ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ವಯನಾಡ್ | ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ ಶಂಕಿತ ಮಾವೋವಾದಿಗಳು

ನೇಹಾ ಪ್ರಕರಣ | ರಾಜಕೀಯ ನಷ್ಟ ತುಂಬಿಸಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಜೋಶಿ ಆರೋಪ

'ನೇಹಾ ಕೊಲೆ ಪ್ರಕರಣದಿಂದ ರಾಜಕೀಯವಾಗಿ ಕಾಂಗ್ರೆಸ್‌ಗೆ ಆಗುತ್ತಿರುವ ನಷ್ಟ ತುಂಬಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನದ ನಾಟಕವಾಡಿದ್ದಾರೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.

ED ಬಂಧನ | ಹೈಕೋರ್ಟ್ ತೀರ್ಪು ವಿಳಂಬ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹೇಮಂತ್‌

ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ತಮ್ಮನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ತೀರ್ಪು ಪ್ರಕಟಿಸದ ಹೈಕೋರ್ಟ್ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ವರನಟ ರಾಜ್‌ಕುಮಾರ್‌ ಜನ್ಮದಿನ: ಅಭಿಮಾನಿಗಳ ಸಂಭ್ರಮ

ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ

ರಾಷ್ಟ್ರಮಟ್ಟದಲ್ಲಿ ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬಳ್ಳಾರಿ: ದಾಖಲೆ ಇಲ್ಲದ ₹23 ಲಕ್ಷ ಹಣ, ಚಿನ್ನ,ಬೆಳ್ಳಿ ವಶ

ಬಳ್ಳಾರಿಯ ಆಭರಣದಂಗಡಿ ಮಾಲೀಕರೊಬ್ಬರ ಮನೆ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿರುವ ಪೊಲೀಸರು ₹23 ಲಕ್ಷ ಹಣ, ಚಿನ್ನ,ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

Neha Murder Case | ಆರೋಪಿ ಫಯಾಜ್ ಆರು ದಿನ ಸಿಐಡಿ ವಶಕ್ಕೆ

ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್ ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.

ಉದ್ಯಮಿ ಮಿತ್ರರ ₹16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಪ್ರಧಾನಿ: ರಾಹುಲ್ ಆರೋಪ

'ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬಿಲಿಯನೇರ್ ಉದ್ಯಮಿ ಮಿತ್ರರ ₹16 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದಾರೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

EVM ಕಾರ್ಯನಿರ್ವಹಣೆ ಬಗ್ಗೆ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್

ಇವಿಎಂನಲ್ಲಿ ಮತಗಳ ಸಂಗ್ರಹ, ಇವಿಎಂ ಕಂಟ್ರೋಲಿಂಗ್ ಯೂನಿಟ್‌ನ ಮೈಕ್ರೋಚಿಪ್ ಮತ್ತು ಇತರ ಅಂಶಗಳ ಕುರಿತಂತೆ ಚುನಾವಣಾ ಆಯೋಗದಿಂದ ನ್ಯಾಯಾಲಯ ಸ್ಪಷ್ಟನೆ ಕೇಳಲು ಬಯಸಿದೆ.
ADVERTISEMENT

ಪತ್ರಕರ್ತ ಅರ್ಜುನ ದೇವ ನಿಧನ

ಪತ್ರಕರ್ತ ಅರ್ಜುನ ದೇವ ನಿಧನ
ಪತ್ರಕರ್ತ ಎನ್. ಅರ್ಜುನ ದೇವ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ಏ.24) ನಿಧನರಾದರು.

ವಯನಾಡ್ | ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ ಶಂಕಿತ ಮಾವೋವಾದಿಗಳು

ವಯನಾಡ್ | ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ ಶಂಕಿತ ಮಾವೋವಾದಿಗಳು
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ನಾಲ್ವರು ಸದಸ್ಯರ ಶಸ್ತ್ರಸಜ್ಜಿತ ಶಂಕಿತ ಮಾವೋವಾದಿಗಳ ಗುಂಪು, ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದೆ ಎಂದು ವರದಿಯಾಗಿದೆ.

ನೇಹಾ ಪ್ರಕರಣ | ರಾಜಕೀಯ ನಷ್ಟ ತುಂಬಿಸಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಜೋಶಿ ಆರೋಪ

ನೇಹಾ ಪ್ರಕರಣ | ರಾಜಕೀಯ ನಷ್ಟ ತುಂಬಿಸಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಜೋಶಿ ಆರೋಪ
'ನೇಹಾ ಕೊಲೆ ಪ್ರಕರಣದಿಂದ ರಾಜಕೀಯವಾಗಿ ಕಾಂಗ್ರೆಸ್‌ಗೆ ಆಗುತ್ತಿರುವ ನಷ್ಟ ತುಂಬಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನದ ನಾಟಕವಾಡಿದ್ದಾರೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
ADVERTISEMENT

ED ಬಂಧನ | ಹೈಕೋರ್ಟ್ ತೀರ್ಪು ವಿಳಂಬ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹೇಮಂತ್‌

ED ಬಂಧನ | ಹೈಕೋರ್ಟ್ ತೀರ್ಪು ವಿಳಂಬ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹೇಮಂತ್‌
ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ತಮ್ಮನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ತೀರ್ಪು ಪ್ರಕಟಿಸದ ಹೈಕೋರ್ಟ್ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ವರನಟ ರಾಜ್‌ಕುಮಾರ್‌ ಜನ್ಮದಿನ: ಅಭಿಮಾನಿಗಳ ಸಂಭ್ರಮ

ವರನಟ ರಾಜ್‌ಕುಮಾರ್‌ ಜನ್ಮದಿನ: ಅಭಿಮಾನಿಗಳ ಸಂಭ್ರಮ
ಇಂದು(ಏ.24) ವರನಟ ಡಾ. ರಾಜ್‌ಕುಮಾರ್‌ ಅವರ 95ನೇ ಜನ್ಮದಿನ. ನಟಸಾರ್ವಭೌಮ ನಮ್ಮನ್ನು ಅಗಲಿ 18 ವರ್ಷ ಉರುಳಿದ್ದರೂ, ಅವರ ನೆನಪು ಇನ್ನೂ ಹಸಿರಾಗಿದೆ. ಚಂದನವನದ ‘ಬಂಗಾರದ ಮನುಷ್ಯ’ನನ್ನು ಜನ್ಮದಿನದ ನೆವದಲ್ಲಿ ಮತ್ತೆ ಮತ್ತೆ ನೆನಪು ಮಾಡಿಕೊಳ್ಳುತ್ತಿದ್ದಾರೆ ಅಭಿಮಾನಿಗಳು.

ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ

ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ
ರಾಷ್ಟ್ರಮಟ್ಟದಲ್ಲಿ ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬಳ್ಳಾರಿ: ದಾಖಲೆ ಇಲ್ಲದ ₹23 ಲಕ್ಷ ಹಣ, ಚಿನ್ನ,ಬೆಳ್ಳಿ ವಶ

ಬಳ್ಳಾರಿ: ದಾಖಲೆ ಇಲ್ಲದ ₹23 ಲಕ್ಷ ಹಣ, ಚಿನ್ನ,ಬೆಳ್ಳಿ ವಶ
ಬಳ್ಳಾರಿಯ ಆಭರಣದಂಗಡಿ ಮಾಲೀಕರೊಬ್ಬರ ಮನೆ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿರುವ ಪೊಲೀಸರು ₹23 ಲಕ್ಷ ಹಣ, ಚಿನ್ನ,ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ಸಿಗರನ್ನು ಭ್ರಷ್ಟರೆನ್ನುವ ಮೋದಿ BJPಗೆ ಸೇರಿಸಿಕೊಳ್ಳುವುದೇಕೆ?: ಖರ್ಗೆ

ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಸೇರಿದಂತೆ ಇತರೆ ರಾಜಕೀಯ ಪಕ್ಷದವರನ್ನು ಭ್ರಷ್ಟರು ಎಂದು ಕರೆಯುತ್ತಾರೆ. ಆದರೆ, ಅವರನ್ನೇ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತಾರೆ. ಹಾಗಾಗಿ ಬಿಜೆಪಿಗರು ಹೇಳುವುದಕ್ಕೂ ಮಾಡುವುದಕ್ಕೂ ವ್ಯತ್ಯಾಸವಿದೆ ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ದೇಶದ ಅತ್ಯಂತ ಹಗುರ, ಸುರಕ್ಷಿತ ಬುಲೆಟ್ ಪ್ರೂಫ್ ಜಾಕೆಟ್‌ ಅಭಿವೃದ್ಧಿಪಡಿಸಿದ DRDO

ಯೋಧರು, ಸಶಸ್ತ್ರ ಪಡೆಗಳ ಸಿಬ್ಬಂದಿಗಾಗಿ ಕಠಿಣ ಸಂದರ್ಭಗಳಲ್ಲಿ ಬಳಸಲು ಸುರಕ್ಷಿತ ಮತ್ತು ಹಗುರವಾದ ಬುಲೆಟ್ ಪ್ರೂಫ್ ಜಾಕೆಟ್‌ ಅನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಘಟನೆಯು (ಡಿಆರ್‌ಡಿಒ) ಅಭಿವೃದ್ಧಿಪಡಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

LSpolls: ಅಮೇಠಿಯಲ್ಲಿ ರಾಬರ್ಟ್ ವಾದ್ರಾ ಸ್ಪರ್ಧೆಗೆ ಒತ್ತಾಯಿಸಿ ಪೋಸ್ಟರ್ ಅಳವಡಿಕೆ

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ, ಉದ್ಯಮಿ ರಾಬರ್ಟ್‌ ವಾದ್ರಾ ಅವರು ಅಮೇಠಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್‌ ಕಚೇರಿಯ ಹೊರಗೆ ಪೋಸ್ಟರ್‌ಗಳನ್ನು ಅಳವಡಿಸಲಾಗಿದೆ.

ದೊಡ್ಡ ಗೌಡರನ್ನು ಮಣಿಸಿದ್ದ ತೇಜಸ್ವಿನಿ

ದೊಡ್ಡ ಗೌಡರನ್ನು ಮಣಿಸಿದ್ದ ತೇಜಸ್ವಿನಿ
ಸಂಸತ್‌ನಲ್ಲಿ ಕನಕಪುರ ಕ್ಷೇತ್ರ ಪ್ರತಿನಿಧಿಸಿದ್ದ ಮೊದಲ ಮಹಿಳೆ

28ರಂದು ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ

28ರಂದು ದಾವಣಗೆರೆಗೆ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28 ರಂದು ದಾವಣಗೆರೆ ಜಿಲ್ಲೆಗೆ ಆಗಮಿಸಲಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹಾಗೂ ಹಾವೇರಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರ ಪ್ರಚಾರ ನಡೆಸಲಿದ್ದಾರೆ.
ಸುಭಾಷಿತ: ಬುಧವಾರ, 24 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು