ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Rajiv gandhi

ADVERTISEMENT

ಎಲ್‌ಟಿಟಿಇ ಮೇಲಿನ ನಿಷೇಧ: ಮುಂದಿನ 5 ವರ್ಷಗಳಿಗೆ ವಿಸ್ತರಿಸಿದ ಕೇಂದ್ರ ಸರ್ಕಾರ

ತಮಿಳುನಾಡು ಒಳಗೊಂಡಂತೆ ದೇಶದಲ್ಲಿ ಪ್ರತ್ಯೇಕ ದೇಶ ಬೇಡಿಕೆಯ ಪ್ರವೃತ್ತಿ ಬಿತ್ತುತ್ತಿರುವ ಹಾಗೂ ಭಾರತದ ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ತರುವ ಉದ್ದೇಶ ಹೊಂದಿರುವ ಎಲ್‌ಟಿಟಿಇ ಸಂಘಟನೆ ಮೇಲಿನ ನಿಷೇಧವನ್ನು ಮುಂದಿನ ಐದು ವರ್ಷಗಳಿಗೆ ಕೇಂದ್ರ ಸರ್ಕಾರ ವಿಸ್ತರಿಸಿದೆ.
Last Updated 14 ಮೇ 2024, 10:38 IST
ಎಲ್‌ಟಿಟಿಇ ಮೇಲಿನ ನಿಷೇಧ: ಮುಂದಿನ 5 ವರ್ಷಗಳಿಗೆ ವಿಸ್ತರಿಸಿದ ಕೇಂದ್ರ ಸರ್ಕಾರ

ಅಮೇಠಿ: 25 ವರ್ಷಗಳ ಬಳಿಕ ಗಾಂಧಿ ಕುಟುಂಬದ ಸದಸ್ಯರಲ್ಲದವರ ಸ್ಪರ್ಧೆ

ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದ ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದಲ್ಲಿ 25 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಕುಟುಂಬದ ಸದಸ್ಯರಲ್ಲದವರು ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುತ್ತಿದ್ದಾರೆ.
Last Updated 3 ಮೇ 2024, 6:29 IST
ಅಮೇಠಿ: 25 ವರ್ಷಗಳ ಬಳಿಕ ಗಾಂಧಿ ಕುಟುಂಬದ ಸದಸ್ಯರಲ್ಲದವರ ಸ್ಪರ್ಧೆ

ದೇಶಕ್ಕಾಗಿ PMಗಳು ಬಲಿಯಾಗಿದ್ದಾರೆ; ಸುಳ್ಳು ಹೇಳುವ PM ಇದೇ ಮೊದಲು: ಪ್ರಿಯಾಂಕಾ

‘ಛಿದ್ರಗೊಂಡ ದೇಹದ ಹಲವು ತುಂಡುಗಳನ್ನು ಜೋಡಿಸಿ ಮನೆಗೆ ತಂದಿದ್ದ ನನ್ನ ತಂದೆಯನ್ನೂ ಒಳಗೊಂಡಂತೆ ಹಲವು ಪ್ರಧಾನಿಗಳನ್ನು ನಾನು ನೋಡಿದ್ದೇನೆ. ಆದರೆ ಇಂಥ ಸುಳ್ಳು ಹೇಳುವವರನ್ನು ಎಂದೂ ಕಂಡಿರಲಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತಿರುಗೇಟು ನೀಡಿದ್ದಾರೆ.
Last Updated 27 ಏಪ್ರಿಲ್ 2024, 14:14 IST
ದೇಶಕ್ಕಾಗಿ PMಗಳು ಬಲಿಯಾಗಿದ್ದಾರೆ; ಸುಳ್ಳು ಹೇಳುವ PM ಇದೇ ಮೊದಲು: ಪ್ರಿಯಾಂಕಾ

ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹಂತಕರಲ್ಲಿ ಮೂವರು ಶ್ರೀಲಂಕಾಕ್ಕೆ ಪ್ರಯಾಣ

ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮೂವರು ಬುಧವಾರ ತಮ್ಮ ತಾಯ್ನಾಡು ಶ್ರೀಲಂಕಾಕ್ಕೆ ಮರಳಿದ್ದಾರೆ. ಸುಪ್ರೀಂ ಕೋರ್ಟ್‌ನಿಂದ ಬಿಡುಗಡೆ ಆದೇಶ ಹೊರಬಿದ್ದ ಎರಡು ವರ್ಷಗಳ ಬಳಿಕ ಅವರು ತಮ್ಮ ದೇಶಕ್ಕೆ ಹೊರಟಿದ್ದಾರೆ.
Last Updated 3 ಏಪ್ರಿಲ್ 2024, 13:35 IST
ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹಂತಕರಲ್ಲಿ ಮೂವರು ಶ್ರೀಲಂಕಾಕ್ಕೆ ಪ್ರಯಾಣ

ರಾಜೀವ್ ಗಾಂಧಿ ಹತ್ಯೆ ಅಪರಾಧಿ ಎಸ್. ಶಾಂತನ್ ನಿಧನ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಸುಮಾರು 31 ವರ್ಷ ಜೈಲುವಾಸ ಅನುಭವಿಸಿ ಬಿಡುಗಡೆಗೊಂಡಿದ್ದ ಎಸ್‌. ಶಾಂತನ್‌(55) ದೀರ್ಘಕಾಲದ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ
Last Updated 28 ಫೆಬ್ರುವರಿ 2024, 10:52 IST
ರಾಜೀವ್ ಗಾಂಧಿ ಹತ್ಯೆ ಅಪರಾಧಿ ಎಸ್. ಶಾಂತನ್ ನಿಧನ

ಕಳೆದ 10 ವರ್ಷಗಳಲ್ಲಿ ಯಾರೊಬ್ಬರೂ ಹಸಿವಿನಿಂದ ಸತ್ತಿಲ್ಲ: ಬಿಜೆಪಿ ಮುಖಂಡ ಬಘೇಲ

ಭಾರತದಲ್ಲಿ ಕಳೆದ 10 ವರ್ಷಗಳಲ್ಲಿ ಹಸಿವಿನಿಂದ ಯಾರೂ ಸಾವಿಲ್ಲ ಎಂದ ಬಘೇಲ. ಅವರ ಹೇಳಿಕೆ ಮತ್ತು ಆರೋಪಗಳ ವಿವರ.
Last Updated 2 ಫೆಬ್ರುವರಿ 2024, 13:36 IST
ಕಳೆದ 10 ವರ್ಷಗಳಲ್ಲಿ ಯಾರೊಬ್ಬರೂ ಹಸಿವಿನಿಂದ ಸತ್ತಿಲ್ಲ: ಬಿಜೆಪಿ ಮುಖಂಡ ಬಘೇಲ

ರಾಜ್ಯದಲ್ಲೇ ಅತಿ ಎತ್ತರದ ರಾಜೀವ್‌ಗಾಂಧಿ ಪ್ರತಿಮೆ ಅನಾವರಣಕ್ಕೆ ಸಿದ್ಧ

ಶೇಷಾದ್ರಿಪುರ ಜಂಕ್ಷನ್‌ನಲ್ಲಿ ‘ರಾಜೀವ್‌ ಗಾಂಧಿ ಸ್ಕ್ವೇರ್‌’ ಅನಾವರಣಕ್ಕೆ ಸಜ್ಜು
Last Updated 30 ಜನವರಿ 2024, 23:26 IST
ರಾಜ್ಯದಲ್ಲೇ ಅತಿ ಎತ್ತರದ ರಾಜೀವ್‌ಗಾಂಧಿ ಪ್ರತಿಮೆ ಅನಾವರಣಕ್ಕೆ ಸಿದ್ಧ
ADVERTISEMENT

ಮಂತ್ರಿ ಮಾಲ್ ಬಳಿ ನಿರ್ಮಾಣವಾಗುತ್ತಿರುವ ರಾಜೀವ್ ಗಾಂಧಿ ಪ್ರತಿಮೆಗೆ BJP ವಿರೋಧ

ಕರ್ನಾಟಕಕ್ಕೆ ಯಾವುದೇ ಸಂಬಂಧವಿರದ ರಾಜೀವ್‌ ಗಾಂಧಿ ಪ್ರತಿಮೆ ನಿರ್ಮಾಣ ಮಾಡುತ್ತಿರುವುದು ಯಾವ ಪುರುಷಾರ್ಥಕ್ಕಾಗಿ? ಎಂದು ಪ್ರಶ್ನೆ
Last Updated 30 ಜನವರಿ 2024, 13:09 IST
ಮಂತ್ರಿ ಮಾಲ್ ಬಳಿ ನಿರ್ಮಾಣವಾಗುತ್ತಿರುವ ರಾಜೀವ್ ಗಾಂಧಿ ಪ್ರತಿಮೆಗೆ BJP ವಿರೋಧ

ರಾಮ ಮಂದಿರಕ್ಕೆ ಮೊದಲ ಹೆಜ್ಜೆ ಇಟ್ಟಿದ್ದೇ ರಾಜೀವ್ ಗಾಂಧಿ: ಕಾಂಗ್ರೆಸ್‌

ರಾಜೀವ್ ಗಾಂಧಿಯವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ, ಬಿಜೆಪಿಯವರಿಗೆ ರಾಮ ಮಂದಿರದ ಆಲೋಚನೆಯೇ ಬರುತ್ತಿರಲಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ಘಟಕ ಹೇಳಿದೆ.
Last Updated 8 ಜನವರಿ 2024, 13:57 IST
ರಾಮ ಮಂದಿರಕ್ಕೆ ಮೊದಲ ಹೆಜ್ಜೆ ಇಟ್ಟಿದ್ದೇ ರಾಜೀವ್ ಗಾಂಧಿ: ಕಾಂಗ್ರೆಸ್‌

RSS ಸಭೆಯಲ್ಲಿ ಭಾಗವಹಿಸಿದ್ದಕ್ಕೆ ತಂದೆಯೊಡನೆ ಜಗಳವಾಡಿದ್ದೆ: ಶರ್ಮಿಷ್ಠ ಮುಖರ್ಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕಾರ್ಯಕ್ರಮದಲ್ಲಿ ಬಾಬಾ ಪಾಲ್ಗೊಳ್ಳುವ ಕುರಿತು ಕೆಲ ದಿನಗಳ ಕಾಲ ನಾನು ಅವರೊಂದಿಗೆ ಜಗಳವಾಡಿದ್ದೆ’ ಎಂದು ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಪುತ್ರಿ ಶರ್ಮಿಷ್ಠ ಮುಖರ್ಜಿ ಹೇಳಿದ್ದಾರೆ.
Last Updated 12 ಡಿಸೆಂಬರ್ 2023, 13:04 IST
RSS ಸಭೆಯಲ್ಲಿ ಭಾಗವಹಿಸಿದ್ದಕ್ಕೆ ತಂದೆಯೊಡನೆ ಜಗಳವಾಡಿದ್ದೆ: ಶರ್ಮಿಷ್ಠ ಮುಖರ್ಜಿ
ADVERTISEMENT
ADVERTISEMENT
ADVERTISEMENT