ಶನಿವಾರ, ಸೆಪ್ಟೆಂಬರ್ 19, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ನಾಡು-ನಾಡಿ
ಮಾಹಿತಿ
ನಗರದಲ್ಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ವಿದ್ಯೆಯ ಮುಖ್ಯ ಗುರಿ ಎಂದರೆ ಸಮಾಜದಲ್ಲಿ ಇತರರೊಡನೆ ಕೂಡಿ ಬಾಳುವುದನ್ನು ಕಲಿಸುವುದು.
--ಡಾ. ರಾಧಾಕೃಷ್ಣನ್
ಪುರವಣಿ
ಸಾಪ್ತಾಹಿಕ ಪುರವಣಿ
ವಿಮರ್ಶೆ
ಪುಸ್ತಕ ವಿಮರ್ಶೆ
ಮೆಟ್ರೊ ಶನಿವಾರ
ಕ್ರೀಡಾ ಪುರವಣಿ
ಶಿಕ್ಷಣ ಪುರವಣಿ
ಚಿತ್ರ ವಿಮರ್ಶೆ
ಮೆಟ್ರೊ ಸೋಮವಾರ
ಸಿನಿಮಾ- ಕಿರುತೆರೆ ರಂಜನೆ
ತಂತ್ರಜ್ಞಾನ
ಯುವಜನ
ಕೃಷಿ
ಆರೋಗ್ಯ
ವಾಣಿಜ್ಯ ಪುರವಣಿ
ಕರ್ನಾಟಕ ದರ್ಶನ
ಮೆಟ್ರೊ ಗುರುವಾರ
ಭೂಮಿಕಾ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ವಿದೇಶ
ಭಾರತಕ್ಕೆ ಇಸ್ರೇಲ್ ಎಚ್ಚರಿಕೆ
ಮತ್ತೆ ದಾಳಿಗೆ ಎಲ್‌ಇಟಿ ಸಂಚು?
ಕಳೆದ ವರ್ಷ ನವೆಂಬರ್ 26ರಂದು ಮುಂಬೈ ಮೇಲೆ ದಾಳಿ ನಡೆಸಿದ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯು ಮತ್ತೊಮ್ಮೆ ಭಾರತದ ವಿವಿಧೆಡೆ ಅದರಲ್ಲೂ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಳಿ ನಡೆಸಲು ಯೋಜನೆರೂಪಿಸಿದೆ ಎಂದು ಇಸ್ರೇಲ್ ಎಚ್ಚರಿಸಿದೆ.


ಜೆರುಸಲೇಂ (ಪಿಟಿಐ): ಕಳೆದ ವರ್ಷ ನವೆಂಬರ್ 26ರಂದು ಮುಂಬೈ ಮೇಲೆ ದಾಳಿ ನಡೆಸಿದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯು ಮತ್ತೊಮ್ಮೆ ಭಾರತದ ವಿವಿಧೆಡೆ ಅದರಲ್ಲೂ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಳಿ ನಡೆಸಲು ಯೋಜನೆರೂಪಿಸಿದೆ ಎಂದು ಇಸ್ರೇಲ್ ಎಚ್ಚರಿಸಿದೆ.

ದಾಳಿ ನಡೆಸಲು ಎಲ್‌ಇಟಿ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಇರುವುದರಿಂದ ಭಾರತದಲ್ಲಿ ಪ್ರವಾಸದಲ್ಲಿರುವ ಇಸ್ರೇಲಿ ಪ್ರಜೆಗಳು ಕಟ್ಟೆಚ್ಚರದಿಂದ ಇರಬೇಕು ಎಂದು ಇಸ್ರೇಲ್ ಭಯೋತ್ಪಾದನಾ ತಡೆ ಸಂಸ್ಥೆಯು ಎಚ್ಚರಿಕೆ ನೀಡಿದೆ.

ಈ ಭಯೋತ್ಪಾದಕ ಸಂಘಟನೆ ಗುರಿ ಇಸ್ರೇಲ್ ಮತ್ತು ಪಾಶ್ಚಿಮಾತ್ಯ ರಾಷ್ಟ್ರಗಳ ಪ್ರವಾಸಿಗರು ಆಗಿರುವುದರಿಂದ ಅವರೆಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದೆ. ಜನನಿಬಿಡ ಪ್ರದೇಶಗಳು ಮತ್ತು ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು ಬೇಡ ಎಂದು ಭಾರತದಲ್ಲಿರುವ ಇಸ್ರೇಲ್ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ.

ಯಹೂದಿಗಳ ಹೊಸ ವರ್ಷ ಆಚರಣೆ ಅಂಗವಾಗಿ ರೋಶ್ ಹಶನಾ ಕಾರ್ಯಕ್ರಮವನ್ನು ಯಹೂದಿಗಳ ಚಬಾದ್ ಗೃಹಗಳಲ್ಲಿ ಸಂಭ್ರಮದಿಂದ ಆಚರಿಸಲು ಸಿದ್ಧತೆ ನಡೆಯುತ್ತಿರುವ ಸಂದರ್ಭದಲ್ಲಿ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಇಸ್ರೇಲ್ ಭದ್ರತಾ ಸಂಸ್ಥೆಗಳು ಈ ವಿಚಾರವನ್ನು ತುಂಬಾ ಗಂಭೀರವಾಗಿ ಪರಿಗಣಿಸಿವೆ. ಕಳೆದ ವರ್ಷ ಮುಂಬೈ ಮೇಲೆ ಭಯೋತ್ಪಾದಕರು ದಾಳಿ ಮಾಡಿದಾಗ ಚಬಾದ್ ಗೃಹದ ಮೇಲೆ ಎರಗಿ ಆರು ಮಂದಿ ಇಸ್ರೇಲ್ ಪ್ರಜೆಗಳನ್ನು ಹತ್ಯೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇತರ ಸುದ್ದಿಗಳು
ಮತ್ತೆ ದಾಳಿಗೆ ಎಲ್‌ಇಟಿ ಸಂಚು?
ಸಯೀದ್ ವಿರುದ್ಧ ಮೊಕದ್ದಮೆ ದಾಖಲು
ಪಾಕ್: ಬಾಂಬ್ ಸ್ಫೋಟ- 30 ಸಾವು
ಮೆಲ್ಬರ್ನ್: ಭಾರತೀಯನಿಗೆ ಸೂಕ್ತ ಚಿಕಿತ್ಸೆಯೂ ಇಲ್ಲ!
29 ವರ್ಷ ಹಳೆಯ ಕೊಲೆ ಪ್ರಕರಣ: ತನಿಖೆಗೆ ಈಗ ಆಗ್ರಹ
ಎಚ್1ಎನ್1: ಲಸಿಕೆ ವಿತರಣೆಗೆ ನಿರ್ಧಾರ
‘ಕ್ಯಾನ್ಸರ್ ಮಾಹಿತಿ ಬಹಿರಂಗ ಅನಿವಾರ್ಯ’
ಪಾಕ್: ಜಸ್ವಂತ್ ಪುಸ್ತಕ ನಕಲು
ಮೋರ್ಗನ್-ಸ್ಟ್ಯಾನ್ಲಿ ಮಾಜಿ ಉದ್ಯೋಗಿಗೆ ಜೈಲು ಶಿಕ್ಷೆ
ಮುಖ್ಯ ನ್ಯಾಯಮೂರ್ತಿ ವಜಾ ಪ್ರಮಾದ: ಮುಷರಫ್
ದೀಪಾವಳಿ ಮನರಂಜನಾ ಪ್ರದರ್ಶನ
ಢಾಕಾ-ದೆಹಲಿ-ಲಾಹೋರ್ ರೈಲು: ಅಮೆರಿಕ ಬೆಂಬಲ
ಇರಾನ್‌ಗೆ ಅಣ್ವಸ್ತ್ರಗಳ ಅಗತ್ಯವಿಲ್ಲ: ಅಹಮದಿನೆಜಾದ್
ದೇವಾಲಯಗಳಲ್ಲಿ ಶೀಘ್ರದಲ್ಲೇ ಇ-ಸೇವೆ
ಕೊಲೆ ಪ್ರಕರಣ ತನಿಖೆಗೆ ಸಹಕರಿಸಲು ಸೂಚನೆ
© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618