ಮಂಗಳವಾರ , ನವೆಂಬರ್ 24, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ಅಂತರಾಳ
ಮಾಹಿತಿ
ನಗರದ್ಲಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ಜೀವನ ಸೌಧದಲ್ಲಿ ಕಲ್ಲು, ಮಣ್ಣು ಎರಡೂ ಇವೆ.
--ನಿಯೊಲ್ ಹಾರ್ಕಾನ್
ಪುರವಣಿ
ಮೆಟ್ರೊ ಮಂಗಳವಾರ
ಶಿಕ್ಷಣ ಪುರವಣಿ
ಕ್ರೀಡಾ ಪುರವಣಿ
ಮೆಟ್ರೊ ಶನಿವಾರ
ಆರೋಗ್ಯ
ಚಿತ್ರ ವಿಮರ್ಶೆ
ಭೂಮಿಕಾ
ಸಾಪ್ತಾಹಿಕ ಪುರವಣಿ
ವಿಮರ್ಶೆ
ಪುಸ್ತಕ ವಿಮರ್ಶೆ
ಸಿನಿಮಾ- ಕಿರುತೆರೆ ರಂಜನೆ
ವಾಣಿಜ್ಯ ಪುರವಣಿ
ಕರ್ನಾಟಕ ದರ್ಶನ
ಯುವಜನ
ಕೃಷಿ
ಮೆಟ್ರೊ ಗುರುವಾರ
ತಂತ್ರಜ್ಞಾನ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಶಿವಮೊಗ್ಗ ಸುಬ್ಬಣ್ಣ
ಲಕ್ಷ್ಮಣ ಕೊಡಸೆ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ವಾಣಿಜ್ಯ
ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಕೆ
ರಾಜ್ಯದಲ್ಲಿ ಮಿತ್ತಲ್ ಉಕ್ಕು ಕಾರ್ಖಾನೆ ಸ್ಥಾಪನೆ?  
ವಿಶ್ವದ ಅತಿ ದೊಡ್ಡ ಉಕ್ಕು ತಯಾರಿಕಾ ಕಂಪೆನಿ ಆರ್ಸೆಲರ್‌ಮಿತ್ತಲ್ ಕರ್ನಾಟಕದಲ್ಲಿ ಘಟಕ ತೆರೆಯಲು ಆಸಕ್ತಿ ಹೊಂದಿದ್ದು, ರಾಜ್ಯ ಸರ್ಕಾರದ ಅನುಮತಿ ಕೋರಿದೆ.
ಘಟಪ್ರಭಾ ಸಕ್ಕರೆ ಕಾರ್ಖಾನೆ ಪ್ರಕರಣ
ಬ್ಯಾಂಕ್ ಮ್ಯಾನೇಜರ್ ವಿರುದ್ಧ ಸಿಬಿಐ ಪ್ರಕರಣ ದಾಖಲು  
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಬೆಳಗಾವಿ ಶಾಖೆಯ ಮ್ಯಾನೇಜರ್ ಮುನಿ ಕೃಷ್ಣ ಹಾಗೂ ಗೋಕಾಕದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಆರ್.ಬಿ. ಮಧುಸೂದನ್ ಅವರ ವಿರುದ್ಧ ರೂ 10.72 ಕೋಟಿ ವಂಚನೆ ಪ್ರಕರಣ ದಾಖಲಿಸಲಾಗಿದೆ.
ರೈಲ್ವೆ: ಷೇರು ವಿಕ್ರಯ ಇಲ್ಲ- ಮಮತಾ  
ತಮ್ಮ ಸಚಿವಾಲಯದಡಿ ಬರುವ ಯಾವುದೇ ಘಟಕದ ಷೇರು ವಿಕ್ರಯವನ್ನು ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ತಳ್ಳಿಹಾಕಿದ್ದಾರೆ.
'ಬಿಎಚ್‌ಇಎಲ್: ಷೇರು ವಿಕ್ರಯ ಆರಂಭವಾಗಿಲ್ಲ’  
ಸರ್ಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿಎಚ್‌ಇಎಲ್)ನಿಂದ ಷೇರು ವಿಕ್ರಯ ಮಾಡುವ ಸಂಬಂಧ ಯಾವುದೇ ಪ್ರಕ್ರಿಯೆ ಆರಂಭವಾಗಿಲ್ಲ
‘ಎಂಶಾಪ್’ಗೆ ಎಸ್‌ಬಿಐ ಚಾಲನೆ  
ಎಂಶಾಪ್’ ಸೌಲಭ್ಯದಡಿ ಎಸ್‌ಬಿಐ ಕಾರ್ಡ್‌ದಾರರು ಯಾವುದೇ ಸಮಯದಲ್ಲಾದರೂ ಸುರಕ್ಷಿತ ವಹಿವಾಟು ನಡೆಸಬಹುದು
ಕೋಟಕ್ ಬ್ಯಾಂಕ್‌ಗೆ ವಿಶ್ವ ಬ್ಯಾಂಕ್‌ನಿಂದ ಸಾಲ ಸೌಲಭ್ಯ
60 ಲಕ್ಷ ಟನ್ ಸಕ್ಕರೆ ಆಮದು
ಬೆಂಗಳೂರಿನಲ್ಲಿ ಈಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಎಚ್‌ಡಿಎಫ್‌ಸಿ ಸ್ಟ್ಯಾಂಡರ್ಡ್ ಲೈಫ್‌ನ ಕಾರ್ಯಕಾರಿ ನಿರ್ದೇಶಕ ಪರೇಶ್ ಪರಸ್ನಿಸ್ ಅವರು ಕಂಪೆನಿ ಆರಂಭಿಸಿರುವ ‘ಎಚ್‌ಡಿಎಫ್‌ಸಿ ಯಂಗ್‌ಸ್ಟರ್ ಸೂಪರ್’ ಹಾಗೂ ‘ಎಚ್‌ಡಿಎಫ್‌ಸಿ ಪೆನ್ಶನ್ ಸೂಪರ್’ ವಿಮಾ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಪ್ರಜಾವಾಣಿ ಫೋಟೋ ಗ್ಯಾಲರಿ
click here
ಇಂದಿನ ಪುರವಣಿ
ಮೆಟ್ರೊ ಮಂಗಳವಾರ ಹೆಚ್ಚಿನ ಸುದ್ದಿ©
ಸಾಂಸ್ಕೃತಿಕ ಮುನ್ನೋಟ
ಸಿಲಿಕಾನ್ ನಗರಿಯಲ್ಲಿ ಕರಾವಳಿ ವೈಭವ
ಸಂಗೀತ ನೃತ್ಯಗಳ ರಸದೌತಣ
ಫ್ರೆಂಚ್ ಉತ್ಸವ: ಬೊಂಜೊರ್ ಇಂಡಿಯಾ
ನಾದರಂಜಿನಿ ಸಂಗೀತೋತ್ಸವದಲ್ಲಿ....
ನಿಮ್ಮ ಅಂಕಣ
 ಹಿಂದಿನ ಸಂಚಿಕೆ
ಛಾಯಾ ಚಿತ್ರಗಳಿಗೆ ಆಹ್ವಾನ
ನೀವು ತೆಗೆದ ಆಸಕ್ತಿದಾಯಕ ಛಾಯಾಚಿತ್ರಗಳನ್ನು ಪುಟ್ಟ ಶೀರ್ಷಿಕೆಯೊಂದಿಗೆ ವೆಬ್‌ಮಾಸ್ಟೆರ್ ಗೆ. ಕಳುಹಿಸಿ. ಆಯ್ಕೆಯಾದ ಚಿತ್ರಗಳನ್ನು ವಿಶೇಷ ಫೋಟೋ ಗ್ಯಾಲರಿಯಲ್ಲಿ ನೋಡಿ.
 ಹವ್ಯಾಸಿ ಛಾಯಾಚಿತ್ರಕಾರರ ಚಿತ್ರಶಾಲೆ
ಆಲಯ
ಮಾರುಕಟ್ಟೆಯಲ್ಲಿ
ಅಪರಂಜಿ ಚಿನ್ನ 10 ಗ್ರಾಂ 17600 (17450)
ಶುದ್ದ ಬೆಳ್ಳಿ ಕೆ.ಜಿ.ಗೆ 29400 (29125)
ಬಿಸ್ಕತ್ ಚಿನ್ನ 10 ತೊಲ 206800 (205000)
ಅಮೆರಿಕನ್ ಡಾಲರ್ 46.50 (46.60)
ಯೂರೊ -- (69.35)
ಪೌಂಡ್ -- (76.94)
ಆವರಣದಲ್ಲಿ ಹಿಂದಿನ ದಿನದ ವಹಿವಾಟಿನ ದರ
ನಿಮ್ಮ ಅನಿಸಿಕೆ
ನೀವೂ ಬರೆಯುವಿರಾ?

ಪ್ರಜಾವಾಣಿಯ ಅಭಿಮತ ಸಂಪಾದಕೀಯ ಪುಟಕ್ಕೆ ಬರೆಯುವ ಲೇಖನಗಳು 600 ಪದಗಳನ್ನು, ವಿನೋದ ಬರಹಗಳು 250 ಪದಗಳನ್ನು ಮೀರಿರಬಾರದು. ವಾಚಕರವಾಣಿಗೆ ಬರೆಯುವ ಪತ್ರಗಳು ಸಂಕ್ಷಿಪ್ತವಾಗ್ದಿದು, ಹೆಸರು, ವಿಳಾಸ ಇರಲೇಬೇಕು.
ನಮ್ಮ ವಿಳಾಸ:
ಸಂಪಾದಕರು,
ಪ್ರಜಾವಾಣಿ,ಸಂಪಾದಕೀಯ ವಿಭಾಗ,
ನಂ. 75, ಮಹಾತ್ಮಾಗಾಂಧಿ ರಸ್ತೆ,
ಬೆಂಗಳೂರು-560001.

► ಇ-ಮೇಲ್

© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618