ಬೆಂಗಳೂರು: ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂ ನೀಡುವ 2014ನೇ ಸಾಲಿನ ವಾರ್ಷಿಕ ವನ್ಯಜೀವಿ ಛಾಯಾಗ್ರಾಹಕ ಪ್ರಶಸ್ತಿಗೆ (ಉಭಯವಾಸಿ ಮತ್ತು ಸರೀಸೃಪ ವಿಭಾಗ: ರವಿಕುಮಾರ್ ತೆಗೆದಿರುವ ಹಸಿರು ಹಾವಿನ ಚಿತ್ರ) ಶೃಂಗೇರಿ ಮೂಲದ ಎಸ್.ಎಸ್. ರವಿಪ್ರಕಾಶ್ ಆಯ್ಕೆಯಾಗಿದ್ದಾರೆ.

ಲಂಡನ್‌ನ ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂನಲ್ಲಿ ಈಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಅವರಿಗೆ ₨ 1.23 ಲಕ್ಷ ಮೊತ್ತದ ಪ್ರಶಸ್ತಿ ನೀಡಲಾಗಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ನಲ್ಲಿ ಕೆಲಸ ಮಾಡುತ್ತಿರುವ ರವಿಪ್ರಕಾಶ್ ಅವರಿಗೆ ಛಾಯಾಗ್ರಹಣ ಒಂದು ಹವ್ಯಾಸ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.