ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಕ್ರೆಡಿಟ್ ಕಾರ್ಡ್ ನವೀಕರಣ ಸೋಗು: ಉದ್ಯೋಗಿಗೆ ವಂಚನೆ

CSK VS PBKS | ಜಡೇಜ ಆಲ್‌ರೌಂಡ್ ಆಟಕ್ಕೆ ಒಲಿದ ಜಯ

ರವೀಂದ್ರ ಜಡೇಜ ಅವರ ಆಲ್‌ರೌಂಡ್ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಜಯಭೇರಿ ಬಾರಿಸಿತು.

ರೇವಣ್ಣ ಬಂಧನ ಆಗಿದ್ದು ಸರಿಯಾದ ಕ್ರಮ: ಆರ್‌. ಅಶೋಕ

2019 ರಲ್ಲಿ ಪ್ರಜ್ವಲ್ ಬಗ್ಗೆ ಹಾಡಿ ಹೊಗಳಿದ್ದ ಸಿದ್ದರಾಮಯ್ಯ

ಎಚ್‌.ಡಿ. ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

ನಾವೂರು:‌ ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

ತಾಲ್ಲೂಕಿನ ನಾವೂರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಭಾನುವಾರ ಸಂಜೆ ಮೃತಪಟ್ಟಿದ್ದಾರೆ.

ನಾಯಿಗಳಿಗೆ ಊಟ ಹಾಕುವುದನ್ನು ಅಡ್ಡಿಪಡಿಸಿದ್ದಕ್ಕೆ ದೂರು ನೀಡಿದ ಮಹಿಳೆ!

ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಹಾರ ಪದ್ಧತಿ ಹೇರುತ್ತಿರುವ ಮೋದಿ: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ನರೇಂದ್ರಿ ಮೋದಿ ಅವರು ಆಹಾರ ಪದ್ಧತಿಯನ್ನು ಜನರ ಮೇಲೆ ಹೇರುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಟೀಕಿಸಿದರು.

ನಾಳೆಯಿಂದ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರ: ಬೇಡಿಕೆ ಏನು?

ಇದರಿಂದಾಗಿ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

ತಯಾರಿಕೆಯಲ್ಲಿ ದೋಷ ಪತ್ತೆ: ಅಮೆರಿಕದಿಂದ ಔಷಧ ಹಿಂಪಡೆದ ಸಿಪ್ಲಾ, ಗ್ಲೆನ್‌ಮಾರ್ಕ್‌

ಔಷಧ ತಯಾರಿಕಾ ಸಂಸ್ಥೆಗಳಾದ ಸಿಪ್ಲಾ ಮತ್ತು ಗ್ಲೆನ್‌ಮಾರ್ಕ್‌ ತಮ್ಮ ಉತ್ಪನ್ನಗಳನ್ನು ಅಮೆರಿಕದ ಮಾರುಕಟ್ಟೆಯಿಂದ ಹಿಂಪಡೆದಿವೆ. ಉತ್ಪನ್ನದ ತಯಾರಿಕೆಯಲ್ಲಿ ದೋಷ ಪತ್ತೆಯಾದ ಕಾರಣ ಈ ಕ್ರಮ ಕೈಗೊಂಡಿವೆ ಎಂದು ಅಮೆರಿಕದ ಆರೋಗ್ಯ ನಿಯಂತ್ರಕರು ತಿಳಿಸಿದ್ದಾರೆ.
ADVERTISEMENT

ಬೆಂಗಳೂರು: ಹಣ ನೀಡದಿದ್ದಕ್ಕೆ ಟೆಕಿ ಅಡ್ಡಗಟ್ಟಿ ಬೆದರಿಕೆ

ಹಣ ನೀಡಲಿಲ್ಲವೆಂಬ ಕಾರಣಕ್ಕೆ ಸಾಫ್ಟ್‌ವೇರ್ ಎಂಜಿನಿಯರ್‌ವೊಬ್ಬರನ್ನು (ಟೆಕಿ) ಅಡ್ಡಗಟ್ಟಿ ಬೆದರಿಕೆಯೊಡ್ಡಲಾಗಿದ್ದು, ಕೃತ್ಯ ಎಸಗಿದ್ದ ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಕ್ರೆಡಿಟ್ ಕಾರ್ಡ್ ನವೀಕರಣ ಸೋಗು: ಉದ್ಯೋಗಿಗೆ ವಂಚನೆ

ಕ್ರೆಡಿಟ್ ಕಾರ್ಡ್ ನವೀಕರಣ ಸೋಗು: ಉದ್ಯೋಗಿಗೆ ವಂಚನೆ
ಕ್ರೆಡಿಟ್ ಕಾರ್ಡ್ ನವೀಕರಣ ಮಾಡಬೇಕೆಂದು ಹೇಳಿ ಕಂಪನಿಯೊಂದರ ಉದ್ಯೋಗಿಯಿಂದ ವೈಯಕ್ತಿಕ ಮಾಹಿತಿ ಪಡೆದು ಬ್ಯಾಂಕ್ ಖಾತೆಯಿಂದ ಹಣ ದೋಚಲಾಗಿದ್ದು, ಅಶೋಕನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

CSK VS PBKS | ಜಡೇಜ ಆಲ್‌ರೌಂಡ್ ಆಟಕ್ಕೆ ಒಲಿದ ಜಯ

CSK VS PBKS | ಜಡೇಜ ಆಲ್‌ರೌಂಡ್ ಆಟಕ್ಕೆ ಒಲಿದ ಜಯ
ರವೀಂದ್ರ ಜಡೇಜ ಅವರ ಆಲ್‌ರೌಂಡ್ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಜಯಭೇರಿ ಬಾರಿಸಿತು.
ADVERTISEMENT

ರೇವಣ್ಣ ಬಂಧನ ಆಗಿದ್ದು ಸರಿಯಾದ ಕ್ರಮ: ಆರ್‌. ಅಶೋಕ

ರೇವಣ್ಣ ಬಂಧನ ಆಗಿದ್ದು ಸರಿಯಾದ ಕ್ರಮ: ಆರ್‌. ಅಶೋಕ
2019 ರಲ್ಲಿ ಪ್ರಜ್ವಲ್ ಬಗ್ಗೆ ಹಾಡಿ ಹೊಗಳಿದ್ದ ಸಿದ್ದರಾಮಯ್ಯ

ಎಚ್‌.ಡಿ. ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

ಎಚ್‌.ಡಿ. ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ
ರೇವಣ್ಣ ಕಸ್ಟಡಿಗೆ ಸಿಗುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು, ಅವರನ್ನು ಪೊಲೀಸ್ ವಾಹನದಲ್ಲಿ ಕಚೇರಿಗೆ ಕರೆದೊಯ್ದರು.

ನಾವೂರು:‌ ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

ನಾವೂರು:‌ ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು
ತಾಲ್ಲೂಕಿನ ನಾವೂರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಭಾನುವಾರ ಸಂಜೆ ಮೃತಪಟ್ಟಿದ್ದಾರೆ.

ನಾಯಿಗಳಿಗೆ ಊಟ ಹಾಕುವುದನ್ನು ಅಡ್ಡಿಪಡಿಸಿದ್ದಕ್ಕೆ ದೂರು ನೀಡಿದ ಮಹಿಳೆ!

ನಾಯಿಗಳಿಗೆ ಊಟ ಹಾಕುವುದನ್ನು ಅಡ್ಡಿಪಡಿಸಿದ್ದಕ್ಕೆ ದೂರು ನೀಡಿದ ಮಹಿಳೆ!
ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಲ್ಮಾನ್ ಖಾನ್ ಮನೆ ಹೊರಗೆ ಗುಂಡಿನ ದಾಳಿ ಆರೋಪಿ ಅನೂಜ್ ಸಾವು: CBI ತನಿಖೆಗೆ ಮನವಿ

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ನಂತರ ಪೊಲೀಸ್ ಕಸ್ಟಡಿಯಲ್ಲೇ ಮೃತಪಟ್ಟ ಅನುಜ್ ಥಾಪನ್ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಅವರ ಕುಟುಂಬದವರು ಬಾಂಬೆ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಪ್ರಜ್ವಲ್‌ನಿಂದ ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯರ ನೆರವಿಗೆ ಸಹಾಯವಾಣಿ ಆರಂಭ

‘ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ನಡೆದಿದೆ’ ಎನ್ನಲಾದ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರ ನೆರವಿಗಾಗಿ ಎಸ್‌ಐಟಿ ಅಧಿಕಾರಿಗಳು ಸಹಾಯವಾಣಿ ಆರಂಭಿಸಿದ್ದಾರೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೋಹಿತ್‌ ವೇಮುಲ ಕಾಯ್ದೆ ಜಾರಿ: KC ವೇಣುಗೋಪಾಲ್

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ರೋಹಿತ್‌ ವೇಮುಲರಂತೆ ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಜಾತಿ ಮತ್ತು ಜನಾಂಗೀಯ ದೌರ್ಜನ್ಯಗಳ ನಿಯಂತ್ರಣಕ್ಕೆ ‘ರೋಹಿತ್‌ ವೇಮುಲ’ ಕಾಯ್ದೆಯನ್ನು ಜಾರಿಗೆ ತರಲಿದೆ’ ಎಂದು ಕಾಂಗ್ರೆಸ್‌ ತಿಳಿಸಿದೆ.

ಮಹಿಳಾ ಟಿ20 ವಿಶ್ವಕಪ್: ಎ ಗುಂಪಿನಲ್ಲಿ ಭಾರತ

ಮಹಿಳಾ ಟಿ20 ವಿಶ್ವಕಪ್: ಎ ಗುಂಪಿನಲ್ಲಿ ಭಾರತ
ಭಾರತ ಮಹಿಳಾ ಕ್ರಿಕೆಟ್ ತಂಡವು ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಎ ಗುಂಪಿನಲ್ಲಿ ಆಡಲಿದೆ.

ಈರುಳ್ಳಿ ರಫ್ತು ನಿಷೇಧ ವಾ‍ಪಸ್‌: ಚುನಾವಣಾ ಆಯೋಗ ಒಪ್ಪಿಗೆ

ಚುನಾವಣಾ ಆಯೋಗದ ಒಪ್ಪಿಗೆ ಪಡೆದ ಬಳಿಕವೇ ಕೇಂದ್ರ ಸರ್ಕಾರವು ಈರುಳ್ಳಿ ರಫ್ತಿನ ಮೇಲೆ ವಿಧಿಸಿದ್ದ ನಿಷೇಧವನ್ನು ಹಿಂಪಡೆದಿದೆ ಎಂದು ಮೂಲಗಳು ತಿಳಿಸಿವೆ.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು