ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜ್ವಲ್‌ ಪ್ರಕರಣ | ನೈತಿಕ ಹೊಣೆ ಹೊತ್ತು ಮೋದಿ ರಾಜೀನಾಮೆ ನೀಡಲಿ: ಮೇವಾನಿ

LS polls | ದೇಶಕ್ಕೆ ಬಸವರಾಜ ಬೊಮ್ಮಾಯಿ ಸೇವೆ ಅವಶ್ಯ: ಅಮಿತ್‌ ಶಾ

‘ಬಸವರಾಜ ಬೊಮ್ಮಾಯಿ ದೊಡ್ಡ ನಾಯಕರಾಗಿದ್ದು, ದೇಶಕ್ಕೆ ಅವರ ಸೇವೆ ಅವಶ್ಯವಿದೆ. ಅವರನ್ನು ಗೆಲ್ಲಿಸಿ ಕೇಂದ್ರಕ್ಕೆ ಕಳುಹಿಸಿ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತದಾರರಲ್ಲಿ ಮನವಿ ಮಾಡಿದರು.

LS polls| ಕರ್ನಾಟಕವೆಂದರೆ ಮೋದಿ, ಶಾಗೆ ಸಿಟ್ಟು, ಅಸಡ್ಡೆ: ರಾಮಲಿಂಗಾರೆಡ್ಡಿ ಆರೋಪ

ಕರ್ನಾಟಕದ ಜನತೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ವೋಟ್‌ ಹಾಕಿಲ್ಲ ಎಂಬ ಕಾರಣಕ್ಕೆ ಮೋದಿ, ಶಾ ಅವರಿಗೆ ನಮ್ಮ ರಾಜ್ಯದ ಮೇಲೆ ವಿಪರೀತ ಕೋಪ, ಅಸಡ್ಡೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.

ನಟ ಪ್ರಕಾಶ್ ರಾಜ್ ಪೂರ್ವಗ್ರಹ ಪೀಡಿತ ವ್ಯಕ್ತಿ: ಬಸವರಾಜ ಬೊಮ್ಮಾಯಿ ಟೀಕೆ

ದೇವೇಗೌಡರೇ ಪ್ಲ್ಯಾನ್ ಮಾಡಿ ಮೊಮ್ಮಗನನ್ನು ವಿದೇಶಕ್ಕೆ ಕಳುಹಿಸಿದ್ದಾರೆ: ಸಿಎಂ

ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ದೇವೇಗೌಡರೇ ಮೊಮ್ಮಗನನ್ನು ಪ್ಲ್ಯಾನ್ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಮಿತ್‌ ಶಾ ಹೇಳಿಕೆ ತಿರುಚಿದ ಆರೋಪ; ಜಾರ್ಖಂಡ್‌ ಕಾಂಗ್ರೆಸ್ ಅಧ್ಯಕ್ಷಗೆ ನೋಟಿಸ್‌

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆಯ ತಿರುಚಿದ ವಿಡಿಯೊ ಹಂಚಿದ ಆರೋಪ

ಮಹಿಳೆಯರ ಮೇಲೆ ಅತ್ಯಾಚಾರ ಎಸಗುವವರ ಜೊತೆ ಬಿಜೆಪಿ ಇರಲ್ಲ: ಅಮಿತ್ ಶಾ

‘ಮಹಿಳೆಯರ ಮೇಲೆ ಅತ್ಯಾಚಾರ ಮಾಡುವಂತಹವರ ಜೊತೆ ಬಿಜೆಪಿ ಇರಲ್ಲ. ನಮ್ಮ ಜೊತೆಗಾರರೇ ಕೃತ್ಯದಲ್ಲಿ ಭಾಗಿಯಾಗಿದ್ದರೂ ಅತ್ಯಂತ ಕಠೋರ ಶಿಕ್ಷೆ ಕೊಡಬೇಕು’ ಎಂದು ಶಾ ಒತ್ತಾಯಿಸಿದರು.

ದಾವೂದ್‌ ಕೂಡ ಪ್ರಚಾರಕ್ಕಿಳಿಯುತ್ತಾನೆ; ದೆಹಲಿ ಹೈಕೋರ್ಟ್‌

ವಿವಿಧ ಆರೋಪಗಳಡಿ ಬಂಧಿತರಾಗಿರುವ ರಾಜಕೀಯ ನಾಯಕರು ಪ್ರಸಕ್ತ ಲೋಕಸಭಾ ಚುನಾವಣೆ ವೇಳೆ ವರ್ಚುವಲ್‌ ವಿಧಾನದ ಮೂಲಕ ಪ್ರಚಾರ ಕಾರ್ಯ ನಡೆಸಲು ಅನುಮತಿ ನೀಡುವಂತೆ ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಬುಧವಾರ ವಜಾಗೊಳಿಸಿದೆ.

ವಿಧಿಬದ್ಧವಲ್ಲದ ಮದುವೆಗೆ ಮಾನ್ಯತೆ ಇಲ್ಲ: ಸುಪ್ರೀಂ ಕೋರ್ಟ್

‘ಹಿಂದೂ ವಿವಾಹವು ಒಂದು ಸಂಸ್ಕಾರ: ಕೇವಲ ಹಾಡು, ನೃತ್ಯಕ್ಕಾಗಿ ಇರುವ ಕಾರ್ಯಕ್ರಮ ಅಲ್ಲ‘
ADVERTISEMENT

48 ಗಂಟೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳದಂತೆ ಕೆಸಿಆರ್‌ಗೆ ನಿರ್ಬಂಧ

ತೆಲಂಗಾಣದ ಭಾರತ ರಾಷ್ಟ್ರ ಸಮಿತಿ(ಬಿಆರ್‌ಎಸ್) ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ 48 ಗಂಟೆ ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ.

ಪ್ರಜ್ವಲ್‌ ಪ್ರಕರಣ | ನೈತಿಕ ಹೊಣೆ ಹೊತ್ತು ಮೋದಿ ರಾಜೀನಾಮೆ ನೀಡಲಿ: ಮೇವಾನಿ

ಪ್ರಜ್ವಲ್‌ ಪ್ರಕರಣ | ನೈತಿಕ ಹೊಣೆ ಹೊತ್ತು ಮೋದಿ ರಾಜೀನಾಮೆ ನೀಡಲಿ: ಮೇವಾನಿ
ಸಂಸದ ಪ್ರಜ್ವಲ್‌ ರೇವಣ್ಣ ಅತ್ಯಾಚಾರಿ ಎಂಬುದು ಮೊದಲೇ ಗೊತ್ತಿದ್ದೂ ಆತನಿಗೆ ಲೋಕಸಭೆ ಟಿಕೆಟ್ ಕೊಟ್ಟು, ಚುನಾವಣೆ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಗುಜರಾತ್‌ ಶಾಸಕ, ಸಾಮಾಜಿಕ ಹೋರಾಟಗಾರ ಜಿಗ್ನೇಶ್‌ ಮೇವಾನಿ ಆಗ್ರಹಿಸಿದರು.

LS polls | ದೇಶಕ್ಕೆ ಬಸವರಾಜ ಬೊಮ್ಮಾಯಿ ಸೇವೆ ಅವಶ್ಯ: ಅಮಿತ್‌ ಶಾ

LS polls | ದೇಶಕ್ಕೆ ಬಸವರಾಜ ಬೊಮ್ಮಾಯಿ ಸೇವೆ ಅವಶ್ಯ: ಅಮಿತ್‌ ಶಾ
‘ಬಸವರಾಜ ಬೊಮ್ಮಾಯಿ ದೊಡ್ಡ ನಾಯಕರಾಗಿದ್ದು, ದೇಶಕ್ಕೆ ಅವರ ಸೇವೆ ಅವಶ್ಯವಿದೆ. ಅವರನ್ನು ಗೆಲ್ಲಿಸಿ ಕೇಂದ್ರಕ್ಕೆ ಕಳುಹಿಸಿ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತದಾರರಲ್ಲಿ ಮನವಿ ಮಾಡಿದರು.
ADVERTISEMENT

LS polls| ಕರ್ನಾಟಕವೆಂದರೆ ಮೋದಿ, ಶಾಗೆ ಸಿಟ್ಟು, ಅಸಡ್ಡೆ: ರಾಮಲಿಂಗಾರೆಡ್ಡಿ ಆರೋಪ

LS polls| ಕರ್ನಾಟಕವೆಂದರೆ ಮೋದಿ, ಶಾಗೆ ಸಿಟ್ಟು, ಅಸಡ್ಡೆ: ರಾಮಲಿಂಗಾರೆಡ್ಡಿ ಆರೋಪ
ಕರ್ನಾಟಕದ ಜನತೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ವೋಟ್‌ ಹಾಕಿಲ್ಲ ಎಂಬ ಕಾರಣಕ್ಕೆ ಮೋದಿ, ಶಾ ಅವರಿಗೆ ನಮ್ಮ ರಾಜ್ಯದ ಮೇಲೆ ವಿಪರೀತ ಕೋಪ, ಅಸಡ್ಡೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.

ನಟ ಪ್ರಕಾಶ್ ರಾಜ್ ಪೂರ್ವಗ್ರಹ ಪೀಡಿತ ವ್ಯಕ್ತಿ: ಬಸವರಾಜ ಬೊಮ್ಮಾಯಿ ಟೀಕೆ

ನಟ ಪ್ರಕಾಶ್ ರಾಜ್ ಪೂರ್ವಗ್ರಹ ಪೀಡಿತ ವ್ಯಕ್ತಿ: ಬಸವರಾಜ ಬೊಮ್ಮಾಯಿ ಟೀಕೆ
‘ಚಿತ್ರನಟ ಪ್ರಕಾಶ್ ರಾಜ್ ಪೂರ್ವಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ. ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ’ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ದೇವೇಗೌಡರೇ ಪ್ಲ್ಯಾನ್ ಮಾಡಿ ಮೊಮ್ಮಗನನ್ನು ವಿದೇಶಕ್ಕೆ ಕಳುಹಿಸಿದ್ದಾರೆ: ಸಿಎಂ

ದೇವೇಗೌಡರೇ ಪ್ಲ್ಯಾನ್ ಮಾಡಿ ಮೊಮ್ಮಗನನ್ನು ವಿದೇಶಕ್ಕೆ ಕಳುಹಿಸಿದ್ದಾರೆ: ಸಿಎಂ
ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ದೇವೇಗೌಡರೇ ಮೊಮ್ಮಗನನ್ನು ಪ್ಲ್ಯಾನ್ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಮಿತ್‌ ಶಾ ಹೇಳಿಕೆ ತಿರುಚಿದ ಆರೋಪ; ಜಾರ್ಖಂಡ್‌ ಕಾಂಗ್ರೆಸ್ ಅಧ್ಯಕ್ಷಗೆ ನೋಟಿಸ್‌

ಅಮಿತ್‌ ಶಾ ಹೇಳಿಕೆ ತಿರುಚಿದ ಆರೋಪ; ಜಾರ್ಖಂಡ್‌ ಕಾಂಗ್ರೆಸ್ ಅಧ್ಯಕ್ಷಗೆ ನೋಟಿಸ್‌
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆಯ ತಿರುಚಿದ ವಿಡಿಯೊ ಹಂಚಿದ ಆರೋಪ

Karnataka | ರಾಜ್ಯದ 28 ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದ ಉಷ್ಣಾಂಶ

ರಾಜ್ಯದಾದ್ಯಂತ ಬುಧವಾರವೂ ಬಿಸಿ ಗಾಳಿ ಕಾಣಿಸಿಕೊಂಡಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಪ್ರಕಾರ ರಾಜ್ಯದ 28 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ.

ಮೀಸಲಾತಿ ಮಿತಿ ಹೆಚ್ಚಳ ವಿಚಾರದಲ್ಲಿ ಮೋದಿ ನಿಲುವೇನು?: ಕಾಂಗ್ರೆಸ್

ಪ್ರಧಾನಿ ನರೇಂದ್ರ ಮೋದಿ ಅವರು ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ಜಾತಿಗಳ ಮೀಸಲಾತಿಯ ಶೇ 50ರ ಮಿತಿಯನ್ನು ತೆಗೆದುಹಾಕುವ ಸಂಬಂಧ ತಮ್ಮ ನಿಲುವೇನು ಎನ್ನುವುದನ್ನು ಸ್ಪಷ್ಟಪಡಿಸಲಿ ಎಂದು ಕಾಂಗ್ರೆಸ್ ಬುಧವಾರ ಪ್ರಶ್ನಿಸಿದೆ.

IPL 2024 | ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ ₹ 24 ಲಕ್ಷ ದಂಡ

ಲಖನೌ ಸೂಪರ್‌ ಜೈಂಟ್ಸ್ ವಿರುದ್ಧ ಮಂಗಳವಾರ ನಡೆದ ಪಂದ್ಯದಲ್ಲಿ ನಿಧಾನಗತಿಯಲ್ಲಿ ಓವರುಗಳನ್ನು ಮಾಡಿದ್ದಕ್ಕೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ₹24 ಲಕ್ಷ ದಂಡ ವಿಧಿಸಲಾಗಿದೆ. ತಂಡದ ಆಟಗಾರರಿಗೂ ದಂಡ ವಿಧಿಸಲಾಗಿದೆ.

ಇಸ್ರೇಲ್‌–ಹಮಾಸ್ ಕದನ ವಿರಾಮಕ್ಕೆ ಸಕಾಲ: ಆ್ಯಂಟನಿ ಬ್ಲಿಂಕನ್‌

ಇಸ್ರೇಲ್‌–ಹಮಾಸ್‌ ನಡುವೆ ಕದನ ವಿರಾಮ ಘೋಷಿಸುವ ಸಂಬಂಧ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್‌ ಬುಧವಾರವೂ ಇಸ್ರೇಲ್‌ ನಾಯಕರೊಂದಿಗೆ ಸಭೆ ನಡೆಸಿದರು.

ಟಿ20 ವಿಶ್ವಕಪ್‌: ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

ಐಪಿಲ್‌ ಆಡುತ್ತಿರುವ 8 ಮಂದಿಗೆ ಅವಕಾಶ
ಸುಭಾಷಿತ: ಗುರುವಾರ, 2 ಮೇ 2024