ಮೈಸೂರು: ಸಂಸ್ಕೃತ ಹಾಗೂ ಕನ್ನಡದ ವಿದ್ವಾಂಸರಾಗಿದ್ದ ವಿದ್ವಾನ್ ರಂಗನಾಥ ಶರ್ಮಾ (99) ಶನಿವಾರ ನಸುಕಿನಲ್ಲಿ ಇಲ್ಲಿಯ ಕುವೆಂಪುನಗರದ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ನಗರದ ಗೋಕುಲಂನ ರುದ್ರಭೂಮಿಯಲ್ಲಿ ನಡೆಯಿತು.

ವಿದ್ವಾನ್ ರಂಗನಾಥ ಶರ್ಮಾ ಅವರ ಜೀವನ, ಸಾಧನೆ ಕುರಿತು ಇನ್ನಷ್ಟು ವಿವರಕ್ಕಾಗಿ ಕೆಳಗಿನ ಲಿಂಕ್ ಕ್ಲಿಕ್ಕಿಸಿ

ಮಂಕುತಿಮ್ಮನ ತಮ್ಮ ರಂಗನಾಥ ಶರ್ಮಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.