ಗಯಾ (ಪಿಟಿಐ):  ಭಾರತ ಭೇಟಿಯಲ್ಲಿರುವ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರು ಮಂಗಳವಾರ ಬೋಧಗಯಾಕ್ಕೆ ಭೇಟಿ ನೀಡಿ ಭಗವಾನ್ ಬುದ್ಧನಿಗೆ ಜ್ಞಾನೋದಯವಾದ ಬೋಧಿ ವೃಕ್ಷದ ಕೆಳಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬಿಹಾರದ ರಾಜಧಾನಿ ಪಟ್ನಾದಿಂದ ಸುಮಾರು 95 ಕಿಲೋಮೀಟರ್ ದೂರದಲ್ಲಿರುವ, ಯುನೆಸ್ಕೊ ವಿಶ್ವ ಪಾರಂಪರಿಕ ತಾಣವಾದ ಬೋಧಗಯಾ ದೇವಸ್ಥಾನದಲ್ಲಿ ಸಿರಿಸೇನ ಅವರು ಸುಮಾರು ಒಂದು ಗಂಟೆ ಕಾಲ ಕಳೆದರು.

ಸಿರಿಸೇನ ಅವರು ತಮ್ಮ ಪತ್ನಿ ಜಯಂತಿ ಸಿರಿಸೇನ ಹಾಗೂ ಇತರ 24 ಮಂದಿಯೊಂದಿಗೆ ಮಹಾಬೋಧಿ ವೃಕ್ಷದ ಕೆಳಗೆ ಹದಿನೈದು ನಿಮಿಷ ಧ್ಯಾನ ಮಾಡಿದರು ಎಂದು ದೇವಸ್ಥಾನ ಸಮಿತಿಯ ಸದಸ್ಯ ಅರವಿಂದ್ ಕುಮಾರ್ ಸಿಂಗ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.