ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಕೃಷ್ಣ ಜನ್ಮಭೂಮಿ: ಆಸ್ತಿ ದಾಖಲೆ ಸಲ್ಲಿಸಲು ವಕ್ಫ್‌ ಬೋರ್ಡ್ ವಿಫಲ: ಹಿಂದೂ ಪರ ವಾದ

ಮಂತ್ರಿಮಾಲ್‌ ಬೀಗ ತೆರೆಯಲು ಹೈಕೋರ್ಟ್‌ ಆದೇಶ

ಮಂತ್ರಿಮಾಲ್‌ ಬೀಗ ತೆರೆಯಲು ಹೈಕೋರ್ಟ್‌ ಆದೇಶ
ಜುಲೈ 31ರೊಳಗೆ ₹ 20 ಕೋಟಿ ಪಾವತಿ: ಕಂಪನಿಯ ಮುಚ್ಚಳಿಕೆ

ಬೆಂಗಳೂರು | ಖಾಸಗಿ ಶಾಲಾ ಶುಲ್ಕ ಹೆಚ್ಚಳ: ಆಕ್ಷೇಪ

ರಾಜ್ಯದ ಬಹುತೇಕ ಅನುದಾನಿತ ಶಾಲೆಗಳು 2024–25ನೇ ಸಾಲಿನ ಶುಲ್ಕವನ್ನು ಶೇ 30ರಿಂದ 40ರಷ್ಟು ಶುಲ್ಕ ಹೆಚ್ಚಿಸಿವೆ.

ಹಾಸನಕ್ಕೆ ಕಾಲಿಟ್ಟರೆ ಶಾ, ನಡ್ಡಾಗೆ ಕಲ್ಲೇಟು: ಪ್ರಿಯಾಂಕ್‌ ಖರ್ಗೆ

ವಿಚಾರಣೆ ಹಂತದಲ್ಲಿ ಬಂಧನ ಸಲ್ಲ: ಸುಪ್ರೀಂ ಕೋರ್ಟ್‌ ಸ್ಪಷ್ಟನೆ

ಹಣ ಅಕ್ರಮ ವರ್ಗಾವಣೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್‌ 19ರ ಅಡಿಯ ಕ್ರಮದ ಕುರಿತು ‘ಸುಪ್ರೀಂ’ ಸ್ಪಷ್ಟನೆ

ಬೆಂಗಳೂರು: ಪರಮೇಶ್ವರ ರಾಜೀನಾಮೆಗೆ ಬಿಜೆಪಿ ಆಗ್ರಹ

ಗೃಹ ಇಲಾಖೆಯಲ್ಲಿ ಗರಿಷ್ಠ ಹಸ್ತಕ್ಷೇಪ ನಡೆಯುತ್ತಿದೆ. ಗೃಹ ಸಚಿವರೂ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಆಗದೇ ಅಸಹಾಯಕರಾಗಿದ್ದಾರೆ. ಆದ್ದರಿಂದ, ಸೂಕ್ಷ್ಮತೆ ಹೊಂದಿರುವ ಜಿ.ಪರಮೇಶ್ವರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ’ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

IPL 2024 | ರೈಸರ್ಸ್–ಟೈಟನ್ಸ್ ಪಂದ್ಯ ಮಳೆಯಿಂದ ರದ್ದು

ಆತಿಥೇಯ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಗುಜರಾತ್‌ ಟೈಟನ್ಸ್‌ ನಡುವಣದ ಪಂದ್ಯ ಮಳೆಯಿಂದ ರದ್ದಾಗಿದೆ.

ಸಂತ್ರಸ್ತೆ ಪ್ರತಿಕೂಲ ಸಾಕ್ಷ್ಯನುಡಿದರೂ ಅಪರಾಧ ಸಾಬೀತು: ದೆಹಲಿಯ ನ್ಯಾಯಾಲಯ

ಸರಿಸುಮಾರು 10 ವರ್ಷಗಳ ಹಿಂದೆ, 12 ವರ್ಷ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಕ್ಕೆ ಗುರಿಯಾಗಿದ್ದ ವ್ಯಕ್ತಿಯೊಬ್ಬನನ್ನು ದೆಹಲಿಯ ನ್ಯಾಯಾಲಯವೊಂದು ಅಪರಾಧಿ ಎಂದು ಘೋಷಿಸಿದೆ.

IPL 2024 | ರೈಸರ್ಸ್–ಟೈಟನ್ಸ್ ಪಂದ್ಯಕ್ಕೆ ಮಳೆ ಅಡ್ಡಿ; ರದ್ದಾದರೆ ಯಾರಿಗೆ ಲಾಭ?

ಆತಿಥೇಯ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಗುಜರಾತ್‌ ಟೈಟನ್ಸ್‌ ನಡುವಣ ಇಂದು ನಡೆಯಬೇಕಿದ್ದ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಹೀಗಾಗಿ, ಟಾಸ್‌ ವಿಳಂಬವಾಗಿದೆ.
ADVERTISEMENT

ಬೆಂಗಳೂರು | ಖಾಸಗಿ ಶಾಲಾ ಶುಲ್ಕ ಹೆಚ್ಚಳ: ಆಕ್ಷೇಪ

ಬೆಂಗಳೂರು | ಖಾಸಗಿ ಶಾಲಾ ಶುಲ್ಕ ಹೆಚ್ಚಳ: ಆಕ್ಷೇಪ
ರಾಜ್ಯದ ಬಹುತೇಕ ಅನುದಾನಿತ ಶಾಲೆಗಳು 2024–25ನೇ ಸಾಲಿನ ಶುಲ್ಕವನ್ನು ಶೇ 30ರಿಂದ 40ರಷ್ಟು ಶುಲ್ಕ ಹೆಚ್ಚಿಸಿವೆ.

ಹಾಸನಕ್ಕೆ ಕಾಲಿಟ್ಟರೆ ಶಾ, ನಡ್ಡಾಗೆ ಕಲ್ಲೇಟು: ಪ್ರಿಯಾಂಕ್‌ ಖರ್ಗೆ

ಹಾಸನಕ್ಕೆ ಕಾಲಿಟ್ಟರೆ ಶಾ, ನಡ್ಡಾಗೆ ಕಲ್ಲೇಟು: ಪ್ರಿಯಾಂಕ್‌ ಖರ್ಗೆ
ಕೇಂದ್ರ ಸಚಿವರಾದ ಅಮಿತ್‌ ಶಾ, ಪ್ರಲ್ಹಾದ್‌ ಜೋಶಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಸನಕ್ಕೆ ಕಾಲಿಟ್ಟರೆ ಜನರು ಅವರ ಮೇಲೆ ಕಲ್ಲು ಎಸೆಯುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ವಿಚಾರಣೆ ಹಂತದಲ್ಲಿ ಬಂಧನ ಸಲ್ಲ: ಸುಪ್ರೀಂ ಕೋರ್ಟ್‌ ಸ್ಪಷ್ಟನೆ

ವಿಚಾರಣೆ ಹಂತದಲ್ಲಿ ಬಂಧನ ಸಲ್ಲ: ಸುಪ್ರೀಂ ಕೋರ್ಟ್‌ ಸ್ಪಷ್ಟನೆ
ಹಣ ಅಕ್ರಮ ವರ್ಗಾವಣೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್‌ 19ರ ಅಡಿಯ ಕ್ರಮದ ಕುರಿತು ‘ಸುಪ್ರೀಂ’ ಸ್ಪಷ್ಟನೆ

ಬೆಂಗಳೂರು: ಪರಮೇಶ್ವರ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಪರಮೇಶ್ವರ ರಾಜೀನಾಮೆಗೆ ಬಿಜೆಪಿ ಆಗ್ರಹ
ಗೃಹ ಇಲಾಖೆಯಲ್ಲಿ ಗರಿಷ್ಠ ಹಸ್ತಕ್ಷೇಪ ನಡೆಯುತ್ತಿದೆ. ಗೃಹ ಸಚಿವರೂ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಲು ಆಗದೇ ಅಸಹಾಯಕರಾಗಿದ್ದಾರೆ. ಆದ್ದರಿಂದ, ಸೂಕ್ಷ್ಮತೆ ಹೊಂದಿರುವ ಜಿ.ಪರಮೇಶ್ವರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ’ ಎಂದು ಬಿಜೆಪಿ ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ಅಂಜಲಿ ಕೊಲೆಗೆ ಪೊಲೀಸರೇ ಪರೋಕ್ಷ ಕಾರಣ: ಬೊಮ್ಮಾಯಿ ಆರೋಪ

ಗದಗ: ‘ಅಂಜಲಿ ಕೊಲೆ ಬೆದರಿಕೆ ಸಂಬಂಧ ಕುಟುಂಬದವರು ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಮತಾಂತರ ಪ್ರಕರಣ: ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಹಿಂದೂಗಳನ್ನು ಕ್ರೈಸ್ತರನ್ನಾಗಿ ಅಕ್ರಮವಾಗಿ ಮತಾಂತರಗೊಳಿಸಿದ ಆರೋಪದಡಿ ಸ್ಯಾಮ್ ಹಿಗ್ಗಿನ್‌ಬಾಟಮ್ ಕೃಷಿ, ತಂತ್ರಜ್ಞಾನ ಮತ್ತು ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ, ಇತರರ ವಿರುದ್ಧ ದಾಖಲಿಸಿದ ಎಫ್‌ಐಆರ್ ಆಧರಿಸಿ ಉತ್ತರ ಪ್ರದೇಶದ ವಿಚಾರಣಾ ನ್ಯಾಯಾಲಯದಲ್ಲಿ ನಡೆಯತ್ತಿರುವ ವಿಚಾರಣೆಗೆ ಸುಪ್ರೀಂ ತಡೆ ನೀಡಿದೆ.

ಛತ್ತೀಸಗಢ | ಬಿಜೆಪಿ ನಾಯಕನ ಹತ್ಯೆ ಪ್ರಕರಣ: ಮೂವರು ನಕ್ಸಲರ ಬಂಧನ

ಬಿಜೆಪಿ ಮುಖಂಡರೊಬ್ಬರ ಹತ್ಯೆಯಲ್ಲಿ ಪಾತ್ರವಿದೆ ಎಂಬ ಆರೋಪ ಎದುರಿಸುತ್ತಿದ್ದ ಮೂವರು ನಕ್ಸಲರನ್ನು ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಗೃಹ ಸಚಿವರ ಆಪ್ತನೆಂದು ಹೇಳಿ ವಂಚನೆ: ತುಮಕೂರಿನ ಕೊರಟೆಗೆರೆ ನಿವಾಸಿ ಬಂಧನ

ತುಮಕೂರಿನ ಕೊರಟೆಗೆರೆ ನಿವಾಸಿ ಬಂಧಿಸಿದ ಕೆಂಗೇರಿ ಪೊಲೀಸರು

ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿ ವಿವೇಕಾನಂದ ಕುಟುಂಬದ ಆಸ್ತಿ ₹124.65 ಕೋಟಿ!

ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌–ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ ಕೆ. ವಿವೇಕಾನಂದ ಅವರ ಕುಟುಂಬದ ಒಟ್ಟು ಆಸ್ತಿ ಬರೋಬ್ಬರಿ ₹124.65 ಕೋಟಿ!
ಸುಭಾಷಿತ