ADVERTISEMENT

PHOTOS | ಲೋಕಸಭೆ ಚುನಾವಣೆ 2024: ಪ್ರಜಾತಂತ್ರದ ಹಬ್ಬ, ಹಕ್ಕು ಚಲಾಯಿಸಿದ ಮತದಾರರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಏಪ್ರಿಲ್ 2024, 5:45 IST
Last Updated 26 ಏಪ್ರಿಲ್ 2024, 5:45 IST
<div class="paragraphs"><p>ಮೈಸೂರಿನ ಜ್ಞಾನ ಗಂಗಾ ಶಾಲೆಯಲ್ಲಿ ಮತದಾರರು ಸಾಲಿನಲ್ಲಿ ಮತ ಚಲಾಯಿಸುವುದಕ್ಕೆ ನಿಂತಿರುವ ದೃಶ್ಯ. </p></div>

ಮೈಸೂರಿನ ಜ್ಞಾನ ಗಂಗಾ ಶಾಲೆಯಲ್ಲಿ ಮತದಾರರು ಸಾಲಿನಲ್ಲಿ ಮತ ಚಲಾಯಿಸುವುದಕ್ಕೆ ನಿಂತಿರುವ ದೃಶ್ಯ.

   

ಪ್ರಜಾವಾಣಿ ಚಿತ್ರ.

ಮತ ಚಲಾವಣೆ ಮಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು

ADVERTISEMENT

ಸ್ವಗ್ರಾಮವಾದ ಸಿದ್ದರಾಮನಹುಂಡಿಯಲ್ಲಿ ಮಗ ಯತೀಂದ್ರ ಅವರ ಜೊತೆಗೆ ಬಂದು ತಮ್ಮ ಮತ ಚಲಾಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹಕ್ಕು ಚಲಾವಣೆ ಮಾಡಿದ ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕವೀರ ಸೋಮೇಶ್ವರ ಸ್ವಾಮೀಜಿ

ಮೈಸೂರಿನ ಶ್ರೀಕಾಂತ ಶಾಲೆಯಲ್ಲಿ ಮೈಸೂರು ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಪತ್ನಿ ತ್ರಿಷಿಕಾ ಕುಮಾರಿ ಹಾಗೂ ಪ್ರಮೋದಾದೇವಿ ಒಡೆಯರ್ ಮತ ಚಲಾಯಿಸಿದರು

ತಮ್ಮ ಸ್ವಗ್ರಾಮ ಪೆರೇಸಂದ್ರದ ಮತಗಟ್ಟೆಯಲ್ಲಿ ಮತಚಲಾಯಿಸಿದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್

ಒಮ್ಮೆಯೂ ಮತದಾನವನ್ನು ತಪ್ಪಿಸದ 73 ವರ್ಷದ ವೃದ್ಧೆ ಲೋಕಮಾತೆ ಟಿ.ಟಿ.

ಚಾಮರಾಜನಗರದಲ್ಲಿ ಮತ ಸಂದೇಶ ಮುದ್ರಿತ ರೇಷ್ಮೆ ಸೀರೆಯಲ್ಲಿ ಮಿಂಚಿದ ಅಧಿಕಾರಿಗಳು

ಮೈಸೂರಿನ ಶ್ರೀಕಾಂತ ಶಾಲೆಯಲ್ಲಿ ತಿಮ್ಮಮ್ಮ 101 ವರ್ಷ ಮತ ಚಲಾಯಿಸಿದರು.

ಮತ ಚಲಾಯಿಸಿದ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಮತ ಚಲಾಯಿಸಿದ ಶಾಸಕ ಹಾಗೂ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ‌ಜಿ.ಟಿ. ದೇವೇಗೌಡ ಹಾಗೂ ಅವರ ಪತ್ನಿ ಲಲಿತಾ 

ಚಿತ್ರದುರ್ಗ ಮಠದ ಕುರುಬರಹಟ್ಟಿಯ ಸಖಿ ಮತಗಟ್ಟೆಯಲ್ಲಿ ಮತದಾನ ಮಾಡಿದ ಮಠಾಧೀಶರು

ಮತ ಚಲಾಯಿಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ

ಮತದಾನ ಮಾಡಿದ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ

ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಬ್ರಹ್ಮಾವರ ತಾಲ್ಲೂಕಿನ ಕೋಟತಟ್ಟು ಪಂಚಾಯಿತಿ ಮತಗಟ್ಟೆಯಲ್ಲಿ ಮತ ಚಲಾಯಿಸಿದರು

ವೃದ್ಧ ಶಿವರಾಮಕೃಷ್ಣ ಶಾಸ್ತ್ರಿ ಅವರನ್ನು ಮತ ಚಲಾಯಿಸಲು ಮತಗಟ್ಟೆಗೆ ಕರೆದೊಯ್ಯುತ್ತಿರುವ ದೃಶ್ಯ

ಕುಂದಾಪುರ ತಾಲ್ಲೂಕಿನ ಕೊರ್ಗಿ ಶಾಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಮತ ಚಲಾಯಿಸಿದರು

ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಪೀಠಾಧಿಪತಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರು ಊಟಿ ರಸ್ತೆಯ ಜೆಎಸ್ಎಸ್ ಕಾಲೇಜಿನ ಮತಗಟ್ಟೆ ನಂ. 237ರಲ್ಲಿ ಮತ ಚಲಾಯಿಸಿದರು.

ಪತ್ನಿ ಲಿಮೀಸ್ ಖಾದರ್ ಹಾಗೂ ಪುತ್ರಿ ಅವ್ವಾ ನಸೀಮಾ ಜೊತೆ ಬಂದು ಮತಚಲಾಯಿಸಿದ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್

ಪತ್ನಿ ಅನಿತಾ ಅವರೊಂದಿಗೆ ಬಂದು ತಮ್ಮ ಮತ ಚಲಾಯಿಸಿದ ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ–ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಚ್‌.ಡಿ ಕುಮಾರಸ್ವಾಮಿ

ಸಿರಿಗೆರೆ ಸಮೀಪದ ವಿಜಾಪುರ ಗ್ರಾಮದಲ್ಲಿ ಇಂದು ದಾಂಪತ್ಯಕ್ಕೆ ಕಾಲಿಟ್ಟ ಅರುಣ್ ಮತ್ತು ಕಾವ್ಯ ಮತಚಲಾಯಿಸಿದರು..

ನಾಗಮಂಗಲ ವಿಧಾನಸಭಾ ಕ್ಷೇತ್ರದ ಚುಂಚನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಯಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮತ ಚಲಾಯಿಸಿದರು

ಮೈಸೂರಿನ ಕುವೆಂಪುನಗರದ ಸೋಮಾನಿ ಕಾಲೇಜಿನ ಮತಗಟ್ಟೆಯಲ್ಲಿ ಲೇಖಕ ದೇವನೂರ ಮಹಾದೇವ ಮತ ಚಲಾಯಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.