ಗುಲ್ಬರ್ಗ: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ 2014ರ ಶೈಕ್ಷಣಿಕ ಸಾಲಿಗೆ ಮನೋವಿಜ್ಞಾನ ಮತ್ತು ಸಮಾಜಕಾರ್ಯ (ಎಂ.ಎಸ್.ಡಬ್ಲ್ಯು)ದಲ್ಲಿ ಬಿ.ಎಸ್ಸಿ, ಎಂ.ಎಸ್ಸಿ ಮತ್ತು ಪಿ.ಎಚ್‌ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಕನಿಷ್ಠ ಶೇ ೫೦ ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅರ್ಹ ಅಭ್ಯರ್ಥಿಗಳಿಗೆ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ ನಡೆಸುತ್ತದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮೇ ೩೦. ಜೂನ್ 7, 8 ಮತ್ತು 9ಕ್ಕೆ ಪ್ರವೇಶ ಪರೀಕ್ಷೆ ನಡೆಯಲಿದೆ. ಆರ್ಥಿಕವಾಗಿ ಹಿಂದುಳಿದ ಎಲ್ಲಾ ವಿದ್ಯಾರ್ಥಿನಿಯರಿಗೆ ಶಿಕ್ಷಣ ಹಾಗೂ ಹಾಸ್ಟೆಲ್ ಶುಲ್ಕದಲ್ಲಿ ವಿನಾಯಿತಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಮಾಹಿತಿಗೆ: 097402 96222

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.