ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿಲ್ಲ: ಎಸ್.ಪಿ.ಸ್ಪಷ್ಟನೆ
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ 16 ವರ್ಷದ ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಮೊನ್ನಂಡ ಪ್ರಕಾಶ್ (33) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ, ಬಾಲಕಿಯ ರುಂಡ ಪತ್ತೆಯಾಗಿಲ್ಲ.Last Updated 10 ಮೇ 2024, 13:15 IST