ಶುಕ್ರವಾರ, 8 ನವೆಂಬರ್ 2024
×
ADVERTISEMENT
ಈ ಕ್ಷಣ :

VIDEO: ಇಟಲಿಯಲ್ಲಿ ತ್ರಿವರ್ಣಧ್ವಜ ಹಾರಿಸಿದ ಕನ್ನಡಿಗ ಈಗ ‘ಐರನ್‌ ಮ್ಯಾನ್‌’

ಬೆಂಗಳೂರು: ಬಿಷಪ್‌ ಕಾಟನ್‌ ಶಾಲೆಗೆ ಹುಸಿ ಬಾಂಬ್‌ ಬೆದರಿಕೆ

ಬೆಂಗಳೂರು: ನಗರದ ಶಾಲಾ, ಕಾಲೇಜುಗಳು ಹಾಗೂ ಪ್ರತಿಷ್ಠಿತ ಹೋಟೆಲ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ ಹೊತ್ತು ಇ–ಮೇಲ್‌ಗಳು ಬರುತ್ತಿರುವುದು ಮುಂದುವರೆದಿದ್ದು, ಗುರುವಾರ ಸಹ ಕಬ್ಬನ್‌ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಷಪ್‌ ಕಾಟನ್‌ ಬಾಲಕ ಹಾಗೂ ಬಾಲಕಿಯರ ಶಾಲೆಗೆ ಇಂತಹದ್ದೇ ಸಂದೇಶ ಬಂದಿದೆ

ನಾಯಿಗೆ ಊಟ ಹಾಕುವ ವೇಳೆ ಮಹಿಳೆ ಮೇಲೆ ಹಲ್ಲೆಗೆ ಯತ್ನ: ‌ನಾಲ್ವರ ವಿರುದ್ಧ ಪ್ರಕರಣ

ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂಬ ಆರೋಪದ ಅಡಿ ನಾಲ್ವರ ವಿರುದ್ಧ ಎಚ್‌ಎಎಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Amazon, Flipkart ವರ್ತಕರಿಂದ ನಿಯಮ ಉಲ್ಲಂಘನೆ ಆರೋಪ: 19 ಸ್ಥಳಗಳಲ್ಲಿ ಇ.ಡಿ ಶೋಧ

ಬೆದರಿಕೆ ಹಾಕಿದ ಆರೋಪ: ಎಚ್‌ಡಿಕೆ ವಿರುದ್ಧದ ಕ್ರಮಕ್ಕೆ ಹೈಕೋರ್ಟ್‌ ತಡೆ

‘ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಖರ್ಚಿಗೆ ₹50 ಕೋಟಿ ಬೇಡಿಕೆ ಇರಿಸಿ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಉಪಚುನಾವಣೆ | ಭ್ರಷ್ಟಾಚಾರದ ಹಣ ಬಳಸುತ್ತಿರುವ ಕಾಂಗ್ರೆಸ್‌: ಡಿ.ವಿ.ಸದಾನಂದ ಗೌಡ

‘ಕಾಂಗ್ರೆಸ್‌ ಮುಖಂಡರು ಭ್ರಷ್ಟಾಚಾರದ ಮೂಲಕ ಕೊಳ್ಳೆ ಹೊಡೆದ ಹಣವನ್ನು ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಳಸುವ ಪ್ರಯತ್ನದಲ್ಲಿದ್ದಾರೆ. ಈ ವಿಷಯವನ್ನು ಚುನಾವಣಾ ಆಯುಕ್ತರು ಗಂಭೀರವಾಗಿ ಪರಿಗಣಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಆಗ್ರಹಿಸಿದರು.

ಮಾನನಷ್ಟ ವಿಚಾರಣೆ: ಸುಪ್ರೀಂ ಕೋರ್ಟ್‌ನಲ್ಲಿ ರೂಪಾ ಮೌದ್ಗಿಲ್‌ಗೆ ಹಿನ್ನಡೆ

ತಮ್ಮ ವಿರುದ್ಧ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಯನ್ನು ಹಿಂಪಡೆಯಲು ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಗುರುವಾರ ಅನುಮತಿ ನೀಡಿದೆ.

ರೇಣುಕ ಸ್ವಾಮಿ ಕೊಲೆ: ಪವಿತ್ರಾ ಗೌಡ, ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ. 21ಕ್ಕೆ

ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ ಅವರ ನಿಯಮಿತ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಇದೇ 21ಕ್ಕೆ ನಿಗದಿಪಡಿಸಿದೆ.

ಜೆಟ್‌ ಏರ್‌ವೇಸ್‌ ಸಮಾಪ್ತಿಗೆ ಸುಪ್ರೀಂ ಕೋರ್ಟ್ ಆದೇಶ

ಜೆಟ್‌ ಏರ್‌ವೇಸ್‌ ಕಂಪನಿಗೆ ಸೇರಿದ ಆಸ್ತಿಗಳನ್ನು ಮಾರಾಟ ಮಾಡಲು ಸುಪ್ರೀಂ ಕೋರ್ಟ್‌ ಗುರುವಾರ ಆದೇಶ ನೀಡಿದೆ.
ADVERTISEMENT

ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿಷೇಧ: ರಾಜ್ಯ ಸರ್ಕಾರ ಸುತ್ತೋಲೆ

ಸರ್ಕಾರಿ ಕಚೇರಿ ಮತ್ತು ಆವರಣಗಳಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣ ನಿಷೇಧಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

VIDEO: ಇಟಲಿಯಲ್ಲಿ ತ್ರಿವರ್ಣಧ್ವಜ ಹಾರಿಸಿದ ಕನ್ನಡಿಗ ಈಗ ‘ಐರನ್‌ ಮ್ಯಾನ್‌’

VIDEO: ಇಟಲಿಯಲ್ಲಿ ತ್ರಿವರ್ಣಧ್ವಜ ಹಾರಿಸಿದ ಕನ್ನಡಿಗ ಈಗ ‘ಐರನ್‌ ಮ್ಯಾನ್‌’
ಜಗತ್ತಿನ ಕಠಿಣ ಸ್ಪರ್ಧೆ ಎನಿಸಿರುವ ಟ್ರಯಥ್ಲಾನ್‌ನಲ್ಲಿ (triathlon) ಮೊದಲಿನಿಂದಲೂ ಹೆಸರು ಮಾಡಿದವರು ಮಂಗಳೂರಿನ ಐರನ್‌ಮ್ಯಾನ್‌ (Ironman) , ಕ್ಯಾನ್ಸರ್‌ ತಜ್ಞ ಡಾ. ಗುರುಪ್ರಸಾದ್‌ ಭಟ್‌.

ಬೆಂಗಳೂರು: ಬಿಷಪ್‌ ಕಾಟನ್‌ ಶಾಲೆಗೆ ಹುಸಿ ಬಾಂಬ್‌ ಬೆದರಿಕೆ

ಬೆಂಗಳೂರು: ಬಿಷಪ್‌ ಕಾಟನ್‌ ಶಾಲೆಗೆ ಹುಸಿ ಬಾಂಬ್‌ ಬೆದರಿಕೆ
ಬೆಂಗಳೂರು: ನಗರದ ಶಾಲಾ, ಕಾಲೇಜುಗಳು ಹಾಗೂ ಪ್ರತಿಷ್ಠಿತ ಹೋಟೆಲ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ ಹೊತ್ತು ಇ–ಮೇಲ್‌ಗಳು ಬರುತ್ತಿರುವುದು ಮುಂದುವರೆದಿದ್ದು, ಗುರುವಾರ ಸಹ ಕಬ್ಬನ್‌ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಷಪ್‌ ಕಾಟನ್‌ ಬಾಲಕ ಹಾಗೂ ಬಾಲಕಿಯರ ಶಾಲೆಗೆ ಇಂತಹದ್ದೇ ಸಂದೇಶ ಬಂದಿದೆ
ADVERTISEMENT

ನಾಯಿಗೆ ಊಟ ಹಾಕುವ ವೇಳೆ ಮಹಿಳೆ ಮೇಲೆ ಹಲ್ಲೆಗೆ ಯತ್ನ: ‌ನಾಲ್ವರ ವಿರುದ್ಧ ಪ್ರಕರಣ

ನಾಯಿಗೆ ಊಟ ಹಾಕುವ ವೇಳೆ ಮಹಿಳೆ ಮೇಲೆ ಹಲ್ಲೆಗೆ ಯತ್ನ: ‌ನಾಲ್ವರ ವಿರುದ್ಧ ಪ್ರಕರಣ
ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂಬ ಆರೋಪದ ಅಡಿ ನಾಲ್ವರ ವಿರುದ್ಧ ಎಚ್‌ಎಎಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Amazon, Flipkart ವರ್ತಕರಿಂದ ನಿಯಮ ಉಲ್ಲಂಘನೆ ಆರೋಪ: 19 ಸ್ಥಳಗಳಲ್ಲಿ ಇ.ಡಿ ಶೋಧ

Amazon, Flipkart ವರ್ತಕರಿಂದ ನಿಯಮ ಉಲ್ಲಂಘನೆ ಆರೋಪ: 19 ಸ್ಥಳಗಳಲ್ಲಿ ಇ.ಡಿ ಶೋಧ
ಎಫ್‌ಇಎಂಎ ನಿಯಮಗಳನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿ, ಇ–ಕಾಮರ್ಸ್‌ ವೇದಿಕೆಗಳಾದ ಅಮೆಜಾನ್‌ ಮತ್ತು ಫ್ಲಿಪ್‌ಕಾರ್ಟ್‌ ಮೂಲಕ ಕಾರ್ಯಾಚರಣೆ ನಡೆಸುತ್ತಿರುವ ಪ್ರಮುಖ ಮಾರಾಟಗಾರರಿಗೆ ಸಂಬಂಧಪಟ್ಟ ಬೆಂಗಳೂರು ಸೇರಿದಂತೆ 19 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ಶೋಧ ನಡೆಸಿದೆ.

ಬೆದರಿಕೆ ಹಾಕಿದ ಆರೋಪ: ಎಚ್‌ಡಿಕೆ ವಿರುದ್ಧದ ಕ್ರಮಕ್ಕೆ ಹೈಕೋರ್ಟ್‌ ತಡೆ

ಬೆದರಿಕೆ ಹಾಕಿದ ಆರೋಪ: ಎಚ್‌ಡಿಕೆ ವಿರುದ್ಧದ ಕ್ರಮಕ್ಕೆ ಹೈಕೋರ್ಟ್‌ ತಡೆ
‘ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಖರ್ಚಿಗೆ ₹50 ಕೋಟಿ ಬೇಡಿಕೆ ಇರಿಸಿ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಉಪಚುನಾವಣೆ | ಭ್ರಷ್ಟಾಚಾರದ ಹಣ ಬಳಸುತ್ತಿರುವ ಕಾಂಗ್ರೆಸ್‌: ಡಿ.ವಿ.ಸದಾನಂದ ಗೌಡ

ಉಪಚುನಾವಣೆ | ಭ್ರಷ್ಟಾಚಾರದ ಹಣ ಬಳಸುತ್ತಿರುವ ಕಾಂಗ್ರೆಸ್‌: ಡಿ.ವಿ.ಸದಾನಂದ ಗೌಡ
‘ಕಾಂಗ್ರೆಸ್‌ ಮುಖಂಡರು ಭ್ರಷ್ಟಾಚಾರದ ಮೂಲಕ ಕೊಳ್ಳೆ ಹೊಡೆದ ಹಣವನ್ನು ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಳಸುವ ಪ್ರಯತ್ನದಲ್ಲಿದ್ದಾರೆ. ಈ ವಿಷಯವನ್ನು ಚುನಾವಣಾ ಆಯುಕ್ತರು ಗಂಭೀರವಾಗಿ ಪರಿಗಣಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಆಗ್ರಹಿಸಿದರು.

ವಿದ್ಯಾರ್ಥಿನಿ ಹತ್ಯೆ: ಬಂಗಾಳದಿಂದ ವಿಚಾರಣೆ ಸ್ಥಳಾಂತರಿಸಲು ಸುಪ್ರೀಂ ಕೋರ್ಟ್ ನಕಾರ

ಕೋಲ್ಕತ್ತದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ನಡೆದ ಅತ್ಯಾಚಾರ ಹಾಗೂ ಆಕೆಯ ಹತ್ಯೆ ಪ್ರಕರಣದ ವಿಚಾರಣೆಯನ್ನು ಪಶ್ಚಿಮ ಬಂಗಾಳದಿಂದ ಬೇರೆಡೆ ವರ್ಗಾಯಿಸಲು ಸುಪ್ರೀಂ ಕೋರ್ಟ್‌ ಗುರುವಾರ ನಿರಾಕರಿಸಿದೆ

ಎನ್‌ಸಿಆರ್‌ಬಿಯಿಂದ ದತ್ತಾಂಶ ಸಂಗ್ರಹ ಅಬಾಧಿತ: ಸುಪ್ರೀಂ ಕೋರ್ಟ್‌ ಸ್ಪಷ್ಟನೆ

ವಿಚಾರಣಾಧೀನ ಕೈದಿಗಳು ಹಾಗೂ ಅಪರಾಧಿಗಳ ಕುರಿತು ಮಾಹಿತಿ ಇರುವ ಕಡತಗಳಲ್ಲಿ ‘ಜಾತಿ’ ಕಲಂ ತೆಗೆದು ಹಾಕುವಂತೆ ತಾನು ನೀಡಿರುವ ನಿರ್ದೇಶನವು ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯುರೊ ಕೈಗೊಳ್ಳುವ ದತ್ತಾಂಶ ಸಂಗ್ರಹ ಕಾರ್ಯಕ್ಕೆ ಅಡ್ಡಿಯಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಗುರುವಾರ ಸ್ಪಷ್ಟಪಡಿಸಿದೆ.

ತೆರಿಗೆ ಪಾಲು ಹಂಚಿಕೆಯಲ್ಲಿ ಅನ್ಯಾಯ: ಕೇಂದ್ರದ ವಿರುದ್ಧ ‘ಅಹಿಂದ’ ಕಹಳೆ

‘ರಾಜಕೀಯ ವಿರೋಧಿಗಳನ್ನು ವಿನಾಕಾರಣ ಹಣಿದು ಸರ್ಕಾರಗಳನ್ನು ಅಸ್ಥಿರಗೊಳಿಸುವ ಮೂಲಕ ಬಿಜೆಪಿ ದಗಲ್‌ಬಾಜಿ ರಾಜಕಾರಣ ನಡೆಸುತ್ತಿದೆ’ ಎಂದು ರಾಜ್ಯಸಭೆಯ ಮಾಜಿ ಸದಸ್ಯ ಎಲ್‌. ಹನುಮಂತಯ್ಯ ಟೀಕಿಸಿದರು.

ನಾನು ಏಕಸ್ವಾಮ್ಯ ವಿರೋಧಿ: ತಮ್ಮ ಲೇಖನ ಟೀಕಿಸಿದ ಬಿಜೆಪಿಗೆ ರಾಹುಲ್‌ ತಿರುಗೇಟು

ದೇಶದ ಉದ್ಯಮ ಕ್ಷೇತ್ರ ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮಾಧ್ಯಮಗಳಲ್ಲಿ ಪ್ರಕಟಿಸಿದ ಲೇಖನವೊಂದು ಈಗ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಿನ ಜಟಾಪಟಿಗೆ ಕಾರಣವಾಗಿದೆ.

ಜೆ.ಪಿ.ನಡ್ಡಾ ವಿರುದ್ಧ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದು

ಕೇಂದ್ರ ಸಚಿವ ಜೆ.ಪಿ.ನಡ್ಡಾ ವಿರುದ್ಧ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.
ಸುಭಾಷಿತ: ಶುಕ್ರವಾರ, 08 ನವೆಂಬರ್‌ 2024