ್ವ

ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ 'ಅಪ್ರಸ್ತುತ' ಎನಿಸಿದ್ದು, 'ಎಕ್ಸ್‌ಪೈರಿ ಡೇಟು' ಕಳೆದಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಲೇವಡಿ ಮಾಡಿದ್ದಾರೆ.
Last Updated 3 ಮೇ 2024, 10:23 IST
ಅಸ್ಸಾಂನಲ್ಲಿ ಪ್ರಿಯಾಂಕಾ, ರಾಹುಲ್ 'ಅಪ್ರಸ್ತುತ': ಸಿಎಂ ಹಿಮಂತ ಬಿಸ್ವ
ADVERTISEMENT
ADVERTISEMENT
ADVERTISEMENT