ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಣಕು ಮತದಾನ ವೇಳೆ ತಪ್ಪಾಗಿ ಬಿಜೆಪಿಗೆ ಹೋದ ಮತ?: EVM ದೋಷದ ಬಗ್ಗೆ LDF ದೂರು

ಮಂಡ್ಯದಲ್ಲಿ ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರ ತಪ್ಪೇನಿಲ್ಲ: ಕುಮಾರಸ್ವಾಮಿ

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಪಶ್ಚಿಮ ಬಂಗಾಳ | ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ: ನಾಲ್ವರಿಗೆ ಗಾಯ

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ವೇಳೆ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಬಿ.ವೈ.ರಾಘವೇಂದ್ರ

ಬಿಜೆಪಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದೆ; ರಾಹುಲ್‌ ಗಾಂಧಿ ಆರೋಪ

ಬಿಜೆಪಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ.

Podcast | ಪ್ರಜಾವಾಣಿ ವಾರ್ತೆ: ಮಧ್ಯಾಹ್ನದ ಸುದ್ದಿಗಳು 18 ಏಪ್ರಿಲ್ 2024

‘ಜೈ ಶ್ರೀರಾಮ್‌’ ಘೋಷಣೆಗೆ ಅಡ್ಡಿಪಡಿಸಿದವರ ವಿರುದ್ಧ ಪ್ರಕರಣ ದಾಖಲಿಸಲು BJP ಆಗ್ರಹ

'ಬೆಂಗಳೂರಿನಲ್ಲಿ ‘ಜೈ ಶ್ರೀರಾಮ್‌’ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು' ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ: HDK

ಶಿವಮೊಗ್ಗ: 'ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ ತಲೆದೋರಿದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

BYR ತಂದೆಗೆ ತಕ್ಕ ಮಗ; ಪಾಸ್‌ ಅಂಕಕ್ಕೂ ಪರೀಕ್ಷೆ ಬರೆಯದ ಕಾಂಗ್ರೆಸ್: ಬೊಮ್ಮಾಯಿ

‘ಸಂಸತ್‌ನಲ್ಲಿ ಸ್ಪಷ್ಟ ಬಹುಮತ ಪಡೆಯಲು 272 ಸ್ಥಾನಗಳು ಬೇಕು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡಿರುವುದೇ 230 ಕ್ಷೇತ್ರಗಳಲ್ಲಿ. ಹೀಗಾಗಿ ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ADVERTISEMENT

ಕುಣಿಗಲ್ | ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

ರಾಮನವಮಿ ಪಾನಕ ಸೇವಿಸಿದ ತಾಲ್ಲೂಕಿನ ಮಂಗಳ ಗೊಲ್ಲರಹಟ್ಟಿ ಸುತ್ತಮುತ್ತಲಿನ 42 ಮಂದಿ ವಾಂತಿ, ಭೇದಿಯಿಂದಾಗಿ ಅಸ್ವಸ್ಥರಾಗಿದ್ದಾರೆ. ಗುರುವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಣಕು ಮತದಾನ ವೇಳೆ ತಪ್ಪಾಗಿ ಬಿಜೆಪಿಗೆ ಹೋದ ಮತ?: EVM ದೋಷದ ಬಗ್ಗೆ LDF ದೂರು

ಅಣಕು ಮತದಾನ ವೇಳೆ ತಪ್ಪಾಗಿ ಬಿಜೆಪಿಗೆ ಹೋದ ಮತ?: EVM ದೋಷದ ಬಗ್ಗೆ LDF ದೂರು
ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ನಡೆಸಲಾದ ಅಣಕು ಮತದಾನದ ವೇಳೆ ವಿದ್ಯುನ್ಮಾನ ಮತಯಂತ್ರದಲ್ಲಿ(ಇವಿಎಂ) ದಾಖಲಾದ ಮತವು ತಪ್ಪಾಗಿ ಬಿಜೆಪಿ ಅಭ್ಯರ್ಥಿಗೆ ಹೋಗುತ್ತಿದೆ ಎಂದು ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಆರೋಪಿಸಿದೆ.

ಮಂಡ್ಯದಲ್ಲಿ ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರ ತಪ್ಪೇನಿಲ್ಲ: ಕುಮಾರಸ್ವಾಮಿ

ಮಂಡ್ಯದಲ್ಲಿ ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರ ತಪ್ಪೇನಿಲ್ಲ: ಕುಮಾರಸ್ವಾಮಿ
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ADVERTISEMENT

ಪಶ್ಚಿಮ ಬಂಗಾಳ | ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ: ನಾಲ್ವರಿಗೆ ಗಾಯ

ಪಶ್ಚಿಮ ಬಂಗಾಳ | ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ: ನಾಲ್ವರಿಗೆ ಗಾಯ
ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ವೇಳೆ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಕನಿಷ್ಠ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಬಿ.ವೈ.ರಾಘವೇಂದ್ರ

ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಬಿ.ವೈ.ರಾಘವೇಂದ್ರ
ಅಭಿವೃದ್ಧಿ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇನೆ. ಎದುರಾಳಿಗಳ ಅಪಪ್ರಚಾರಕ್ಕೆ ಕಿವಿಗೊಡುವುದಿಲ್ಲ' ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು.

ಬಿಜೆಪಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದೆ; ರಾಹುಲ್‌ ಗಾಂಧಿ ಆರೋಪ

ಬಿಜೆಪಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದೆ; ರಾಹುಲ್‌ ಗಾಂಧಿ ಆರೋಪ
ಬಿಜೆಪಿ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿದ್ದಾರೆ.

Podcast | ಪ್ರಜಾವಾಣಿ ವಾರ್ತೆ: ಮಧ್ಯಾಹ್ನದ ಸುದ್ದಿಗಳು 18 ಏಪ್ರಿಲ್ 2024

Podcast | ಪ್ರಜಾವಾಣಿ ವಾರ್ತೆ: ಮಧ್ಯಾಹ್ನದ ಸುದ್ದಿಗಳು 18 ಏಪ್ರಿಲ್ 2024
Podcast | ಪ್ರಜಾವಾಣಿ ವಾರ್ತೆ: ಮಧ್ಯಾಹ್ನದ ಸುದ್ದಿಗಳು 18 ಏಪ್ರಿಲ್ 2024

BJPಗೆ ಬೈಯುತ್ತಿದ್ದರೆ ಈಶ್ವರಪ್ಪಗೆ ಬೂತ್ ಏಜೆಂಟ್ ಕೂಡ ಸಿಗೊಲ್ಲ: ಆರಗ ಜ್ಞಾನೇಂದ್ರ

ಕೆ.ಎಸ್.ಈಶ್ವರಪ್ಪ ಅವರು ಹೀಗೆಯೇ ಬಿಜೆಪಿಗೆ ಬೈಯುತ್ತಿದ್ದರೆ ಅವರಿಗೆ ಮತ ಬರುವುದು ಇರಲಿ, ಚುನಾವಣೆ ವೇಳೆ ಚೀಟಿ ಹಿಡಿಯಲು‌ ಒಬ್ಬ ಬೂತ್ ಏಜೆಂಟ್ ಕೂಡ ಸಿಗುವುದಿಲ್ಲ' ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವ್ಯಂಗ್ಯವಾಡಿದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ರಾಹುಲ್ ಸ್ಪರ್ಧಿಸುತ್ತಿಲ್ಲ ಯಾಕೆ? ಗುಲಾಂ ನಬಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಮ್ಮ ಕುಟುಂಬದ ರಾಜಕೀಯ ಪರಂಪರೆ ಅವಲಂಭಿಸಿದ್ದಾರೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್‌ ಆಜಾದ್‌ ಪಕ್ಷದ (ಡಿಪಿಎಪಿ) ಮುಖಂಡ ಗುಲಾಂ ನ‌ಬಿ ಆಜಾದ್‌ ಟೀಕಿಸಿದ್ದಾರೆ.

ರಾಜ್‌ ಕುಂದ್ರಾಗೆ ಸೇರಿದ ₹98 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ

ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾಗೆ ಸೇರಿದ ಪುಣೆಯಲ್ಲಿರುವ ಬಂಗಲೆ, ಈಕ್ವಿಟಿ ಷೇರುಗಳು ಸೇರಿದಂತೆ ₹98 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಗುರುವಾರ ಜಪ್ತಿ ಮಾಡಿದೆ.

ಭಾರತದ ಮೊದಲ ಹಳ್ಳಿಗೆ ತಲುಪಿದ ದೂರಸಂಪರ್ಕ ಜಾಲ

ಭಾರತದ ಮೊದಲ ಹಳ್ಳಿಗೆ ತಲುಪಿದ ದೂರಸಂಪರ್ಕ ಜಾಲ
ಭಾರತದ ಮೊದಲ ಹಳ್ಳಿ ಎಂದು ಗುರುತಿಸಲಾಗಿರುವ ಕೌರಿಕ್ ಮತ್ತು ಗುಯೆಗೆ ದೂರಸಂಪರ್ಕ ಜಾಲ (ಟೆಲಿಕಾಂ ಸಂಪರ್ಕ) ಕಲ್ಪಿಸಲಾಗಿದೆ.

ಆಂಧ್ರಪ್ರದೇಶ | ವಿಧಾನಸಭೆ,ಲೋಕಸಭೆ ಚುನಾವಣೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಇಂದಿನಿಂದ (ಗುರುವಾರ) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಬಗ್ಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು