ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Siddaramaiah

ADVERTISEMENT

ಕರ್ನಾಟಕದಿಂದ ಯಾರೂ ಪ್ರಧಾನಿ ಆಗುವುದಿಲ್ಲ: ಸಿದ್ದರಾಮಯ್ಯ

ಬೆಂಗಳೂರು ಪ್ರೆಸ್‌ಕ್ಲಬ್ ಸೋಮವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
Last Updated 20 ಮೇ 2024, 16:13 IST
ಕರ್ನಾಟಕದಿಂದ ಯಾರೂ ಪ್ರಧಾನಿ ಆಗುವುದಿಲ್ಲ: ಸಿದ್ದರಾಮಯ್ಯ

ಪ್ರಜ್ವಲ್‌ಗೆ ಟಿಕೆಟ್‌ ಕೊಟ್ಟಿದ್ದೇ ತಪ್ಪು: ಸಿದ್ದರಾಮಯ್ಯ

‘ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ನಡೆಸಿರುವ ಪ್ರಕರಣದ ಮಾಹಿತಿ ಇದ್ದರೂ ಪ್ರಜ್ವಲ್‌ ರೇವಣ್ಣಗೆ ಹಾಸನ ಲೋಕಸಭಾ ಕ್ಷೇತ್ರದ ಟಿಕೆಟ್‌ ನೀಡಿರುವುದು ಜೆಡಿಎಸ್‌ ನಾಯಕರ ತಪ್ಪು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 20 ಮೇ 2024, 15:58 IST
ಪ್ರಜ್ವಲ್‌ಗೆ ಟಿಕೆಟ್‌ ಕೊಟ್ಟಿದ್ದೇ ತಪ್ಪು: ಸಿದ್ದರಾಮಯ್ಯ

ಸಂಪುಟ ಪುನರ್‌ರಚನೆ ಪ್ರಸ್ತಾವ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂಪುಟ ಪುನರ್‌ರಚನೆ ಪ್ರಸ್ತಾವ ಸದ್ಯ ತಮ್ಮ ಮುಂದಿಲ್ಲ. ಆ ರೀತಿ ಯಾವುದೇ ಚರ್ಚೆಯೂ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 20 ಮೇ 2024, 10:06 IST
ಸಂಪುಟ ಪುನರ್‌ರಚನೆ ಪ್ರಸ್ತಾವ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ. ಹುಬ್ಬಳ್ಳಿ, ಧಾರವಾಡ ನಗರಗಳಲ್ಲಿ ನಡೆದಿರುವ ಯುವತಿಯರ ಕೊಲೆ ಪ್ರಕರಣಗಳ ಆಧಾರದಲ್ಲಿ ಅಂತಹ ಅಭಿಪ್ರಾಯಕ್ಕೆ ಬರುವುದು ಸರಿಯಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 20 ಮೇ 2024, 9:52 IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿಲ್ಲ: ಸಿಎಂ ಸಿದ್ದರಾಮಯ್ಯ

ರೈತರಿಗೆ ₹2 ಲಕ್ಷ ಪರಿಹಾರ ಇನ್ನೂ ಕೊಟ್ಟಿಲ್ಲ: ಆರ್‌. ಅಶೋಕ ಆರೋಪ

ಬರ ಪರಿಹಾರದ ಹೆಸರಿನಲ್ಲಿ ₹300, ₹500, ₹600 ಈ ರೀತಿ ಪರಿಹಾರ ಕೊಟ್ಟಿದ್ದಾರೆ. ಈ ಸರ್ಕಾರಕ್ಕೆ ಮಾನ ಮರ್ಯಾದೇ ಬೇಡ್ವಾ? ರೈತರಿಗೆ ಬೆಲೆ ಇಲ್ವಾ? ಇನ್ನೂ ₹2 ಲಕ್ಷ ರೈತರಿಗೆ ಪರಿಹಾರ ಕೊಟ್ಟಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
Last Updated 20 ಮೇ 2024, 9:47 IST
ರೈತರಿಗೆ ₹2 ಲಕ್ಷ ಪರಿಹಾರ ಇನ್ನೂ ಕೊಟ್ಟಿಲ್ಲ: ಆರ್‌. ಅಶೋಕ ಆರೋಪ

ಒಂದು ವರ್ಷ ಕಾಲಹರಣ ಮಾಡಿದ್ದೇ ಸಿದ್ದರಾಮಯ್ಯ ಸರ್ಕಾರದ ಸಾಧನೆ: ಬಿ.ವೈ.ವಿಜಯೇಂದ್ರ

ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಒಂದು ವರ್ಷ ಕಾಲಹರಣ ಮಾಡಿದ್ದೇ ಸಿದ್ದರಾಮಯ್ಯ ಸರ್ಕಾರದ ಒಂದು ವರ್ಷದ ಸಾಧನೆ. ಮಹಿಳೆಯರಿಗೆ ಸುರಕ್ಷತೆ ಭಾವನೇ ಇಲ್ಲದಿರುವುದು ನಿರಂತರ ಹೆಣ್ಣು ಮಕ್ಕಳ ಕೊಲೆ ನಡೆಯುತ್ತಿದೆ. ಇದೂ ಒಂದು ಸಾಧನೆಯೇ ಎಂದು ಬಿಜೆಪಿ ಪ್ರಶ್ನಿಸಿದೆ.
Last Updated 20 ಮೇ 2024, 9:43 IST
ಒಂದು ವರ್ಷ ಕಾಲಹರಣ ಮಾಡಿದ್ದೇ ಸಿದ್ದರಾಮಯ್ಯ ಸರ್ಕಾರದ ಸಾಧನೆ: ಬಿ.ವೈ.ವಿಜಯೇಂದ್ರ

ಐದೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ. ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 20 ಮೇ 2024, 9:07 IST
ಐದೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ADVERTISEMENT

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ವರ್ಷ: ಜನರಿಗೆ ಧನ್ಯವಾದ ಹೇಳಿದ ಸಿಎಂ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರಿಗೆ ಧನ್ಯವಾದ ಸಲ್ಲಿಸಿದ್ದಾರೆ.
Last Updated 20 ಮೇ 2024, 7:51 IST
ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ವರ್ಷ: ಜನರಿಗೆ ಧನ್ಯವಾದ ಹೇಳಿದ ಸಿಎಂ

ಇದು RCBಯ ಹೊಸ ಅಧ್ಯಾಯ: ಗೆಲುವು ಖುಷಿ ಕೊಟ್ಟಿದೆ; ಸಿದ್ದರಾಮಯ್ಯ

ಇಂಡಿಯನ್ ಪ್ರೀಮಿಯರ್ ಲೀಗ್‌ನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್‌ಗಳ ರೋಚಕ ಗೆಲುವು ದಾಖಲಿಸಿ ಪ್ಲೇ ಆಫ್‌ಗೆ ಲಗ್ಗೆ ಇಟ್ಟಿದೆ. ಈ ಪಂದ್ಯದ ರೋಚಕ ಕ್ಷಣಗಳನ್ನು ಖುದ್ದು ಕ್ರೀಡಾಂಗಣಕ್ಕೆ ತೆರಳಿ ಸಿಎಂ ಸಿದ್ದರಾಮಯ್ಯ ಕಣ್ತುಂಬಿಕೊಂಡಿದ್ದಾರೆ.
Last Updated 19 ಮೇ 2024, 7:23 IST
ಇದು RCBಯ ಹೊಸ ಅಧ್ಯಾಯ: ಗೆಲುವು ಖುಷಿ ಕೊಟ್ಟಿದೆ; ಸಿದ್ದರಾಮಯ್ಯ

ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ; ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.
Last Updated 18 ಮೇ 2024, 11:47 IST
ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ; ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ
ADVERTISEMENT
ADVERTISEMENT
ADVERTISEMENT