ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಹಷ್‌ ಮನಿ’ ಪ್ರಕರಣ: ಟ್ರಂಪ್‌ಗೆ ₹6 ಲಕ್ಷ ದಂಡ

ಪ್ರಜ್ವಲ್‌ ಪ್ರಕರಣ: ಬಿಜೆಪಿ–ಜೆಡಿಎಸ್‌ ಮೈತ್ರಿ ನಾಯಕರಿಗೆ ಇಕ್ಕಟ್ಟು

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪವು ಬಿಜೆಪಿ–ಜೆಡಿಎಸ್‌ ಮೈತ್ರಿಕೂಟದ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ರಾಷ್ಟ್ರ ಮಟ್ಟದಲ್ಲಿ ಮುಜುಗರ ತಪ್ಪಿಸಿಕೊಳ್ಳಲು ಪ್ರಕರಣದಿಂದ ಅಂತರ ಕಾಯ್ದುಕೊಳ್ಳಲು ಬಿಜೆಪಿ ಮುಂದಾಗಿದೆ.

ಬಡವರಿಗೆ ಮಕ್ಕಳು ಹೆಚ್ಚು; ಅದಕ್ಕೆ ಮುಸ್ಲಿಮರೇ ಗುರಿ ಏಕೆ: ಮೋದಿಗೆ ಖರ್ಗೆ ಪ್ರಶ್ನೆ

‘ಆರ್ಥಿಕ ಪರಿಸ್ಥಿತಿಯ ಕಾರಣ ಬಡವರು ಹೆಚ್ಚಿನ ಮಕ್ಕಳನ್ನು ಹೊಂದಿರುತ್ತಾರೆ. ಆದರೆ ಮುಸ್ಲಿಮರನ್ನು ಮಾತ್ರ ಪ್ರಧಾನಿ ನರೇಂದ್ರ ಮೋದಿ ಗುರಿಯಾಗಿಸಿಕೊಂಡು ಮಾತನಾಡುತ್ತಿದ್ದಾರೆ. ಸೋಲಿನ ಭಯ ಅವರನ್ನು ಹತಾಶೆಗೆ ನೂಕಿದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣ | ಎಸ್‌ಐಟಿಗೆ ಎಲ್ಲ ದಾಖಲೆ ನೀಡುವೆ: ದೇವರಾಜೇಗೌಡ

ಪ್ರಜ್ವಲ್‌ ಪ್ರಕರಣ: ವಿಶೇಷ ಪ್ರಾಸಿಕ್ಯೂಟರ್‌ ನೇಮಕ

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಹಲವು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ವಿಶೇಷ ಪ್ರಾಸಿಕ್ಯೂಟರ್‌ ಆಗಿ ಹೆಚ್ಚುವರಿ ರಾಜ್ಯ ಹೆಚ್ಚುವರಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಬಿ.ಎನ್‌.ಜಗದೀಶ್‌ ಅವರನ್ನು ನೇಮಕ ಮಾಡಲಾಗಿದೆ.

OLA layoffs | ಓಲಾದಲ್ಲಿ ಶೇ 15ರಷ್ಟು ಉದ್ಯೋಗ ಕಡಿತ?

ಓಲಾ ಕಂಪನಿಯ ಸಿಇಒ ಹೇಮಂತ್‌ ಬಕ್ಷಿ ಅವರು, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಮಖಂಡಿ: ಬಿಸಿಲಿಗೆ ವ್ಯಕ್ತಿ ಸಾವು

ಜಮಖಂಡಿ: ಬಿಸಿಲಿಗೆ ವ್ಯಕ್ತಿ ಸಾವು
ಯಡ್ರಾಮಿ: ತಾಲ್ಲೂಕಿನ ಜಮಖಂಡಿ ಗ್ರಾಮದ ಜಮೀನೊಂದರಲ್ಲಿ ವ್ಯಕ್ತಿಯ ಶವ ಪತ್ತೆಯಾದ ಘಟನೆ ಮಂಗಳವಾರ ಕಂಡು ಬಂದಿದೆ. (68) ವರ್ಷದ ಬಸವರಾಜ ಮಲ್ಲಪ್ಪ ವಂದಲ್ಕರ್ ಮೃತ್ತಪಟ್ಟ ದುರ್ದೈವಿಯಾಗಿದ್ದಾನೆ.

‘ಹಷ್‌ ಮನಿ’ ಪ್ರಕರಣ: ಟ್ರಂಪ್‌ಗೆ ₹6 ಲಕ್ಷ ದಂಡ

‘ಹಷ್‌ ಮನಿ’ ಪ್ರಕರಣ: ಟ್ರಂಪ್‌ಗೆ ₹6 ಲಕ್ಷ ದಂಡ
‘ಹಷ್‌ ಮನಿ’ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಇಲ್ಲಿನ ನ್ಯಾಯಾಲಯ ₹ 6 ಲಕ್ಷ ದಂಡ ವಿಧಿಸಿದೆ.

ಪ್ರಜ್ವಲ್‌ ಪ್ರಕರಣ: ಬಿಜೆಪಿ–ಜೆಡಿಎಸ್‌ ಮೈತ್ರಿ ನಾಯಕರಿಗೆ ಇಕ್ಕಟ್ಟು

ಪ್ರಜ್ವಲ್‌ ಪ್ರಕರಣ: ಬಿಜೆಪಿ–ಜೆಡಿಎಸ್‌ ಮೈತ್ರಿ ನಾಯಕರಿಗೆ ಇಕ್ಕಟ್ಟು
ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪವು ಬಿಜೆಪಿ–ಜೆಡಿಎಸ್‌ ಮೈತ್ರಿಕೂಟದ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ರಾಷ್ಟ್ರ ಮಟ್ಟದಲ್ಲಿ ಮುಜುಗರ ತಪ್ಪಿಸಿಕೊಳ್ಳಲು ಪ್ರಕರಣದಿಂದ ಅಂತರ ಕಾಯ್ದುಕೊಳ್ಳಲು ಬಿಜೆಪಿ ಮುಂದಾಗಿದೆ.
ADVERTISEMENT

ಬಡವರಿಗೆ ಮಕ್ಕಳು ಹೆಚ್ಚು; ಅದಕ್ಕೆ ಮುಸ್ಲಿಮರೇ ಗುರಿ ಏಕೆ: ಮೋದಿಗೆ ಖರ್ಗೆ ಪ್ರಶ್ನೆ

ಬಡವರಿಗೆ ಮಕ್ಕಳು ಹೆಚ್ಚು; ಅದಕ್ಕೆ ಮುಸ್ಲಿಮರೇ ಗುರಿ ಏಕೆ: ಮೋದಿಗೆ ಖರ್ಗೆ ಪ್ರಶ್ನೆ
‘ಆರ್ಥಿಕ ಪರಿಸ್ಥಿತಿಯ ಕಾರಣ ಬಡವರು ಹೆಚ್ಚಿನ ಮಕ್ಕಳನ್ನು ಹೊಂದಿರುತ್ತಾರೆ. ಆದರೆ ಮುಸ್ಲಿಮರನ್ನು ಮಾತ್ರ ಪ್ರಧಾನಿ ನರೇಂದ್ರ ಮೋದಿ ಗುರಿಯಾಗಿಸಿಕೊಂಡು ಮಾತನಾಡುತ್ತಿದ್ದಾರೆ. ಸೋಲಿನ ಭಯ ಅವರನ್ನು ಹತಾಶೆಗೆ ನೂಕಿದೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣ | ಎಸ್‌ಐಟಿಗೆ ಎಲ್ಲ ದಾಖಲೆ ನೀಡುವೆ: ದೇವರಾಜೇಗೌಡ

ಪ್ರಜ್ವಲ್‌ ರೇವಣ್ಣ ಪ್ರಕರಣ | ಎಸ್‌ಐಟಿಗೆ ಎಲ್ಲ ದಾಖಲೆ ನೀಡುವೆ: ದೇವರಾಜೇಗೌಡ
‘ಪೆನ್‌ಡ್ರೈವ್‌ನಲ್ಲಿದ್ದ ವಿವರಗಳು ಬಹಿರಂಗ ಮಾಡಿರುವುದು ರೇವಣ್ಣ ಕುಟುಂಬದ ಮಾಜಿ ಕಾರು ಚಾಲಕ ಕಾರ್ತಿಕ್‌. ಅವನ ಆರೋಪಕ್ಕೆ ಪ್ರತಿಕ್ರಿಯಿಸುವುದಿಲ್ಲ.

ಪ್ರಜ್ವಲ್‌ ಪ್ರಕರಣ: ವಿಶೇಷ ಪ್ರಾಸಿಕ್ಯೂಟರ್‌ ನೇಮಕ

ಪ್ರಜ್ವಲ್‌ ಪ್ರಕರಣ: ವಿಶೇಷ ಪ್ರಾಸಿಕ್ಯೂಟರ್‌ ನೇಮಕ
ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಹಲವು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ವಿಶೇಷ ಪ್ರಾಸಿಕ್ಯೂಟರ್‌ ಆಗಿ ಹೆಚ್ಚುವರಿ ರಾಜ್ಯ ಹೆಚ್ಚುವರಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಬಿ.ಎನ್‌.ಜಗದೀಶ್‌ ಅವರನ್ನು ನೇಮಕ ಮಾಡಲಾಗಿದೆ.

OLA layoffs | ಓಲಾದಲ್ಲಿ ಶೇ 15ರಷ್ಟು ಉದ್ಯೋಗ ಕಡಿತ?

OLA layoffs | ಓಲಾದಲ್ಲಿ ಶೇ 15ರಷ್ಟು ಉದ್ಯೋಗ ಕಡಿತ?
ಓಲಾ ಕಂಪನಿಯ ಸಿಇಒ ಹೇಮಂತ್‌ ಬಕ್ಷಿ ಅವರು, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವ್ಯಂಗ್ಯಭರಿತ ಮೊನಚು ಮಾತುಗಳಿಂದ ಪ್ರಧಾನಿ ಮೋದಿ ನಿಂದಿಸಿದ ನಟ ಪ್ರಕಾಶ್‌ ರಾಜ್‌

ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಏಕವಚನದಲ್ಲಿ, ವ್ಯಂಗಭರಿತ ಮೊನಚು ಮಾತುಗಳಿಂದ ನಿಂದಿಸಿದರು.

ಬರವಣಿಗೆಯಲ್ಲಿ Unique ಸ್ಟೈಲ್‌ ಇದ್ದರೆ UPSCಯಲ್ಲಿ ಯಶಸ್ಸು: ಸೌಭಾಗ್ಯ ಬೀಳಗಿಮಠ

ದಾವಣಗೆರೆಯ ಸೌಭಾಗ್ಯ ಎಸ್. ಬೀಳಗಿಮಠ ಅವರು ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಯಲ್ಲಿ ಈ ಬಾರಿ 101ನೇ ರ‍್ಯಾಂಕ್‌ ಪಡೆದಿದ್ದಾರೆ.

ಕೇಜ್ರಿವಾಲ್ ಬಂಧನದ ಸಮಯದ ಬಗ್ಗೆ ಇ.ಡಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

ಜೀವನ ಮತ್ತು ಸ್ವಾತಂತ್ರ್ಯ ಅತ್ಯಂತ ಪ್ರಮುಖ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಲೋಕಸಭೆ ಚುನಾವಣೆಗೂ ಮುನ್ನ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಬಗ್ಗೆ ಜಾರಿ ನಿರ್ದೇಶನಾಲಯವನ್ನು(ಇ.ಡಿ) ಪ್ರಶ್ನಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ | ಮೋದಿ, ಗೌಡರ ಕುಟುಂಬವೇ ಹೊಣೆ: ಡಿ.ಕೆ. ಸುರೇಶ್‌

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ನಡೆಸಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ದೇಶದಲ್ಲೇ ಅತಿ ದೊಡ್ಡದು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡರ ಕುಟುಂಬ ನೇರ ಹೊಣೆ ಎಂದು ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್‌ ಆರೋಪಿಸಿದರು.

ಪೆನ್‌ಡ್ರೈವ್‌: ಚಿಲ್ಲರೆ ರಾಜಕಾರಣ ಮಾಡುವುದಿಲ್ಲ– ಡಿ.ಕೆ. ಶಿವಕುಮಾರ್‌

‘ಹಾಸನದಲ್ಲಿನ ಪೆನ್‌ಡ್ರೈವ್‌ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಅಂತಹ ಚಿಲ್ಲರೆ ರಾಜಕೀಯವನ್ನು ನಾನು ಮಾಡುವುದಿಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
ಸುಭಾಷಿತ: ಬುಧವಾರ, 1 ಮೇ 2024