ಬೆಂಗಳೂರು: ಕರ್ನಾಟಕ ರಾಜ್ಯ ಶಿಶು ಕಲ್ಯಾಣ ಸಂಸ್ಥೆಯು ಅಸಾಧಾರಣ ಸಾಹಸ ಪ್ರದರ್ಶಿಸಿರುವ ಬಾಲಕ ಹಾಗೂ ಬಾಲಕಿಯರಿಂದ 2015ನೇ ಸಾಲಿನ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.

ಮಕ್ಕಳ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಸಂಸ್ಥೆಯ ವತಿಯಿಂದ ಅಸಾಧಾರಣ ಸಾಹಸ ಮತ್ತು ಶೌರ್ಯ ಪ್ರದರ್ಶಿಸಿದಂತಹ 10 ಸಾಧಕ ಮಕ್ಕಳಿಗೆ ಶೌರ್ಯ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಇತರರ ಪ್ರಾಣ ರಕ್ಷಣೆಗಾಗಿ ತಮ್ಮ ಪ್ರಾಣದ ಹಂಗು ತೊರೆದು ಸಾಹಸ ಪ್ರದರ್ಶಿಸಿರುವ 6 ರಿಂದ 18 ವರ್ಷ ವಯೋಮಿತಿಯ ಮಕ್ಕಳು ಜುಲೈ 31ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಮಾಹಿತಿಗಾಗಿ 2333 0846/2292 5898ನ್ನು ಸಂಪರ್ಕಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.