ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಂಡೈ: ಜನವರಿಯಿಂದ ವಾಹನಗಳ ಬೆಲೆ ಏರಿಕೆ

Published 7 ಡಿಸೆಂಬರ್ 2023, 11:20 IST
Last Updated 7 ಡಿಸೆಂಬರ್ 2023, 11:20 IST
ಅಕ್ಷರ ಗಾತ್ರ

ನವದೆಹಲಿ: ಹುಂಡೈ ಮೋಟರ್ ಇಂಡಿಯಾ ಕಂಪನಿಯು ಜನವರಿ 1ರಿಂದ ಜಾರಿಗೆ ಬರುವಂತೆ ತನ್ನ ವಾಹನಗಳ ಬೆಲೆಯನ್ನು ಹೆಚ್ಚಳ ಮಾಡುವುದಾಗಿ ಗುರುವಾರ ತಿಳಿಸಿದೆ.

ತಯಾರಿಕಾ ವೆಚ್ಚ ಹೆಚ್ಚಾಗುತ್ತಿರುವುದು ಸೇರಿದಂತೆ ಹಲವು ಕಾರಣಗಳಿಂದಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಕಂಪನಿ ಹೇಳಿದೆ. ಮಾರುತಿ ಸುಜುಕಿ, ಟಾಟಾ ಮೋಟರ್ಸ್‌, ಮಹೀಂದ್ರ, ಹೋಂಡಾ ಮತ್ತು ಔಡಿ ಕಂಪನಿಗಳು ಕೂಡಾ ಜನವರಿಯಿಂದ ಬೆಲೆ ಏರಿಕೆ ಮಾಡುವುದಾಗಿ ಈಗಾಗಲೇ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT