ಶನಿವಾರ, ನವೆಂಬರ್ 21, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ಅಂತರಾಳ
ಮಾಹಿತಿ
ನಗರದ್ಲಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ನಿಜವಾದ ಒಳ್ಳೆಯತನಕ್ಕೆ ತನ್ನದು ಒಳ್ಳೆಯ ಗುಣ ಎಂಬುದು ತಿಳಿದಿರುವುದಿಲ್ಲ.
--ಸಾಫೊಕ್ಲಿಸ್
ಪುರವಣಿ
ಸಾಪ್ತಾಹಿಕ ಪುರವಣಿ
ವಿಮರ್ಶೆ
ಪುಸ್ತಕ ವಿಮರ್ಶೆ
ಮೆಟ್ರೊ ಶನಿವಾರ
ಮೆಟ್ರೊ ಮಂಗಳವಾರ
ಆರೋಗ್ಯ
ಚಿತ್ರ ವಿಮರ್ಶೆ
ಭೂಮಿಕಾ
ಶಿಕ್ಷಣ ಪುರವಣಿ
ಕ್ರೀಡಾ ಪುರವಣಿ
ಸಿನಿಮಾ- ಕಿರುತೆರೆ ರಂಜನೆ
ವಾಣಿಜ್ಯ ಪುರವಣಿ
ಕರ್ನಾಟಕ ದರ್ಶನ
ಯುವಜನ
ಕೃಷಿ
ಮೆಟ್ರೊ ಗುರುವಾರ
ತಂತ್ರಜ್ಞಾನ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಶಿವಮೊಗ್ಗ ಸುಬ್ಬಣ್ಣ
ಲಕ್ಷ್ಮಣ ಕೊಡಸೆ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ರಾಜ್ಯ
ಎಐಸಿಸಿ ಕಚೇರಿಯಲ್ಲಿ ಸಭೆ
ಪ್ರಜಾವಾಣಿ ವಾರ್ತೆ
ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಕುರಿತು ಶುಕ್ರವಾರ ಎಐಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಯಿತಾದರೂ ಯಾವುದೇ ತೀರ್ಮಾನ ಆಗಲಿಲ್ಲ.


ನವದೆಹಲಿ: ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಕುರಿತು ಶುಕ್ರವಾರ ಎಐಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಯಿತಾದರೂ ಯಾವುದೇ ತೀರ್ಮಾನ ಆಗಲಿಲ್ಲ.

ರಾಜ್ಯದ ಉಸ್ತುವಾರಿ ಹೊತ್ತಿರುವ ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಅಜಾದ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರಸ್ತಾಪವಾಗಿದ್ದು ನಿಜ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಆರ್.ವಿ. ದೇಶಪಾಂಡೆ ‘ಪ್ರಜಾವಾಣಿ’ಗೆ ತಿಳಿಸಿದರು. ಜೆಡಿಎಸ್ ಜತೆಗಿನ ಹೊಂದಾಣಿಕೆ ಕುರಿತು ನಾವು ಹೈಕಮಾಂಡ್‌ಗೆ ಏನೂ ಹೇಳಿಲ್ಲ. ಹೈಕಮಾಂಡ್ ಕೂಡಾ ನಮಗೆ ಏನೂ ಸೂಚಿಸಿಲ್ಲ ಎಂದು ಸ್ಪಷ್ಟಪಡಿಸಿದರು.

‘ಕಾಂಗ್ರೆಸ್ ಜತೆ ಕೈ ಜೋಡಿಸುವ ಕುರಿತು ಕುಮಾರಸ್ವಾಮಿ ಹೇಳಿರುವುದು ಉತ್ತಮ ಬೆಳವಣಿಗೆ’ ಎಂದು ಸಭೆಯ ಬಳಿಕ ಗುಲಾಂ ನಬಿ ಅಜಾದ್ ಪ್ರತಿಕ್ರಿಯಿಸಿದ್ದಾರೆ. ಇದಕ್ಕೂ ಮೊದಲು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ‘ಹೊಂದಾಣಿಕೆ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು’ ಎಂದಿದ್ದಾರೆ.

ಸಚಿವರಾದ ವೀರಪ್ಪ ಮೊಯಿಲಿ, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್. ಮುನಿಯಪ್ಪ, ದೇಶಪಾಂಡೆ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದರು.

ಇತರ ಸುದ್ದಿಗಳು
ಇದು ಹೆದ್ದಾರಿಯಲ್ಲ, ಸಾವಿಗೆ ರಹದಾರಿ!
ಬಾಗಲಕೋಟೆಯಲ್ಲಿ ಕಂಡ ‘ಪ್ರೊಜೇರಿಯಾ’
ರೆಡ್ಡಿ ಸಖ್ಯ: ಜಗದೀಶ ಶೆಟ್ಟರ ಸಮರ್ಥನೆ
ಕಾವೇರಿ ತಳಿ ಕೋಳಿಯ ಆಕರ್ಷಣೆ...
ಮೇಲ್ಮನೆ ಚುನಾವಣೆಗೆ ಹೊಂದಾಣಿಕೆ?
ದೂರವಾಣಿ ಕಾರ್ಖಾನೆ
ದೇಶಕಂಡ ಅಪೂರ್ವ ರಾಜಕಾರಣಿ ಶಂಕರಾನಂದ
‘ಶಂಕಿತ ನಕ್ಸಲರ ಬಂಧನ ನಿಜ’
ಅಧಿಕಾರಿಗಳ ವರ್ಗ
ಒಂಟಿ ಹೆಣ್ಣುಮಗುವಿಗೆ ಉನ್ನತ ಶಿಕ್ಷಣ : ಮೀಸಲಾತಿ ಪರಿಶೀಲನೆಗೆ ಆದೇಶ
ಸಿಎಂ ಹೇಳಿಕೆ ಉದ್ಧಟತನದ ಪರಮಾವಧಿ- ಟೀಕೆ
ಅಡುಗೆಗೆ ‘ಮೊಬೈಲ್ ಗ್ಯಾಸ್’ ತಂತ್ರಜ್ಞಾನ
ಎಐಸಿಸಿ ಕಚೇರಿಯಲ್ಲಿ ಸಭೆ
ನಾಲೆ ನೀರು ಉಳಿತಾಯಕ್ಕೆ ‘ಇಲೆಕ್ಟ್ರೋ ಸಿಸ್ಟಂ’
ಅಧಿಕಾರಿ ವರ್ಗಾವಣೆ: ಸಚಿವ, ಶಾಸಕರಿಗೆ ಹೈಕೋರ್ಟ್ ತರಾಟೆ
ಭಾರಿ ಉದ್ಯಮಿಗಳ ಮೇಲೆ ತೆರಿಗೆ ದಾಳಿ
ನೆರೆ ಪರಿಹಾರ ಸಮರ್ಪಕ:ಸಿಎಂ
ರೆಡ್ಡಿ ಸಹೋದರರಗಣಿ ಸ್ಥಗಿತಕ್ಕೆ ಶಿಫಾರಸು
ಹಿರಿಯ ಮುತ್ಸದ್ದಿ ಶಂಕರಾನಂದ ಇನ್ನಿಲ್ಲ
© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618