ಶುಕ್ರವಾರ, ಅಕ್ಟೋಬರ್ 16, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ಅಂತರಾಳ
ಮಾಹಿತಿ
ನಗರದ್ಲಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ನ್ಯಾಯ ಪ್ರಾಮಾಣಿಕರಿಗೆ ಸಿಕ್ಕೇ ಸಿಗುತ್ತದೆ. ಆದರೆ ತಡವಾಗಿ.
--ಶೆಲ್ಲಿ
ಪುರವಣಿ
ಭೂಮಿಕಾ
ಆರೋಗ್ಯ
ಮೆಟ್ರೊ ಗುರುವಾರ
ವಾಣಿಜ್ಯ ಪುರವಣಿ
ಮೆಟ್ರೊ ಮಂಗಳವಾರ
ಯುವಜನ
ಚಿತ್ರ ವಿಮರ್ಶೆ
ಸಾಪ್ತಾಹಿಕ ಪುರವಣಿ
ತಂತ್ರಜ್ಞಾನ
ವಿಮರ್ಶೆ
ಪುಸ್ತಕ ವಿಮರ್ಶೆ
ಶಿಕ್ಷಣ ಪುರವಣಿ
ಕೃಷಿ
ಸಿನಿಮಾ- ಕಿರುತೆರೆ ರಂಜನೆ
ಕರ್ನಾಟಕ ದರ್ಶನ
ಮೆಟ್ರೊ ಶನಿವಾರ
ಕ್ರೀಡಾ ಪುರವಣಿ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಶಿವಮೊಗ್ಗ ಸುಬ್ಬಣ್ಣ
ಲಕ್ಷ್ಮಣ ಕೊಡಸೆ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ರಾಜ್ಯ
‘ಪರಿಹಾರ ವಿತರಣೆ ತಾರತಮ್ಯವಿಲ್ಲ’

ಬೆಂಗಳೂರು: ಅತಿವೃಷ್ಟಿಯಿಂದ ಸಂತ್ರಸ್ತರಾಗಿರುವ ಜನತೆಗೆ ಪರಿಹಾರ ವಿತರಿಸುವಲ್ಲಿ ರಾಜ್ಯ ಸರ್ಕಾರ ಧರ್ಮ ಮತ್ತು ಪಕ್ಷದ ಆಧಾರದ ಮೇಲೆ ತಾರತಮ್ಯ ಮಾಡುತ್ತಿದೆ ಎಂದು ಕಾಂಗ್ರೆಸ್ ಮಾಡಿರುವ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಬಿಜೆಪಿ ವಕ್ತಾರ ಸಿ,ಟಿ.ರವಿ ಹೇಳಿದ್ದಾರೆ.

ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ವಿರುದ್ಧ ನಿರಾಧಾರವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು. ಸರ್ಕಾರದ ಸಚಿವರು 16 ತಿಂಗಳಲ್ಲಿ ಮಾಡಿಕೊಂಡಿರುವ ಹಣವನ್ನು ಖರ್ಚು ಮಾಡಿದರೆ ನೆರೆ ಸಂತ್ರಸ್ತರಿಗೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ಒದಗಿಸಬಹುದು ಎಂದು ಹೇಳಿಕೆ ನೀಡಿರುವ ಜೆಡಿಎಸ್‌ನ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಅವರು ‘ತಾನು ಕಳ್ಳ-  ಪರರನ್ನು ನಂಬ’ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಅವರು ದೂರಿದರು.

ಇತರ ಸುದ್ದಿಗಳು
ಬಿ.ಟಿ. ಬದನೆಗೆ ರೈತ ಸಂಘ ವಿರೋಧ
ಮೊಬೈಲ್ ಮೂಲಕ ಟಿಕೆಟ್ ಬುಕ್ಕಿಂಗ್
‘ವಕ್ರದಂತ’ ಕಾಡಾನೆ ಮತ್ತೆ ಪ್ರತ್ಯಕ್ಷ
ಮುತ್ತಮ್ಮ: ಕಣ್ಮರೆಯಾದ ಮೊದಲ ಮಹಿಳಾ ರಾಯಭಾರಿ
ಯೇನಪೊಯ ವಿರುದ್ಧ ನ್ಯಾಯಾಂಗ ನಿಂದನೆ ಎಚ್ಚರಿಕೆ
ನೆರೆ:25 ಲಾರಿ ಲೋಡ್ ಅಕ್ಕಿ
ಕೌನ್ಸೆಲಿಂಗ್: ಸೂಚನೆ
‘ಪರಿಹಾರ ವಿತರಣೆ ತಾರತಮ್ಯವಿಲ್ಲ’
ಪ್ರವಾಹ ಪರಿಹಾರ ನಿಧಿಗೆ ಕಾಣಿಕೆ ನೀಡಿದವರು
ಜೀವದ ಹಂಗು ತೊರೆದು ಜೀವ ರಕ್ಷಿಸಿದರು...
ಎಡದಂಡೆ ಕಾಲುವೆ ಮತ್ತೆ ಸೋರಿಕೆ
ಅಕ್ಷಯ್‌ಗೆ ವಲಯ ಪ್ರಶಸ್ತಿ
ಮಳೆ ಸಂತ್ರಸ್ತರಿಗೆ ಹಾಲಿನ ಪುಡಿ
ನೆರೆ: ಬ್ಯಾಂಕ್‌ಗಳ ನೆರವು
ಸಂತ್ರಸ್ತರ ಜತೆಗೆ ಹಬ್ಬ
© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618