ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಮೊಗ್ಗ: ರಿಪ್ಪನ್ ಪೇಟೆ ಬಳಿ ಕಾಡಾನೆ ದಾಳಿಗೆ ವ್ಯಕ್ತಿ ಸಾವು

ಶಾಖಾಘಾತ: ಲಕ್ಷಣಗಳು, ಪ್ರಥಮ ಚಿಕಿತ್ಸೆ, ಮುಂಜಾಗ್ರತೆ... ಇಲ್ಲಿದೆ ಮಾಹಿತಿ

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ತಾಪಮಾನ ಹೆಚ್ಚಾಗುತ್ತಿದೆ. ದಿನದ 24 ಗಂಟೆಯೂ ಕನಿಷ್ಠ 28-43 ಡಿಗ್ರಿ ಸೆಲ್ಸಿಯಸ್ ಉಷ್ಟಾಂಶ ದಾಖಲಾಗುತ್ತಿದೆ.

ಅಬಕಾರಿ ಹಗರಣ | ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿಗೆ ಹೈಕೋರ್ಟ್ ನೋಟಿಸ್

ಅಬಕಾರಿ ನೀತಿ ಹಗರಣ ಸಂಬಂಧ ದೆಹಲಿ ಶಾಸಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ಪ್ರತಿಕ್ರಿಯಿಸಲು ಸಿಬಿಐ ಹಾಗೂ ಇ.ಡಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ಲೈಂಗಿಕ ದೌರ್ಜನ್ಯ ಕೇಸ್: ಎಚ್.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್

ಪ್ರಜ್ವಲ್ ರೇವಣ್ಣ ಎಲ್ಲೇ ಇದ್ದರೂ ಹಿಡಿದು ತರುತ್ತೇವೆ: ಸಿದ್ದರಾಮಯ್ಯ ಗುಡುಗು

ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೋವಿಶೀಲ್ಡ್: ಸಿದ್ದರಾಮಯ್ಯ ಲಾ ಕಾಲೇಜ್ ಪ್ರಾಂಶುಪಾಲರ ವಿವಾದಾತ್ಮಕ ಪ್ರಕಟಣೆ

ಚಿಕ್ಕಬಳ್ಳಾಪುರ ನಗರದ ಸಿದ್ದರಾಮಯ್ಯ ಕಾನೂನು ವಿದ್ಯಾಲಯದ ಪ್ರಾಂಶುಪಾಲರ ವಿವಾದಾತ್ಮಕ ಪ್ರಕಟಣೆ

ಲೋಕಸಭಾ ಚುನಾವಣೆ: ರಾಯ್‌ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಉತ್ತರ ಪ್ರದೇಶದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಿದ್ದಾರೆ.

ವಯನಾಡ್‌ನಲ್ಲಿ ಸೋಲನ್ನು ಮನಗಂಡು ರಾಯ್‌ಬರೇಲಿಯಿಂದ ರಾಹುಲ್ ಸ್ಪರ್ಧೆ: ಪಿಎಂ ಮೋದಿ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಂತ ಕಳಪೆ ಸಾಧನೆ ಮಾಡಲಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ಕೇರಳದ ವಯನಾಡ್ ಕ್ಷೇತ್ರದಲ್ಲಿ ಸೋಲನ್ನು ಮನಗಂಡಿರುವ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಕಣಕ್ಕಿಳಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಕೋವಿಶೀಲ್ಡ್ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆ

ಕೋವಿಶೀಲ್ಡ್ ಲಸಿಕೆ ಪರಿಣಾಮಗಳ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ADVERTISEMENT

ಅಬಕಾರಿ ಹಗರಣ | ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿಗೆ ಹೈಕೋರ್ಟ್ ನೋಟಿಸ್

ಅಬಕಾರಿ ಹಗರಣ | ಸಿಸೋಡಿಯಾ ಜಾಮೀನು ಅರ್ಜಿ: ಸಿಬಿಐ, ಇ.ಡಿಗೆ ಹೈಕೋರ್ಟ್ ನೋಟಿಸ್
ಅಬಕಾರಿ ನೀತಿ ಹಗರಣ ಸಂಬಂಧ ದೆಹಲಿ ಶಾಸಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ಪ್ರತಿಕ್ರಿಯಿಸಲು ಸಿಬಿಐ ಹಾಗೂ ಇ.ಡಿಗೆ ದೆಹಲಿ ಹೈಕೋರ್ಟ್‌ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.

ಲೈಂಗಿಕ ದೌರ್ಜನ್ಯ ಕೇಸ್: ಎಚ್.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್

ಲೈಂಗಿಕ ದೌರ್ಜನ್ಯ ಕೇಸ್: ಎಚ್.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್
ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶಾಸಕ ಎಚ್.ಡಿ. ರೇವಣ್ಣ ಪರ ವಕೀಲರು ವಾಪಸು ಪಡೆದಿದ್ದಾರೆ.

ಪ್ರಜ್ವಲ್ ರೇವಣ್ಣ ಎಲ್ಲೇ ಇದ್ದರೂ ಹಿಡಿದು ತರುತ್ತೇವೆ: ಸಿದ್ದರಾಮಯ್ಯ ಗುಡುಗು

ಪ್ರಜ್ವಲ್ ರೇವಣ್ಣ ಎಲ್ಲೇ ಇದ್ದರೂ ಹಿಡಿದು ತರುತ್ತೇವೆ: ಸಿದ್ದರಾಮಯ್ಯ ಗುಡುಗು
ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೋವಿಶೀಲ್ಡ್: ಸಿದ್ದರಾಮಯ್ಯ ಲಾ ಕಾಲೇಜ್ ಪ್ರಾಂಶುಪಾಲರ ವಿವಾದಾತ್ಮಕ ಪ್ರಕಟಣೆ

ಕೋವಿಶೀಲ್ಡ್: ಸಿದ್ದರಾಮಯ್ಯ ಲಾ ಕಾಲೇಜ್ ಪ್ರಾಂಶುಪಾಲರ ವಿವಾದಾತ್ಮಕ ಪ್ರಕಟಣೆ
ಚಿಕ್ಕಬಳ್ಳಾಪುರ ನಗರದ ಸಿದ್ದರಾಮಯ್ಯ ಕಾನೂನು ವಿದ್ಯಾಲಯದ ಪ್ರಾಂಶುಪಾಲರ ವಿವಾದಾತ್ಮಕ ಪ್ರಕಟಣೆ

ಅಮೇಠಿ: 25 ವರ್ಷಗಳ ಬಳಿಕ ಗಾಂಧಿ ಕುಟುಂಬದ ಸದಸ್ಯರಲ್ಲದವರ ಸ್ಪರ್ಧೆ

ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದ ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದಲ್ಲಿ 25 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಕುಟುಂಬದ ಸದಸ್ಯರಲ್ಲದವರು ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುತ್ತಿದ್ದಾರೆ.

ರಾಹುಲ್ ಗಾಂಧಿ ಸ್ಪರ್ಧೆ ಫಲಿತಾಂಶವನ್ನೇ ಬದಲಿಸಲಿದೆ: ಉ.ಪ್ರ ಕಾಂಗ್ರೆಸ್ ಅಧ್ಯಕ್ಷ

ರಾಯ್‌ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ ಮಾಡುತ್ತಿರುವುದು ಇಡೀ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್‌ ಅಧ್ಯಕ್ಷ ಅಜಯ್‌ ರೈ ಹೇಳಿದ್ದಾರೆ.

ಶಿರಸಿ: ಕೆಪಿಸಿಸಿ ಸದಸ್ಯ ದೀಪಕ್ ದೊಡ್ಡೂರು ನಿವಾಸದ ಮೇಲೆ ಐಟಿ ದಾಳಿ

ಕೆಪಿಸಿಸಿ ಸದಸ್ಯ ಹಾಗೂ ಶಿರಸಿಯ ಉದ್ಯಮಿ ದೀಪಕ್ ದೊಡ್ಡೂರು ಹಾಗೂ ಇವರ ಉದ್ಯಮದ ಇಬ್ಬರು ಜತೆಗಾರರ ನಿವಾಸದ ಮೇಲೆ ಶುಕ್ರವಾರ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಪಾಕಿಸ್ತಾನ: ನದಿ ಕಣಿವೆಗೆ ಉರುಳಿದ ಬಸ್– 20 ಪ್ರಯಾಣಿಕರ ಸಾವು

ಗಿಲ್ಗಿಟ್ ಬಾಲ್ಟಿಸ್ತಾನ್ ಪ್ರಾಂತ್ಯದ ದಿಯಾಮೇರ್ ಜಿಲ್ಲೆಯ ಕಾರಕೊರಂ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ.

ಮುಂಬೈ: ಟಾರ್ಚ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ! ತಾಯಿ, ಮಗು ಸಾವು

ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಟಾರ್ಚ್ ಲೈಟ್ ನಲ್ಲಿ ಸಿಸೇರಿಯನ್ ಹೆರಿಗೆ ಮಾಡುವಾಗ ಗರ್ಭಿಣಿ ಹಾಗೂ ಹೊಟ್ಟೆಯಲ್ಲಿಯೇ ಆಕೆಯ ಮಗು ಮೃತಪಟ್ಟಿರುವ ಅಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ.
ಸುಭಾಷಿತ: ಶುಕ್ರವಾರ, 3 ಮೇ 2024
ADVERTISEMENT

ಪ್ರಜಾ ಮತ

ಇನ್ನಷ್ಟು