ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

LS Polls: ಔಟರ್ ಮಣಿಪುರ ಕ್ಷೇತ್ರದ 6 ಮತಗಟ್ಟೆಗಳಲ್ಲಿ ಏ.30ರಂದು ಮರು ಮತದಾನ

ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಎಸ್‌ಐಟಿಯಿಂದ ನಟ ಸಾಹಿಲ್‌ ಖಾನ್‌ ಬಂಧನ

ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಎಸ್‌ಐಟಿಯಿಂದ ನಟ ಸಾಹಿಲ್‌ ಖಾನ್‌ ಬಂಧನ
ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಾಹಿಲ್ ಖಾನ್ ಅವರನ್ನು ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ ಛತ್ತೀಸಗಢ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಮಣಿಪುರ: ಎರಡು ಪಂಗಡಗಳ ನಡುವೆ ಗುಂಡಿನ ಚಕಮಕಿ

ಮಣಿಪುರ: ಎರಡು ಪಂಗಡಗಳ ನಡುವೆ ಗುಂಡಿನ ಚಕಮಕಿ
ಜನಾಂಗೀಯ ಕಲಹಕ್ಕೆ ಸಾಕ್ಷಿಯಾಗಿರುವ ಮಣಿಪುರದ ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಎರಡು ಪಂಗಡಗಳ ಸ್ವಯಂ ಸೇವಕರ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಎಪಿಯಿಂದ ‘ವಾಕ್ ಫಾರ್ ಕೇಜ್ರಿವಾಲ್’ ವಾಕಥಾನ್‌

ದಕ್ಷಿಣ ಚೀನಾದಲ್ಲಿ ಭಾರಿ ಸುಂಟರಗಾಳಿ: ಐವರು ಸಾವು, 33 ಮಂದಿಗೆ ಗಾಯ

ದಕ್ಷಿಣ ಚೀನಾದಲ್ಲಿ ಭಾರಿ ಸುಂಟರಗಾಳಿ: ಐವರು ಸಾವು, 33 ಮಂದಿಗೆ ಗಾಯ
ದಕ್ಷಿಣ ಚೀನಾದ ಗೌಂಗ್‌ಝೋ ನಗರಕ್ಕೆ ಸುಂಟರಗಾಳಿ ಅಪ್ಪಳಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

ಬೀದರ್ | ಮತದಾನ ಜಾಗೃತಿಗೆ ಬೈಸಿಕಲ್‌ ಜಾಥಾ

ಬೀದರ್ | ಮತದಾನ ಜಾಗೃತಿಗೆ ಬೈಸಿಕಲ್‌ ಜಾಥಾ
ಮತದಾನದ ಮಹತ್ವ ಸಾರಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್‌ ಸಮಿತಿಯಿಂದ ನಗರದಲ್ಲಿ ಭಾನುವಾರ ಮತದಾನ ಜಾಗೃತಿ ಬೈಸಿಕಲ್‌ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಕೇಂದ್ರದಿಂದ ಅಲ್ಪ ಬರ ಪರಿಹಾರ: ವಿಧಾನಸೌಧದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರದಿಂದ ಅಲ್ಪ ಬರ ಪರಿಹಾರ: ವಿಧಾನಸೌಧದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಭಾನುವಾರ ಪ್ರತಿಭಟನೆ ನಡೆಸಿದರು.

ಭಾರತ ಪ್ರವಾಸ ರದ್ದುಗೊಳಿಸಿದ್ದ ಎಲಾನ್‌ ಮಸ್ಕ್ ಚೀನಾಕ್ಕೆ ಅಚ್ಚರಿಯ ಭೇಟಿ: ವರದಿ

ಭಾರತ ಪ್ರವಾಸ ರದ್ದುಗೊಳಿಸಿದ್ದ ಎಲಾನ್‌ ಮಸ್ಕ್ ಚೀನಾಕ್ಕೆ ಅಚ್ಚರಿಯ ಭೇಟಿ: ವರದಿ
ಭಾರತ ಭೇಟಿ ರದ್ದುಗೊಳಿಸಿದ ಒಂದೇ ವಾರದಲ್ಲಿ ಟೆಸ್ಲಾ ಕಂಪನಿಯ ಒಡೆಯ ಎಲಾನ್‌ ಮಸ್ಕ್‌, ಎಲೆಕ್ಟ್ರಿಕ್ ವಾಹನ ತಯಾರಕರ ಎರಡನೇ ಅತಿದೊಡ್ಡ ಮಾರುಕಟ್ಟೆಯಾದ ಚೀನಾಕ್ಕೆ ಇಂದು ಪ್ರಯಾಣ ಬೆಳೆಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ: ಆರ್‌. ಆಶೋಕ ವಾಗ್ದಾಳಿ

ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ: ಆರ್‌. ಆಶೋಕ ವಾಗ್ದಾಳಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸುಳ್ಳುರಾಮಯ್ಯ ಎಂದು ವಿರೋಧ ಪಕ್ಷದ ನಾಯಕ ಆರ್‌. ಆಶೋಕ ಕರೆದರು.
ADVERTISEMENT

ಎಎಪಿ ಜೊತೆ ಮೈತ್ರಿಗೆ ವಿರೋಧ: ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ರಾಜೀನಾಮೆ

ಎಎಪಿ ಜೊತೆ ಮೈತ್ರಿಗೆ ವಿರೋಧ: ದೆಹಲಿ ಕಾಂಗ್ರೆಸ್‌ ಅಧ್ಯಕ್ಷ ರಾಜೀನಾಮೆ
ಆಮ್‌ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದನ್ನು ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್‌ ಸಿಂಗ್‌ ಲೌಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

LS Polls: ಔಟರ್ ಮಣಿಪುರ ಕ್ಷೇತ್ರದ 6 ಮತಗಟ್ಟೆಗಳಲ್ಲಿ ಏ.30ರಂದು ಮರು ಮತದಾನ

LS Polls: ಔಟರ್ ಮಣಿಪುರ ಕ್ಷೇತ್ರದ 6 ಮತಗಟ್ಟೆಗಳಲ್ಲಿ ಏ.30ರಂದು ಮರು ಮತದಾನ
ಔಟರ್ ಮಣಿಪುರ ಲೋಕಸಭಾ ಕ್ಷೇತ್ರದ ಆರು ಮತಗಟ್ಟೆಗಳಲ್ಲಿ ಏಪ್ರಿಲ್ 30ರಂದು ಮರು ಮತದಾನ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಎಸ್‌ಐಟಿಯಿಂದ ನಟ ಸಾಹಿಲ್‌ ಖಾನ್‌ ಬಂಧನ

ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಎಸ್‌ಐಟಿಯಿಂದ ನಟ ಸಾಹಿಲ್‌ ಖಾನ್‌ ಬಂಧನ
ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಾಹಿಲ್ ಖಾನ್ ಅವರನ್ನು ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ ಛತ್ತೀಸಗಢ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ADVERTISEMENT

ಮಣಿಪುರ: ಎರಡು ಪಂಗಡಗಳ ನಡುವೆ ಗುಂಡಿನ ಚಕಮಕಿ

ಮಣಿಪುರ: ಎರಡು ಪಂಗಡಗಳ ನಡುವೆ ಗುಂಡಿನ ಚಕಮಕಿ
ಜನಾಂಗೀಯ ಕಲಹಕ್ಕೆ ಸಾಕ್ಷಿಯಾಗಿರುವ ಮಣಿಪುರದ ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಎರಡು ಪಂಗಡಗಳ ಸ್ವಯಂ ಸೇವಕರ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಎಪಿಯಿಂದ ‘ವಾಕ್ ಫಾರ್ ಕೇಜ್ರಿವಾಲ್’ ವಾಕಥಾನ್‌

ಎಎಪಿಯಿಂದ ‘ವಾಕ್ ಫಾರ್ ಕೇಜ್ರಿವಾಲ್’ ವಾಕಥಾನ್‌
ಬಂಧಿತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬೆಂಬಲಿಸಿ ಆಮ್‌ ಆದ್ಮಿ ಪಕ್ಷದಿಂದ ಇಂದು ‘ವಾಕ್ ಫಾರ್ ಕೇಜ್ರಿವಾಲ್’ ವಾಕಥಾನ್ ನಡೆಯಿತು.

ದಕ್ಷಿಣ ಚೀನಾದಲ್ಲಿ ಭಾರಿ ಸುಂಟರಗಾಳಿ: ಐವರು ಸಾವು, 33 ಮಂದಿಗೆ ಗಾಯ

ದಕ್ಷಿಣ ಚೀನಾದಲ್ಲಿ ಭಾರಿ ಸುಂಟರಗಾಳಿ: ಐವರು ಸಾವು, 33 ಮಂದಿಗೆ ಗಾಯ
ದಕ್ಷಿಣ ಚೀನಾದ ಗೌಂಗ್‌ಝೋ ನಗರಕ್ಕೆ ಸುಂಟರಗಾಳಿ ಅಪ್ಪಳಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.

ಬೀದರ್ | ಮತದಾನ ಜಾಗೃತಿಗೆ ಬೈಸಿಕಲ್‌ ಜಾಥಾ

ಬೀದರ್ | ಮತದಾನ ಜಾಗೃತಿಗೆ ಬೈಸಿಕಲ್‌ ಜಾಥಾ
ಮತದಾನದ ಮಹತ್ವ ಸಾರಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್‌ ಸಮಿತಿಯಿಂದ ನಗರದಲ್ಲಿ ಭಾನುವಾರ ಮತದಾನ ಜಾಗೃತಿ ಬೈಸಿಕಲ್‌ ಜಾಥಾ ಹಮ್ಮಿಕೊಳ್ಳಲಾಗಿತ್ತು.

ರಾಜ್ಯದ ಅತಿ ದೊಡ್ಡ ಹಗರಣ!

ರಾಜ್ಯದ ಅತಿ ದೊಡ್ಡ ಹಗರಣ!
‘ಹಗರಣ’...ಇದು ಸರ್ಕಾರದಲ್ಲಿ ಹೆಚ್ಚಾಗಿ ಕೇಳಿಬರುತ್ತದೆ. ಪರಸ್ಪರ ಕಾಲೆಳೆದಾಟಕ್ಕೆ ‘ಹಗರಣ’ ರಾಜಕಾರಣಿಗಳ ಪಾಲಿಗೆ ಅಸ್ತ್ರ. ಆದರೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ತಾಲ್ಲೂಕುಗಳಲ್ಲಿ ‘ಹಗರಣ’ವೇ ದೊಡ್ಡ ಮನರಂಜನೆ.

ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ

ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ
ಅನಾರೋಗ್ಯದ ಕಾರಣ ಇಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ.

ಇಂಡಿಗನತ್ತ ಘರ್ಷಣೆ | 20 ಮಹಿಳೆಯರು ಸೇರಿ 33 ಮಂದಿ ಬಂಧನ

ಇಂಡಿಗನತ್ತ ಘರ್ಷಣೆ | 20 ಮಹಿಳೆಯರು ಸೇರಿ 33 ಮಂದಿ ಬಂಧನ
ಇಂಡಿಗನತ್ತದ ಮತಗಟ್ಟೆ ಕೇಂದ್ರದಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಟ್ಟದ ಪೊಲೀಸ್‌ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು, ಎರಡು ಪ್ರಕರಣಗಳಲ್ಲಿ ಕ್ರಮವಾಗಿ 41 ಮತ್ತು 33 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪೊಲೀಸರು 33 ಆರೋಪಿಗಳನ್ನು ಬಂಧಿಸಿದ್ದಾರೆ.

ರಾಂಬನ್‌ನಲ್ಲಿ ಭೂ ಕುಸಿತ: ಹಲವು ಮನೆಗಳಿಗೆ ಹಾನಿ, 500ಕ್ಕೂ ಹೆಚ್ಚು ಜನರ ಸ್ಥಳಾಂತರ

ರಾಂಬನ್‌ನಲ್ಲಿ ಭೂ ಕುಸಿತ: ಹಲವು ಮನೆಗಳಿಗೆ ಹಾನಿ, 500ಕ್ಕೂ ಹೆಚ್ಚು ಜನರ ಸ್ಥಳಾಂತರ
ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಭೂ ಕುಸಿತ ಸಂಭವಿಸಿದೆ. ಘಟನೆಯಲ್ಲಿ 58ಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, 500ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಕಾಂಗ್ರೆಸ್‌ನ ರಾಜಕುಮಾರನಿಗೆ ಮಂಡಿ ಜನ ಪಾಠ ಕಲಿಸಲಿದ್ದಾರೆ: ಕಂಗನಾ ರನೌತ್‌

ಕಾಂಗ್ರೆಸ್‌ನ ರಾಜಕುಮಾರನಿಗೆ ಮಂಡಿ ಜನ ಪಾಠ ಕಲಿಸಲಿದ್ದಾರೆ: ಕಂಗನಾ ರನೌತ್‌
ರಾಜ್ಯದ ಮಹಿಳೆಯರಿಗೆ ಅಗೌರವ ತೋರಿದ, ಅನುಚಿತ ಹೇಳಿಕೆ ನೀಡಿದ ರಾಜಕುಮಾರರ ಗ್ಯಾಂಗ್‌ಗಳಿಗೆ ಮಂಡಿಯ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಬಾಲಿವುಡ್ ನಟಿ ಕಂಗನಾ ರನೌತ್‌ ಶನಿವಾರ ಹೇಳಿದ್ದಾರೆ.
ಸುಭಾಷಿತ: ಶನಿವಾರ, 27 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು