ಗುರುವಾರ, ಅಕ್ಟೋಬರ್ 15, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ಅಂತರಾಳ
ಮಾಹಿತಿ
ನಗರದ್ಲಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ನಿನಗೆ ಯಾರಿಂದಲೂ ತೊಂದರೆ ಉಂಟಾಗಬಾರದು ಎಂದರೆ, ನೀನೂ ಯಾರಿಗೂ ತೊಂದರೆ ಉಂಟು ಮಾಡಬಾರದು.
--ಎ.ಪಿ. ಕ್ಯೂರಸ್
ಪುರವಣಿ
ಕರ್ನಾಟಕ ದರ್ಶನ
ಕೃಷಿ
ಮೆಟ್ರೊ ಗುರುವಾರ
ವಾಣಿಜ್ಯ ಪುರವಣಿ
ಮೆಟ್ರೊ ಮಂಗಳವಾರ
ಯುವಜನ
ಚಿತ್ರ ವಿಮರ್ಶೆ
ಸಾಪ್ತಾಹಿಕ ಪುರವಣಿ
ತಂತ್ರಜ್ಞಾನ
ವಿಮರ್ಶೆ
ಪುಸ್ತಕ ವಿಮರ್ಶೆ
ಶಿಕ್ಷಣ ಪುರವಣಿ
ಆರೋಗ್ಯ
ಭೂಮಿಕಾ
ಸಿನಿಮಾ- ಕಿರುತೆರೆ ರಂಜನೆ
ಮೆಟ್ರೊ ಶನಿವಾರ
ಕ್ರೀಡಾ ಪುರವಣಿ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಶಿವಮೊಗ್ಗ ಸುಬ್ಬಣ್ಣ
ಲಕ್ಷ್ಮಣ ಕೊಡಸೆ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ರಾಜ್ಯ
ನೆರೆ: ನಿಗಾಕ್ಕೆ ಕಾಂಗ್ರೆಸ್ ಸೂಚನೆ
ಸರ್ಕಾರ ನೀಡುವ ನೆರೆ ಪರಿಹಾರ ಜನರಿಗೆ ತಲುಪಿದೆಯೇ ಇಲ್ಲವೇ ಎನ್ನುವುದನ್ನು ಪತ್ತೆಹಚ್ಚುವುದು ಸೇರಿದಂತೆ ಈ ಬಗ್ಗೆ ನಿಗಾ ಇಡುವಂತೆ ಪ್ರದೇಶ ಕಾಂಗ್ರೆಸ್ ತನ್ನ ಎಲ್ಲ ಶಾಸಕರು, ಮಾಜಿ ಶಾಸಕರು ಮತ್ತು ಕಳೆದ ಚುನಾವಣೆಯಲ್ಲಿ ಪರಾಜಯಗೊಂಡ ಮುಖಂಡರಿಗೆ ಸೂಚಿಸಿದೆ.


ಬೆಂಗಳೂರು: ಪಕ್ಷದ ಕಚೇರಿಯಲ್ಲಿ ಬುಧವಾರ ಬೆಳಿಗ್ಗೆಯಿಂದ ಸಂಜೆವರೆಗೆ ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಯಿತು.

ಸಭೆ ನಂತರ ಸಂಜೆ ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕೂಡ ನಡೆಯಿತು. ಸರ್ಕಾರ ಸರಿಯಾಗಿ ಪರಿಹಾರ ಕಾರ್ಯಗಳನ್ನು ಹಮ್ಮಿಕೊಂಡಿಲ್ಲ ಎಂದು ಅನೇಕ ಶಾಸಕರು ದೂರಿದರು ಎಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಂತರ ತಿಳಿಸಿದರು.

ದೇಶಪಾಂಡೆ ಮತ್ತು ಸಿದ್ದರಾಮಯ್ಯ ಪ್ರತ್ಯೇಕವಾಗಿ ಸುದ್ದಿಗಾರರ ಜತೆ ಮಾತನಾಡಿ, ಕಾಂಗ್ರೆಸ್ ಜನಪ್ರತಿನಿಧಿಗಳು ಕೂಡ ನೆರೆ ಪರಿಹಾರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು. ಜನರಿಗೆ ಪರಿಹಾರ ತಲುಪುವವರೆಗೂ ಕ್ಷೇತ್ರ ಬಿಡಬಾರದೆನ್ನುವ ಸೂಚನೆ ನೀಡಿದರು. ನೆರೆಯಿಂದಾಗಿ 15 ಜಿಲ್ಲೆಗಳಲ್ಲಿ ಭಾರಿ ಸಮಸ್ಯೆ ಆಗಿದೆ. ಆಯಾ ಕ್ಷೇತ್ರಗಳಲ್ಲಿ ಶಾಸಕರು, ಮಾಜಿ ಶಾಸಕರು ಹಾಜರಿರಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಹೇಳಿದರು.

click here

ಅಧಿಕಾರಿಗಳ ಮೇಲೆ ಒತ್ತಡ
ಬೆಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್ ಸ್ಥಾಪಿಸಿರುವ ನೆರೆ ಪರಿಹಾರ ನಿಧಿಗೆ ಹಣ ಕೊಡಿಸುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಬುಧವಾರ ಆರೋಪ ಮಾಡಿದರು.

ಇತರ ಸುದ್ದಿಗಳು
ನೆರೆ: ನಿಗಾಕ್ಕೆ ಕಾಂಗ್ರೆಸ್ ಸೂಚನೆ
ಪಿಡಿಓ ಫಲಿತಾಂಶ: ತಡೆಯಾಜ್ಞೆ ತೆರವು
4000 ಪೊಲೀಸರ ನೇಮಕ
ಸುಂಕ: ಲಾರಿ ಮಾಲೀಕರ ಸಂಘದ ತೀವ್ರ ವಿರೋಧ
ನೆರೆ ನಿರೋಧಕ ಮನೆ ನಿರ್ಮಾಣಕ್ಕೆ ಯೋಜನೆ
ರಂಗಾಯಣ ರಗಳೆ ಇತಿಶ್ರೀ ಗೆ ಯತ್ನ
ಕಲಾಪದಲ್ಲಿ ಭಾಗವಹಿಸಿದ್ದು ಸರಿಯಲ್ಲ
ಎನ್‌ಎಸ್‌ಎಸ್ ಸೇವಾ ಶಿಬಿರ
ವರ್ಗಾವಣೆ
ಹೆಚ್ಚಿನ ಬೆಳೆ ಪರಿಹಾರಕ್ಕೆ ಆಗ್ರಹ
ಪ್ರವಾಹ ಪರಿಹಾರ ನಿಧಿಗೆ ಕಾಣಿಕೆ ನೀಡಿದವರು
ಮುಂಡಗೋಡ: ನ್ಯಾಸರ್ಗಿ ಡ್ಯಾಂನಲ್ಲಿ ಬಿರುಕು
ರಾಜ್ಯಕ್ಕೆ 21ರಂದು ಕೇಂದ್ರ ತಂಡ ಭೇಟಿ
ಕಲಾಪದಲ್ಲಿ ಮುಖ್ಯ ನ್ಯಾಯಮೂರ್ತಿ
ಚಿನಕುರಳಿ 2
© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618