ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2014ನೇ ಸಾಲಿನ ಕೊಂಕಣಿ ಸಾಹಿತ್ಯ, ಕಲೆ, ಜನಪದ ವಿಭಾಗಗಳ ಅರ್ಹ ಹಿರಿಯರಿಂದ ಗೌರವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.

2014ರಲ್ಲಿ ಪ್ರಕಟವಾದ ಭಾಷಾಂತರ, ಕೊಂಕಣಿ ಕವನ, ಲೇಖನ ಅಥವಾ ವಿಮರ್ಶೆ ಹಾಗೂ ಕೊಂಕಣಿ ಸಣ್ಣಕತೆ, ಕಾದಂಬರಿ, ಅಧ್ಯಯನ ಕೃತಿಗಳಿಗೆ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಇದೇ 15ರೊಳಗೆ ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ, ಮಹಾನಗರ ಪಾಲಿಕೆ ಕಟ್ಟಡ, ಲಾಲ್ಬಾಗ್, ಮಂಗಳೂರು–-3 ಇವರಿಗೆ ಕಳುಹಿಸಿ ಕೊಡಬೇಕು. ಮಾಹಿತಿಗೆ 0824– 2453167 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.