ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಕೇರಳದ ಐವರಲ್ಲಿ ‘ವೆಸ್ಟ್ ನೈಲ್ ಜ್ವರ’ ಪತ್ತೆ

ಲೋಕಸಭಾ ಚುನಾವಣೆ 3ನೇ ಹಂತ: ಮಧ್ಯಾಹ್ನ 3ರವರೆಗೆ ಶೇ 50 ರಷ್ಟು ಮತದಾನ

LS Polls 2024: 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 93 ಲೋಕಸಭಾ ಕ್ಷೇತ್ರಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯುತ್ತಿದೆ.

ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ

ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ.

ಪೆನ್‌ಡ್ರೈವ್‌ ಪ್ರಕರಣ: ನ್ಯಾಯಾಂಗ ತನಿಖೆಗೆ ಜೆಡಿಎಸ್‌ ಒತ್ತಾಯ

ಎಚ್‌.ಡಿ.ರೇವಣ್ಣ ಜಾಮೀನು ಅರ್ಜಿ: ಎಸ್ಐಟಿಗೆ ಕೋರ್ಟ್ ನೋಟಿಸ್

ಮಹಿಳೆಯೊಬ್ಬರ ಅಪಹರಣ ಪ್ರಕರಣದ ಆರೋಪಿಯಾಗಿ ಸದ್ಯ ಎಸ್‌ಐಟಿ ಬಂಧನದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಸಲ್ಲಿಸಿರುವ ನಿಯಮಿತ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಪ್ರಜ್ವಲ್ ರೀತಿ ಸಿದ್ದು, ಪರಮೇಶ್ವರ ವಿಡಿಯೊ ಹೊರಬರಬಹುದು: DK ವಿರುದ್ಧ ಜಾರಕಿಹೊಳಿ

'ಪ್ರಜ್ವಲ್ ರೇವಣ್ಣ ಅವರಂತೆಯೇ ಇಂದಲ್ಲ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರ ವಿಡಿಯೊಗಳೂ ಹೊರಬರಬಹುದು. ನಾನು ಅವರಿಗೆ ಸೂಚನೆ‌ ಕೊಡುತ್ತಿದ್ದೇನೆ; ಈಗಲೇ ಆ 'ಮಹಾನಾಯಕ'ನನ್ನು ತಡೆಯಿರಿ' ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

LS Polls India LIVE: ಮಧ್ಯಾಹ್ನ 3ರವರೆಗೆ ಶೇ 50 ರಷ್ಟು ಮತದಾನ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮಂಗಳವಾರ ನಡೆಯುತ್ತಿದ್ದು, ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಇಂದೂ ಸಿಗಲಿಲ್ಲ ಕೇಜ್ರಿವಾಲ್‌ಗೆ ಜಾಮೀನು: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ.

ಮಾದರಿ ನೀತಿ ಸಂಹಿತೆ ಮೋದಿ ನೀತಿ ಸಂಹಿತೆಯಾಗಿ ಮಾರ್ಪಟ್ಟಿದೆ: ಮಮತಾ ಬ್ಯಾನರ್ಜಿ

ಚುನಾವಣಾ ಪ್ರಚಾರದ ಸಮಯದಲ್ಲಿ ಬಿಜೆಪಿ ನಾಯಕರು ದ್ವೇಷ ಭಾಷಣಗಳನ್ನು ಮಾಡುತ್ತಾರೆ. ಆದರೂ ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿದೆ. ಬಿಜೆಪಿ ಆಡಳಿತದಲ್ಲಿ ಮಾದರಿ ನೀತಿ ಸಂಹಿತೆ ಮೋದಿ ನೀತಿ ಸಂಹಿತೆಯಾಗಿ ಪರಿವರ್ತನೆಯಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದರು.
ADVERTISEMENT

ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ

ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ
ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ.

ಪೆನ್‌ಡ್ರೈವ್‌ ಪ್ರಕರಣ: ನ್ಯಾಯಾಂಗ ತನಿಖೆಗೆ ಜೆಡಿಎಸ್‌ ಒತ್ತಾಯ

ಪೆನ್‌ಡ್ರೈವ್‌ ಪ್ರಕರಣ: ನ್ಯಾಯಾಂಗ ತನಿಖೆಗೆ ಜೆಡಿಎಸ್‌ ಒತ್ತಾಯ
ಪೆನ್‌ಡ್ರೈವ್‌ ಪ್ರಕರಣದ ತನಿಖೆಯನ್ನು ಹಾಲಿ ನ್ಯಾಯಾಧೀಶರೊಬ್ಬರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಪೆನ್‌ಡ್ರೈವ್ ಹಂಚಿದವರನ್ನೂ ಬಂಧಿಸಬೇಕು ಎಂದು ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಒತ್ತಾಯಿಸಿದರು.

ಎಚ್‌.ಡಿ.ರೇವಣ್ಣ ಜಾಮೀನು ಅರ್ಜಿ: ಎಸ್ಐಟಿಗೆ ಕೋರ್ಟ್ ನೋಟಿಸ್

ಎಚ್‌.ಡಿ.ರೇವಣ್ಣ ಜಾಮೀನು ಅರ್ಜಿ: ಎಸ್ಐಟಿಗೆ ಕೋರ್ಟ್ ನೋಟಿಸ್
ಮಹಿಳೆಯೊಬ್ಬರ ಅಪಹರಣ ಪ್ರಕರಣದ ಆರೋಪಿಯಾಗಿ ಸದ್ಯ ಎಸ್‌ಐಟಿ ಬಂಧನದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಸಲ್ಲಿಸಿರುವ ನಿಯಮಿತ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಎಸ್ಐಟಿಗೆ ನೋಟಿಸ್ ಜಾರಿಗೊಳಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಪ್ರಜ್ವಲ್ ರೀತಿ ಸಿದ್ದು, ಪರಮೇಶ್ವರ ವಿಡಿಯೊ ಹೊರಬರಬಹುದು: DK ವಿರುದ್ಧ ಜಾರಕಿಹೊಳಿ

ಪ್ರಜ್ವಲ್ ರೀತಿ ಸಿದ್ದು, ಪರಮೇಶ್ವರ ವಿಡಿಯೊ ಹೊರಬರಬಹುದು: DK ವಿರುದ್ಧ ಜಾರಕಿಹೊಳಿ
'ಪ್ರಜ್ವಲ್ ರೇವಣ್ಣ ಅವರಂತೆಯೇ ಇಂದಲ್ಲ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರ ವಿಡಿಯೊಗಳೂ ಹೊರಬರಬಹುದು. ನಾನು ಅವರಿಗೆ ಸೂಚನೆ‌ ಕೊಡುತ್ತಿದ್ದೇನೆ; ಈಗಲೇ ಆ 'ಮಹಾನಾಯಕ'ನನ್ನು ತಡೆಯಿರಿ' ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

VIDEO | ಎಸ್‌ಐಟಿ ಡಿಕೆಶಿ ಏಜೆಂಟ್‌ ಥರ ಕೆಲಸ ಮಾಡುತ್ತಿದೆ: ಯತ್ನಾಳ

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಮಂಗಳವಾರ ಕುಟುಂಬ ಸಮೇತ ನಗರದ ಶ್ರೀ ಸಿದ್ದೇಶ್ವರ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿರುವ ಮತ ಕೇಂದ್ರ-70 ರಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಮತದಾನ ಪ್ರಮಾಣದಲ್ಲಿ ವ್ಯತ್ಯಾಸ: ಧ್ವನಿ ಎತ್ತಲು ‘ಇಂಡಿಯಾ’ ನಾಯಕರಿಗೆ ಖರ್ಗೆ ಪತ್ರ

ಲೋಕಸಭಾ ಚುನಾವಣೆಯ ಮತದಾನ ಪ್ರಮಾಣದಲ್ಲಿ ವ್ಯತ್ಯಾಸ ಕುರಿತಂತೆ ಚುನಾವಣಾ ಆಯೋಗದ ದತ್ತಾಂಶ ಕುರಿತು ಧ್ವನಿ ಎತ್ತುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇಂಡಿಯಾ ಬಣದ ವಿವಿಧ ನಾಯಕರಿಗೆ ಪತ್ರ ಬರೆದಿದ್ದಾರೆ.

VIDEO|ಮಹಾನಾಯಕನಿಗೆ ಸೊಕ್ಕಿದೆ,ಇತಿಶ್ರೀ ಹಾಡಿ: ಡಿಕೆಶಿ ವಿರುದ್ಧ ಜಾರಕಿಹೊಳಿ ಕಿಡಿ

VIDEO|ಮಹಾನಾಯಕನಿಗೆ ಸೊಕ್ಕಿದೆ,ಇತಿಶ್ರೀ ಹಾಡಿ: ಡಿಕೆಶಿ ವಿರುದ್ಧ ಜಾರಕಿಹೊಳಿ ಕಿಡಿ
'ಪ್ರಜ್ವಲ್ ರೇವಣ್ಣ ಅವರಂತೆಯೇ ಇಂದಲ್ಲ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರ ವಿಡಿಯೊಗಳೂ ಹೊರಬರಬಹುದು. ನಾನು ಅವರಿಗೆ ಸೂಚನೆ‌ ಕೊಡುತ್ತಿದ್ದೇನೆ; ಈಗಲೇ ಆ 'ಮಹಾನಾಯಕ'ನನ್ನು ತಡೆಯಿರಿ' ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಪ್ಯಾಲೆಸ್ಟೀನ್ ಕಡೆಯ ರಫಾ ಗಡಿ ವಶಕ್ಕೆ ಪಡೆದ ಇಸ್ರೇಲ್ ಪಡೆಗಳು

ದಕ್ಷಿಣ ಗಾಜಾದಲ್ಲಿ ಈಜಿಪ್ಟ್‌ಗೆ ಹೊಂದಿಕೊಂಡಿರುವ ಪ್ಯಾಲೆಸ್ಟೀನ್ ಕಡೆಯ ರಫಾ ಗಡಿಯನ್ನು ಇಸ್ರೇಲ್ ಪಡೆಗಳು ನಿಯಂತ್ರಣಕ್ಕೆ ತೆಗೆದುಕೊಂಡಿವೆ ಎಂದು ಇಸ್ರೇಲ್‌ನ ಆರ್ಮಿ ರೇಡಿಯೊ ಮಂಗಳವಾರ ವರದಿ ಮಾಡಿದೆ.

ಯುದ್ಧತಂತ್ರದ ಪರಮಾಣು ಶಸ್ತ್ರಾಸ್ತ್ರಗಳ ತಾಲೀಮಿಗೆ ರಷ್ಯಾ ಅಧ್ಯಕ್ಷ ಪುಟಿನ್ ಸೂಚನೆ

ಪಾಶ್ಚಿಮಾತ್ಯ ರಾಷ್ಟ್ರಗಳಿಂದ ಅಪಾಯದ ಮುನ್ಸೂಚನೆ ಹಿನ್ನೆಲೆಯಲ್ಲಿ ಯುದ್ಧತಂತ್ರದ ಪರಮಾಣು ಶಸ್ತ್ರಾಸ್ತ್ರಗಳ ತಾಲೀಮು ನಡೆಸುವಂತೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇನೆಗೆ ಆದೇಶಿಸಿದ್ದಾರೆ.
ಸುಭಾಷಿತ