ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಅತ್ಯಾಚಾರ: ಎಚ್.ಡಿ ರೇವಣ್ಣ ಬಸವನಗುಡಿ ಮನೆಯಲ್ಲಿ SIT ಮಹಜರು– ಸಂತ್ರಸ್ತೆನೂ ಹಾಜರ್

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಮೋದಿ ಭರವಸೆ ಸುಳ್ಳೇ?: ಕಾಂಗ್ರೆಸ್‌

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್‌ ರಮೇಶ್ ಹೇಳಿದರು.

ತಮಿಳುನಾಡು ಡಿ.ಸಿಗಳಿಗೆ ಸುಮ್ಮನೆ ತೊಂದರೆ ಕೊಡಬೇಡಿ: ಇ.ಡಿಗೆ ಸುಪ್ರೀಂ ಕೋರ್ಟ್‌

ಅಕ್ರಮ ಮರಳುಗಾರಿಕೆ ಪ್ರಕರಣದದಲ್ಲಿ ತಮಿಳುನಾಡಿನ ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವೃಥಾ ತೊಂದರೆ ನೀಡಬೇಡಿ ಎಂದು ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿದೆ.

ಜೀ ಮೀಡಿಯಾ ಸಿಇಒ ಅಭಯ್‌ ಓಜಾ ವಜಾ

3ನೇ ಬಾರಿಗೆ ಬಾಹ್ಯಾಕಾಶ ಯಾತ್ರೆಗೆ ಸಜ್ಜಾದ ಭಾರತ ಮೂಲದ ಸುನಿತಾ ವಿಲಿಯಮ್ಸ್

ಭಾರತ ಸಂಜಾತ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮೂರನೇ ಬಾರಿಗೆ ಮಂಗಳವಾರ ಬಾಹ್ಯಾಕಾಶಕ್ಕೆ ಹಾರಲು ಸಜ್ಜಾಗಿದ್ದಾರೆ.

ಜೂನ್ 4 ರಂದು ಬಿಜೆಡಿ ಸರ್ಕಾರದ ಅವಧಿ ಮುಕ್ತಾಯವಾಗಲಿದೆ: ಪ್ರಧಾನಿ ಮೋದಿ

ಜೂನ್ 4ರಂದು ಒಡಿಶಾ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಅಂದೇ ರಾಜ್ಯದಲ್ಲಿ ಬಿಜೆಡಿ ಸರ್ಕಾರದ ಅವಧಿ ಮುಕ್ತಾಯವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಸುಳ್ಳು ಸುದ್ದಿ: ರಾಹುಲ್‌ ಗಾಂಧಿ ವಿರುದ್ಧ ಶಿಕ್ಷಣ ತಜ್ಞರ ಪತ್ರ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ವಿಶ್ವವಿದ್ಯಾಲಯಗಳ ಮುಖ್ಯಸ್ಥರ ನೇಮಕಾತಿ ಪ್ರಕ್ರಿಯೆ ಬಗ್ಗೆ ‘ಸುಳ್ಳು ಸುದ್ದಿ’ ಹರಡುತ್ತಿದ್ದಾರೆ ಎಂದು ಕುಲಪತಿಗಳು, ಮಾಜಿ ಕುಲಪತಿಗಳು ಸೇರಿದಂತೆ 181 ಮಂದಿ ಶಿಕ್ಷಣ ತಜ್ಞರು ಆರೋಪಿಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕಂಗನಾ ರನೌತ್‌ಗೆ ಮಾನಸಿಕ ತೊಂದರೆ: ಕಾಂಗ್ರೆಸ್ ನಾಯಕ ರಾಕೇಶ್ ಕುಮಾರ್

‘ಕಂಗನಾ ಅವರು ಮಾನಸಿಕ ತೊಂದರೆಯಿಂದ ಬಳಲುತ್ತಿದ್ದಾರೆ ಹೀಗಾಗಿ ಆಧಾರರಹಿತ ಹೇಳಿಕೆ ನೀಡುತ್ತಿದ್ದಾರೆ’ ಎಂದು ರಾಕೇಶ್ ಕುಮಾರ್‌ ಹೇಳಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣ: ನರೇಶ್‌ ಗೋಯಲ್‌ಗೆ ಮಧ್ಯಂತರ ಜಾಮೀನು

ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಅವರಿಗೆ ಎರಡು ತಿಂಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿ ಬಾಂಬೆ ಹೈಕೋರ್ಟ್‌ ಸೋಮವಾರ ಆದೇಶ ಹೊರಡಿಸಿದೆ.
ADVERTISEMENT

NEET ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ: NTA ಸ್ಪಷ್ಟನೆ

ಭಾನುವಾರ ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ (ನೀಟ್–2024) ಪ್ರಶ್ನೆಪತ್ರಿಕೆ ಸೋರಿಕೆಯಾಗಿಲ್ಲ ಎಂದು ನ್ಯಾಷನಲ್ ಟೆಸ್ಟಿಂಗ್ ಏಜನ್ಸಿ (NTA) ಸ್ಪಷ್ಟಪಡಿಸಿದೆ.

ಅತ್ಯಾಚಾರ: ಎಚ್.ಡಿ ರೇವಣ್ಣ ಬಸವನಗುಡಿ ಮನೆಯಲ್ಲಿ SIT ಮಹಜರು– ಸಂತ್ರಸ್ತೆನೂ ಹಾಜರ್

ಅತ್ಯಾಚಾರ: ಎಚ್.ಡಿ ರೇವಣ್ಣ ಬಸವನಗುಡಿ ಮನೆಯಲ್ಲಿ SIT ಮಹಜರು– ಸಂತ್ರಸ್ತೆನೂ ಹಾಜರ್
ಎಸ್‌ಐಟಿ ಅಧಿಕಾರಿಗಳು, ಬಸವನಗುಡಿಯಲ್ಲಿರುವ ಎಚ್‌.ಡಿ.ರೇವಣ್ಣ ಅವರ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು ನಡೆಸಿದರು.

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಮೋದಿ ಭರವಸೆ ಸುಳ್ಳೇ?: ಕಾಂಗ್ರೆಸ್‌

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಮೋದಿ ಭರವಸೆ ಸುಳ್ಳೇ?: ಕಾಂಗ್ರೆಸ್‌
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್‌ ರಮೇಶ್ ಹೇಳಿದರು.
ADVERTISEMENT

ತಮಿಳುನಾಡು ಡಿ.ಸಿಗಳಿಗೆ ಸುಮ್ಮನೆ ತೊಂದರೆ ಕೊಡಬೇಡಿ: ಇ.ಡಿಗೆ ಸುಪ್ರೀಂ ಕೋರ್ಟ್‌

ತಮಿಳುನಾಡು ಡಿ.ಸಿಗಳಿಗೆ ಸುಮ್ಮನೆ ತೊಂದರೆ ಕೊಡಬೇಡಿ: ಇ.ಡಿಗೆ ಸುಪ್ರೀಂ ಕೋರ್ಟ್‌
ಅಕ್ರಮ ಮರಳುಗಾರಿಕೆ ಪ್ರಕರಣದದಲ್ಲಿ ತಮಿಳುನಾಡಿನ ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವೃಥಾ ತೊಂದರೆ ನೀಡಬೇಡಿ ಎಂದು ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿದೆ.

ಜೀ ಮೀಡಿಯಾ ಸಿಇಒ ಅಭಯ್‌ ಓಜಾ ವಜಾ

ಜೀ ಮೀಡಿಯಾ ಸಿಇಒ ಅಭಯ್‌ ಓಜಾ ವಜಾ
ಜೀ ಮೀಡಿಯಾ ಕಾರ್ಪೊರೇಷನ್‌ ಲಿಮಿಟೆಡ್‌ ತನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಭಯ್‌ ಓಜಾ ಅವರನ್ನು ಹುದ್ದೆಯಿಂದ ವಜಾಗೊಳಿಸಿದೆ.

3ನೇ ಬಾರಿಗೆ ಬಾಹ್ಯಾಕಾಶ ಯಾತ್ರೆಗೆ ಸಜ್ಜಾದ ಭಾರತ ಮೂಲದ ಸುನಿತಾ ವಿಲಿಯಮ್ಸ್

3ನೇ ಬಾರಿಗೆ ಬಾಹ್ಯಾಕಾಶ ಯಾತ್ರೆಗೆ ಸಜ್ಜಾದ ಭಾರತ ಮೂಲದ  ಸುನಿತಾ ವಿಲಿಯಮ್ಸ್
ಭಾರತ ಸಂಜಾತ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮೂರನೇ ಬಾರಿಗೆ ಮಂಗಳವಾರ ಬಾಹ್ಯಾಕಾಶಕ್ಕೆ ಹಾರಲು ಸಜ್ಜಾಗಿದ್ದಾರೆ.

ಜೂನ್ 4 ರಂದು ಬಿಜೆಡಿ ಸರ್ಕಾರದ ಅವಧಿ ಮುಕ್ತಾಯವಾಗಲಿದೆ: ಪ್ರಧಾನಿ ಮೋದಿ

ಜೂನ್ 4 ರಂದು ಬಿಜೆಡಿ ಸರ್ಕಾರದ ಅವಧಿ ಮುಕ್ತಾಯವಾಗಲಿದೆ: ಪ್ರಧಾನಿ ಮೋದಿ
ಜೂನ್ 4ರಂದು ಒಡಿಶಾ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಅಂದೇ ರಾಜ್ಯದಲ್ಲಿ ಬಿಜೆಡಿ ಸರ್ಕಾರದ ಅವಧಿ ಮುಕ್ತಾಯವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

Video | ರೇವಣ್ಣ ಮನೆಯಲ್ಲಿ ಸಂತ್ರಸ್ತೆ ಸಮ್ಮುಖದಲ್ಲಿ ಮಹಜರು

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಬಸವನಗುಡಿಯಲ್ಲಿರುವ ಎಚ್‌.ಡಿ.ರೇವಣ್ಣ ಅವರ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು ನಡೆಸಿದರು.

ಅಹಮದಾಬಾದ್‌ನ 10 ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್

ಲೋಕಸಭಾ ಚುನಾವಣೆಯ ಮುನ್ನಾದಿನದಂದು(ಸೋಮವಾರ) ಅಹಮದಾಬಾದ್‌ನ ‌10 ಶಾಲೆಗಳಿಗೆ ಬಾಂಬ್ ಸ್ಫೋಟದ ಬೆದರಿಕೆಯ ಇಮೇಲ್ ಬಂದಿತ್ತು. ಆದರೆ ಇದು ಹುಸಿ ಬೆದರಿಕೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ₹8.37 ಕೋಟಿ ಮೌಲ್ಯದ ಚಿನ್ನ ವಶ

ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹8.37 ಕೋಟಿ ಮೌಲ್ಯದ 12.47 ಕೆ.ಜಿ ಚಿನ್ನ ಮತ್ತು ಎಲೆಕ್ಟ್ರಾನಿಕ್‌ ವಸ್ತುಗಳನ್ನು ಕಸ್ಟಮ್ಸ್‌ ಇಲಾಖೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸನಾತನ ಧರ್ಮ ವಿರೋಧಿ ಕಾಂಗ್ರೆಸ್ ದೇಶ ವಿರೋಧಿಗಳೊಂದಿಗೆ ಕೈಜೋಡಿಸಿದೆ: ನಡ್ಡಾ

‘ರಾಮ ವಿರೋಧಿ, ಸನಾತನ ಧರ್ಮ ವಿರೋಧಿ ಕಾಂಗ್ರೆಸ್‌, ದೇಶ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.

ಇ.ಡಿ ಬಂಧನ ಪ್ರಶ್ನಿಸಿ ಸುಪ್ರಿಂ ಕೋರ್ಟ್ ಮೊರೆ ಹೋದ ಹೇಮಂತ್ ಸೊರೆನ್‌

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಜಾರ್ಖಂಡ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು