ವಾಷಿಂಗ್ಟನ್ (ಪಿಟಿಐ): ಭಾರತೀಯ ಮೂಲದ ಇಬ್ಬರು ವಿದ್ಯಾರ್ಥಿಗಳು ವಾಷಿಂಗ್ಟನ್‌ನಲ್ಲಿ ನಡೆದ ಸ್ಪೆಲ್ಲಿಂಗ್ ಬೀ ಸ್ಪರ್ಧೆಯಲ್ಲಿ ಸಮ ಅಂಕ ಪಡೆದು ಅಂತಿಮವಾಗಿ ಐತಿಹಾಸಿಕ ಜಯ ದಾಖಲಿಸುವ ಮೂಲಕ ಎರಡನೆ ಬಾರಿಗೆ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

13 ವರ್ಷದ ವನ್ಯ ಶಿವಶಂಕರ್, ಹಾಗೂ 14 ವರ್ಷದ ಗೋಕುಲ್ ವೆಂಕಟಾಚಲಂ ಅವರು ಸ್ಕ್ರಿಪ್ಪ್ಸ್ ರಾಷ್ಟ್ರೀಯ ಸ್ಪೆಲ್ಲಂಗ್ ಬೀ ಸ್ಪರ್ಧೆಯಲ್ಲಿ ಜಯಶಾಲಿಗಳಾಗಿದ್ದು, ಚಿನ್ನದ ಟ್ರೋಫಿಯನ್ನು ಎತ್ತಿಹಿಡಿದಿದ್ದಾರೆ. ಇವರಿಗೆ ಒಟ್ಟು 37,000 ಡಾಲರ್ ನಗದು ಬಹುಮಾನ ಸಂದಿದೆ.

ಒಡಹುಟ್ಟಿದ ಮಾಜಿ ಚಾಂಪಿಯನ್‌ಗಳು ಮತ್ತೆ ಪ್ರಶಸ್ತಿ ಪಡೆದಿರುವುದು ಇದೇ ಮೊದಲು. ಅಮೆರಿಕದ ಒಕ್ಲಹೊಮಾದಲ್ಲಿ ನೆಲೆಸಿರುವ ಭಾರತೀಯ ಮೂಲದ ಕೊಲ್ ಶಫೆರ್ ರೇ ಮೂರನೆ ಸ್ಥಾನ ಪಡೆದಿರುವುದು ವಿಶೇಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.