ವಾಷಿಂಗ್ಟನ್ (ಐಎಎನ್‌ಎಸ್): ಭಾರತ ಭಯೋತ್ಪಾದನಾ ಕೃತ್ಯಗಳಲ್ಲಿ ತೊಡಗಿದೆ ಎಂಬುದಕ್ಕೆ ಪಾಕಿಸ್ತಾನ ಇಲ್ಲಿಯವರೆಗೂ ಯಾವುದೇ ಸಾಕ್ಷ್ಯಾಧಾರಗಳನ್ನು ಅಮೆರಿಕಕ್ಕೆ ನೀಡಿಲ್ಲ ಎಂದು ಅಮೆರಿಕದ ಮಿಲಿಟರಿ ವಕ್ತಾರ ಜಾನ್ ಕೆರ್ಬಿ ತಿಳಿಸಿದ್ದಾರೆ.

ಭಾರತ ಭಯೋತ್ಪಾದನಾ ಕೃತ್ಯಗಳಲ್ಲಿ ತೊಡಗಿದೆ ಎಂದು ಪಾಕಿಸ್ತಾನ ಆರೋಪ ಮಾಡುತ್ತಲೆ ಬಂದಿದೆ ಆದರೆ ಇದನ್ನು ಪುಷ್ಠಿಕರಿಸಲು ಪಾಕಿಸ್ತಾನ ಯಾವುದೇ ಸಾಕ್ಷ್ಯಾಧಾರಗಳನ್ನು ಇಲ್ಲಿಯವರೆಗೂ ನೀಡಿಲ್ಲ ಎಂದು ಜಾನ್ ತಿಳಿಸಿದ್ದಾರೆ.

ಅಮೆರಿಕ ಪ್ರವಾಸದಲ್ಲಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಅಜೀಜ್ ಅಹಮ್ಮದ್ ಚೌದರಿ ಅವರು ಭಾರತ ಭಯೋತ್ಪಾದನಾ ಕೃತ್ಯಗಳಲ್ಲಿ ತೊಡಗಿದೆ ಎಂದು ಆರೋಪಿಸಿರುವ ಹಿನ್ನೆಲೆಯಲ್ಲಿ ಅಮೆರಿಕ ಈ ಪ್ರತಿಕ್ರಿಯೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.