ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
್ರಜಾವಾಣಿ ವೆಬ್‌ ಡೆಸ್ಕ್‌ 

ಪ್ರಜಾವಾಣಿ ವೆಬ್‌ ಡೆಸ್ಕ್‌ 

ಸಂಪರ್ಕ:
ADVERTISEMENT

ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡೆಗೂ ಪ್ರತಿಕ್ರಿಯಿಸಿದ ಅಮಿತ್ ಶಾಗೆ ಧನ್ಯವಾದ: CM

‘ಕರ್ನಾಟಕದ ಹಾಸನ ಸಂಸದ ಪ್ರಜ್ವಲ್ ರೇವಣ್ಣ (ನಿಮ್ಮ ಮೈತ್ರಿಯ ಅಭ್ಯರ್ಥಿ) ಅವರ ಮೇಲೆ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರ ಪರವಾಗಿ ಕೊನೆಗೂ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನದ್ಯವಾದಗಳು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲೆಳೆದಿದ್ದಾರೆ.
Last Updated 1 ಮೇ 2024, 16:33 IST
ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಡೆಗೂ ಪ್ರತಿಕ್ರಿಯಿಸಿದ ಅಮಿತ್ ಶಾಗೆ ಧನ್ಯವಾದ: CM

ಪ್ರಜ್ವಲ್‌ ಪ್ರಕರಣ | ಸಂತ್ರಸ್ತೆಯರಿಗೆ ಧೈರ್ಯ ತುಂಬಲಿಲ್ಲ ಏಕೆ? ಶಾಗೆ ಕಾಂಗ್ರೆಸ್‌

ನಾರಿಶಕ್ತಿಯ ಬಗ್ಗೆ ಗೌರವ ಇರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆಯರನ್ನು ಭೇಟಿಯಾಗಿ ಧೈರ್ಯ ತುಂಬಲಿಲ್ಲ ಏಕೆ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.
Last Updated 1 ಮೇ 2024, 14:33 IST
ಪ್ರಜ್ವಲ್‌ ಪ್ರಕರಣ | ಸಂತ್ರಸ್ತೆಯರಿಗೆ ಧೈರ್ಯ ತುಂಬಲಿಲ್ಲ ಏಕೆ? ಶಾಗೆ ಕಾಂಗ್ರೆಸ್‌

BJP ದಾಖಲಿಸಿರುವ ಮಾನನಷ್ಟ ಮೊಕದ್ದಮೆ: ಸಿದ್ದರಾಮಯ್ಯ, ಡಿಕೆಶಿ ಹಾಜರಿಗೆ ಕಾಲಾವಕಾಶ

ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ಬಿಜೆಪಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೂನ್‌ 1ರಂದು ಹಾಜರಾಗಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಲಾವಕಾಶ ನೀಡಿದೆ.
Last Updated 1 ಮೇ 2024, 13:53 IST
BJP ದಾಖಲಿಸಿರುವ ಮಾನನಷ್ಟ ಮೊಕದ್ದಮೆ: ಸಿದ್ದರಾಮಯ್ಯ, ಡಿಕೆಶಿ ಹಾಜರಿಗೆ ಕಾಲಾವಕಾಶ

ಕೃಷಿ ಅನುದಾನಕ್ಕೆ ಕತ್ತರಿ ಹಾಕಿದ್ದಾಯಿತು, ಈಗ ಹಾಲಿನ ಸಬ್ಸಿಡಿಗೂ ಪಂಗನಾಮ: HDK

ಬರದಿಂದ ಕಂಗೆಟ್ಟ ರೈತರ ಹಾಹಾಕಾರ ಒಂದೆಡೆಯಾದರೆ, ಹಾಲು ಉತ್ಪಾದಕರ ಸಬ್ಸಿಡಿಯನ್ನೂ ಕೊಡದೇ ದೋಖಾ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ನಡೆ ಖಂಡನೀಯ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
Last Updated 1 ಮೇ 2024, 13:42 IST
ಕೃಷಿ ಅನುದಾನಕ್ಕೆ ಕತ್ತರಿ ಹಾಕಿದ್ದಾಯಿತು, ಈಗ ಹಾಲಿನ ಸಬ್ಸಿಡಿಗೂ ಪಂಗನಾಮ: HDK

ಪ್ರಜ್ವಲ್‌ರನ್ನು ಸ್ವದೇಶಕ್ಕೆ ಕರೆತರಲು ನೆರವಾಗುವಂತೆ PMಗೆ ಸಿದ್ದರಾಮಯ್ಯ ಪತ್ರ

ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಕೈಗೊಂಡಿದ್ದು, ವಿದೇಶಕ್ಕೆ ಪರಾರಿಯಾಗಿರುವ ಇವರನ್ನು ಇಂಟರ್‌ಪೋಲ್ ಬಳಸಿ ಸ್ವದೇಶಕ್ಕೆ ಕರೆತರಲು ನೆರವಾಗಬೇಕು ಎಂದು ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
Last Updated 1 ಮೇ 2024, 11:24 IST
ಪ್ರಜ್ವಲ್‌ರನ್ನು ಸ್ವದೇಶಕ್ಕೆ ಕರೆತರಲು ನೆರವಾಗುವಂತೆ PMಗೆ ಸಿದ್ದರಾಮಯ್ಯ ಪತ್ರ

ಎಸ್‌ಐಟಿ ತನಿಖೆ: ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

‘ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ವಿಚಾರಣೆಗೆ ಹಾಜರಾಗಲು ಆಗುತ್ತಿಲ್ಲ. ನಾನು ನನ್ನ ವಕೀಲರ ಮೂಲಕ ವಿಚಾರಣೆಗೆ ಕಾಲಾವಕಾಶ ಕೋರಿ ಎಸ್‌ಐಟಿ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ’ ಎಂದು ಪ್ರಜ್ವಲ್ ರೇವಣ್ಣ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.
Last Updated 1 ಮೇ 2024, 10:54 IST
ಎಸ್‌ಐಟಿ ತನಿಖೆ: ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಪ್ರಜ್ವಲ್ ಪ್ರಕರಣ | ಇದೇನಾ ಮಾತೃಶಕ್ತಿಯ ಆರಾಧನೆ: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ಮಹಿಳೆಯರ ಮೇಲೆ ಸಂಸದ ಪ್ರಜ್ವಲ್‌ ರೇವಣ್ಣ ನಡೆಸಿದ್ದಾರೆ ಎನ್ನಲಾದ ಲೈಂಗಿಕ ದೌರ್ಜನ್ಯ ಆರೋಪ ಮತ್ತು ಅಶ್ಲೀಲ ವಿಡಿಯೊ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
Last Updated 1 ಮೇ 2024, 10:47 IST
ಪ್ರಜ್ವಲ್ ಪ್ರಕರಣ | ಇದೇನಾ ಮಾತೃಶಕ್ತಿಯ ಆರಾಧನೆ: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ
ADVERTISEMENT
ADVERTISEMENT
ADVERTISEMENT
ADVERTISEMENT