ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ಮಾಮ್‌ಹುಸೇನ್‌ ಗೂಡುನವರ

ಇಮಾಮ್‌ಹುಸೇನ್‌ ಗೂಡುನವರ

2012ರಿಂದ ಪತ್ರಿಕಾರಂಗ ಪ್ರವೇಶ. ಶಿಕ್ಷಣ, ಕ್ರೀಡೆ, ಸಾಹಿತ್ಯ, ಕಲೆ, ಸಂಸ್ಕೃತಿ ಸೇರಿದಂತೆ ವಿವಿಧ ರಂಗಗಳಿಗೆ ಸಂಬಂಧಿಸಿ ವಿಶೇಷ ವರದಿ ಪ್ರಕಟವಾಗಿದೆ. ಪತ್ರಿಕಾ ರಂಗದಲ್ಲಿ ಮಾಡಿದ ಸಾಧನೆಗಾಗಿ ಬೆಳಗಾವಿಯ ಸಾರ್ವಜನಿಕ ವಾಚನಾಲಯದಿಂದ ನೀಡಲಾಗುವ ಉತ್ತಮ ಪತ್ರಕರ್ತ ಪ್ರಶಸ್ತಿಗೆ ಭಾಜನ. ಸದ್ಯ ಪ್ರಜಾವಾಣಿ ದಿನಪತ್ರಿಕೆಯ ಬೆಳಗಾವಿ ವರದಿಗಾರ.
ಸಂಪರ್ಕ:
ADVERTISEMENT

ಬೆಳಗಾವಿ ಜಿಲ್ಲೆಯಲ್ಲಿ ಬರಿದಾದ ಕೆರೆ: 200 ಕೆರೆಗಳಲ್ಲಿ ಹನಿ ನೀರೂ ಇಲ್ಲ

ಸಪ್ತ ನದಿಗಳು ಹರಿಯುವ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಗೆ ಸೇರಿದ 290 ಕೆರೆಗಳಿವೆ. 30,813 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶ ಹೊಂದಿದ ಈ ಕೆರೆಗಳು, ಗರಿಷ್ಠ 3236.72 ಎಂಸಿಎಫ್‌ಟಿ(ಮೀಟರ್‌ ಕ್ಯುಬಿಕ್‌ ಅಡಿ) ನೀರು ಸಂಗ್ರಹ ಸಾಮರ್ಥ್ಯ ಹೊಂದಿವೆ.
Last Updated 17 ಮೇ 2024, 6:24 IST
ಬೆಳಗಾವಿ ಜಿಲ್ಲೆಯಲ್ಲಿ ಬರಿದಾದ ಕೆರೆ: 200 ಕೆರೆಗಳಲ್ಲಿ ಹನಿ ನೀರೂ ಇಲ್ಲ

ಬೆಳಗಾವಿ: ಒಂದೂವರೆ ತಿಂಗಳಲ್ಲೇ 10 ಬಾಲ್ಯವಿವಾಹ!

ಸರ್ಕಾರದ ಕಠಿಣ ಕ್ರಮದ ಎಚ್ಚರಿಕೆ ಮತ್ತು ಜಾಗೃತಿ ಮಧ್ಯೆಯೂ ಜಿಲ್ಲೆಯಲ್ಲಿ ಒಂದೂವರೆ ತಿಂಗಳಲ್ಲೇ 10 ಬಾಲ್ಯವಿವಾಹ ನಡೆದಿವೆ.
Last Updated 16 ಮೇ 2024, 6:36 IST
ಬೆಳಗಾವಿ: ಒಂದೂವರೆ ತಿಂಗಳಲ್ಲೇ 10 ಬಾಲ್ಯವಿವಾಹ!

ಬರಿದಾದ ಜಲಾಶಯಗಳ ಒಡಲು

ಕುಡಿಯಲು ಮಾತ್ರ ಲಭ್ಯವಿರುವ ನೀರು
Last Updated 13 ಮೇ 2024, 4:27 IST
ಬರಿದಾದ ಜಲಾಶಯಗಳ ಒಡಲು

ಬೆಳಗಾವಿ | ಫಲ ನೀಡಿದ ಸಂಘಟಿತ ಪ್ರಯತ್ನ: ಮತದಾನ ಹೆಚ್ಚಳ

ಸ್ವೀಪ್(ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ) ಸಮಿತಿ ಚಟುವಟಿಕೆಗಳು, ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಮನವಿ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಂಘಟಿತ ಪ್ರಯತ್ನದಿಂದ ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳಲ್ಲಿ ಈ ಬಾರಿ ಮತದಾನ ಪ್ರಮಾಣ ಹೆಚ್ಚಳವಾಗಿದೆ.
Last Updated 9 ಮೇ 2024, 6:48 IST
ಬೆಳಗಾವಿ | ಫಲ ನೀಡಿದ ಸಂಘಟಿತ ಪ್ರಯತ್ನ: ಮತದಾನ ಹೆಚ್ಚಳ

ಸಂದರ್ಶನ | ಅಭಿವೃದ್ಧಿ ಕೆಲಸಗಳೇ ಗೆಲುವಿಗೆ ಮೆಟ್ಟಿಲು....ಅಣ್ಣಾಸಾಹೇಬ ಜೊಲ್ಲೆ

ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಕಣಕ್ಕಿಳಿದಿದ್ದಾರೆ. ಸತತ ಎರಡನೇ ಬಾರಿ ಅದೃಷ್ಟ ಪರೀಕ್ಷೆಗಿಳಿದ ಅವರು, ಗೆಲ್ಲುವ ಹುಮ್ಮಸ್ಸಿನಿಂದ ಕ್ಷೇತ್ರದ ಹಳ್ಳಿ–ಹಳ್ಳಿಗಳನ್ನು ಸುತ್ತುತ್ತಿದ್ದಾರೆ. ಅವರು ‘ಪ್ರಜಾವಾಣಿ’ಗೆ ನೀಡಿದ ಸಂದರ್ಶನದ ಆಯ್ದ ಭಾಗ ಇಲ್ಲಿದೆ.
Last Updated 30 ಏಪ್ರಿಲ್ 2024, 4:37 IST
ಸಂದರ್ಶನ | ಅಭಿವೃದ್ಧಿ ಕೆಲಸಗಳೇ ಗೆಲುವಿಗೆ ಮೆಟ್ಟಿಲು....ಅಣ್ಣಾಸಾಹೇಬ ಜೊಲ್ಲೆ

ಸಂದರ್ಶನ | ಸಂಸತ್ತಿನಲ್ಲಿ ‘ಯುವ ಧ್ವನಿ’ ಅಗತ್ಯ: ಪ್ರಿಯಾಂಕಾ ಸತೀಶ ಜಾರಕಿಹೊಳಿ

ಚಿಕ್ಕೋಡಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಕಣಕ್ಕಿಳಿದಿದ್ದಾರೆ.
Last Updated 27 ಏಪ್ರಿಲ್ 2024, 22:45 IST
ಸಂದರ್ಶನ | ಸಂಸತ್ತಿನಲ್ಲಿ ‘ಯುವ ಧ್ವನಿ’ ಅಗತ್ಯ: ಪ್ರಿಯಾಂಕಾ ಸತೀಶ ಜಾರಕಿಹೊಳಿ

ಸಂದರ್ಶನ | ರಾಷ್ಟ್ರೀಯ ಪಕ್ಷಗಳಿಂದ ಮರಾಠಿಗರಿಗೆ ಅನ್ಯಾಯ: ಮಹಾದೇವ ಪಾಟೀಲ

ಈ ಬಾರಿ ಬೆಳಗಾವಿ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಬೆಂಬಲಿತ ಮಹಾದೇವ ಪಾಟೀಲ ಕಣಕ್ಕಿಳಿದಿದ್ದಾರೆ. ಐದು ದಶಕಗಳಿಂದ ಎಂಇಎಸ್‌ ಜತೆ ಗುರುತಿಸಿಕೊಂಡ ಅವರು, ಇದೇ ಮೊದಲ ಬಾರಿ ‘ಲೋಕ’ ಕದನದ ಅಖಾಡಕ್ಕೆ ಧುಮುಕಿದ್ದಾರೆ.
Last Updated 25 ಏಪ್ರಿಲ್ 2024, 4:32 IST
ಸಂದರ್ಶನ | ರಾಷ್ಟ್ರೀಯ ಪಕ್ಷಗಳಿಂದ ಮರಾಠಿಗರಿಗೆ ಅನ್ಯಾಯ: ಮಹಾದೇವ ಪಾಟೀಲ
ADVERTISEMENT
ADVERTISEMENT
ADVERTISEMENT
ADVERTISEMENT