ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಡಪದಿಂದ ಶರ್ಮಿಳಾ ನಾಮಪತ್ರ: ಅಣ್ಣನ ಪಕ್ಷದ ಸೋದರ ಸಂಬಂಧಿಯೇ ಎದುರಾಳಿ

ನೇಹಾ ಕುಟುಂಬದ ಜೊತೆ‌ ನಾವಿದ್ದೇವೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ಹುಬ್ಬಳ್ಳಿ ಬಿವಿಬಿ ಕಾಲೇಜು ಆವರಣದಲ್ಲಿ ಕೊಲೆಯಾದ ಇಲ್ಲಿನ ಬಿಡ್ನಾಳದ ನೇಹಾ ಹಿರೇಮಠ ಅವರ ನಿವಾಸಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಶನಿವಾರ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಕಲಬುರಗಿಯಲ್ಲಿ ಗಾಳಿ, ಗುಡುಗು, ಸಿಡಿಲಿನ ಆರ್ಭಟ: ಇಳೆ ತಂಪಾಗಿಸಿದ ಮಳೆ

ಬಿಸಿಲಿನ ಬೇಗೆಗೆ ತತ್ತರಿಸಿದ್ದ ಕಲಬುರಗಿ ಜನರಿಗೆ ಶನಿವಾರ ಮಧ್ಯಾಹ್ನ ಸುರಿದ ಮಳೆ ತಂಪಿನ ಕಂಪು ನೀಡಿತು. ದ್ವಿಚಕ್ರ ವಾಹನಗಳ ಸವಾರರು, ಪಾದಚಾರಿಗಳು ಮಳೆಯಲ್ಲಿ ನೆನೆದು ಮಳೆಯ ಪುಳಕ ಅನುಭವಿಸಿದರು.

ನೇಹಾ ಹತ್ಯೆ ಪ್ರಕರಣ: ಬಳ್ಳಾರಿಯಲ್ಲಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ರಾಜ್ಯಕ್ಕೆ ಚೊಂಬು ಕೊಟ್ಟಿದ್ದೀರಾ ಎಂದು ಮೋದಿಗೆ ಕೇಳುತ್ತೇವೆ: ಪ್ರಿಯಾಂಕ್ ಖರ್ಗೆ

ರಾಜ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದು, ರಾಜ್ಯಕ್ಕೆ ಏಕೆ ಬರೀ ಚೊಂಬು ಕೊಟ್ಟಿದ್ದೀರಾ ಎಂದು ಕೇಳುತ್ತಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ‌ಖರ್ಗೆ ತಿಳಿಸಿದರು.

ಬೆಂಗಳೂರು: ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯವೆಸಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನಾಯಕರು ನಗರದ ಮೇಕ್ರಿ ಸರ್ಕಲ್ ಬಳಿ ಚೊಂಬು ಹಿಡಿದು ಪ್ರತಿಟನೆ ನಡೆಸಿದರು.

ನೇಹಾ ಹಿರೇಮಠ ಕೊಲೆ ಪ್ರಕರಣ: ನಟ ರಿಷಬ್‌ ಶೆಟ್ಟಿ, ರಚಿತಾ ರಾಮ್‌ ಖಂಡನೆ

ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಘಟನೆಯನ್ನು ನಟ ರಿಷಬ್‌ ಶೆಟ್ಟಿ ಮತ್ತು ನಟಿ ರಚಿತಾ ರಾಮ್‌ ಖಂಡಿಸಿದ್ದಾರೆ.

ಮೋದಿಗೆ ದಮ್ಮು, ತಾಕತ್ತಿದ್ದರೆ ಈಡೇರಿಸಿದ ಭರವಸೆಗಳ ಪಟ್ಟಿ ನೀಡಲಿ: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ನಾಯಕರಿಗೆ ದಮ್ಮು ಮತ್ತು ತಾಕತ್ತಿದ್ದರೆ ಹಿಂದಿನ ಎರಡು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಗಳ ಪೈಕಿ ಎಷ್ಟು ಈಡೇರಿಸಲಾಗಿದೆ ಎಂಬ ಲೆಕ್ಕವನ್ನು ಮತದಾರರ ಮುಂದಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ರಾಜಸ್ಥಾನ | ಎಲ್ಲ 25 ಸ್ಥಾನಗಳಲ್ಲಿ ಬಿಜೆಪಿ ಗೆಲುವು: ಅಮಿತ್ ಶಾ

ರಾಜಸ್ಥಾನದಲ್ಲಿ ಎಲ್ಲ 25 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ADVERTISEMENT

ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿರುವ ಮೋದಿ: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಕಡಪದಿಂದ ಶರ್ಮಿಳಾ ನಾಮಪತ್ರ: ಅಣ್ಣನ ಪಕ್ಷದ ಸೋದರ ಸಂಬಂಧಿಯೇ ಎದುರಾಳಿ

ಕಡಪದಿಂದ ಶರ್ಮಿಳಾ ನಾಮಪತ್ರ: ಅಣ್ಣನ ಪಕ್ಷದ ಸೋದರ ಸಂಬಂಧಿಯೇ ಎದುರಾಳಿ
ಆಂಧ್ರಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌ ಶರ್ಮಿಳಾ ಅವರು ಕಡಪ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಶನಿವಾರ ನಾಮಪತ್ರ ಸಲ್ಲಿಸಿದರು.

ನೇಹಾ ಕುಟುಂಬದ ಜೊತೆ‌ ನಾವಿದ್ದೇವೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

ನೇಹಾ ಕುಟುಂಬದ ಜೊತೆ‌ ನಾವಿದ್ದೇವೆ: ಸಚಿವೆ ಲಕ್ಷ್ಮಿ ಹೆಬ್ಬಾಳಕರ
ಹುಬ್ಬಳ್ಳಿ ಬಿವಿಬಿ ಕಾಲೇಜು ಆವರಣದಲ್ಲಿ ಕೊಲೆಯಾದ ಇಲ್ಲಿನ ಬಿಡ್ನಾಳದ ನೇಹಾ ಹಿರೇಮಠ ಅವರ ನಿವಾಸಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಶನಿವಾರ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ADVERTISEMENT

ಕಲಬುರಗಿಯಲ್ಲಿ ಗಾಳಿ, ಗುಡುಗು, ಸಿಡಿಲಿನ ಆರ್ಭಟ: ಇಳೆ ತಂಪಾಗಿಸಿದ ಮಳೆ

ಕಲಬುರಗಿಯಲ್ಲಿ ಗಾಳಿ, ಗುಡುಗು, ಸಿಡಿಲಿನ ಆರ್ಭಟ: ಇಳೆ ತಂಪಾಗಿಸಿದ ಮಳೆ
ಬಿಸಿಲಿನ ಬೇಗೆಗೆ ತತ್ತರಿಸಿದ್ದ ಕಲಬುರಗಿ ಜನರಿಗೆ ಶನಿವಾರ ಮಧ್ಯಾಹ್ನ ಸುರಿದ ಮಳೆ ತಂಪಿನ ಕಂಪು ನೀಡಿತು. ದ್ವಿಚಕ್ರ ವಾಹನಗಳ ಸವಾರರು, ಪಾದಚಾರಿಗಳು ಮಳೆಯಲ್ಲಿ ನೆನೆದು ಮಳೆಯ ಪುಳಕ ಅನುಭವಿಸಿದರು.

ನೇಹಾ ಹತ್ಯೆ ಪ್ರಕರಣ: ಬಳ್ಳಾರಿಯಲ್ಲಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ನೇಹಾ ಹತ್ಯೆ ಪ್ರಕರಣ: ಬಳ್ಳಾರಿಯಲ್ಲಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ
ಹುಬ್ಬಳ್ಳಿಯ ನೇಹಾ ಹೀರೆಮಠ ಹತ್ಯೆ ಖಂಡಿಸಿ ಹಿಂದೂ ಜಾಗರಣ ವೇದಿಕೆಯಿಂದ ಶನಿವಾರ ಬಳ್ಳಾರಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯಕ್ಕೆ ಚೊಂಬು ಕೊಟ್ಟಿದ್ದೀರಾ ಎಂದು ಮೋದಿಗೆ ಕೇಳುತ್ತೇವೆ: ಪ್ರಿಯಾಂಕ್ ಖರ್ಗೆ

ರಾಜ್ಯಕ್ಕೆ ಚೊಂಬು ಕೊಟ್ಟಿದ್ದೀರಾ ಎಂದು ಮೋದಿಗೆ ಕೇಳುತ್ತೇವೆ: ಪ್ರಿಯಾಂಕ್ ಖರ್ಗೆ
ರಾಜ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿದ್ದು, ರಾಜ್ಯಕ್ಕೆ ಏಕೆ ಬರೀ ಚೊಂಬು ಕೊಟ್ಟಿದ್ದೀರಾ ಎಂದು ಕೇಳುತ್ತಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ‌ಖರ್ಗೆ ತಿಳಿಸಿದರು.

ಬೆಂಗಳೂರು: ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

ಬೆಂಗಳೂರು: ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯವೆಸಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ ನಾಯಕರು ನಗರದ ಮೇಕ್ರಿ ಸರ್ಕಲ್ ಬಳಿ ಚೊಂಬು ಹಿಡಿದು ಪ್ರತಿಟನೆ ನಡೆಸಿದರು.

ಚೊಂಬು ಹಿಡಿದು ಪ್ರಧಾನಿ ಎದುರು ರಾಜ್ಯ ಸರ್ಕಾರ ಭಿಕ್ಷೆ: ಕುಮಾರಸ್ವಾಮಿ ಟೀಕೆ

ರಾಜ್ಯ ಸರ್ಕಾರವು ಚೊಂಬು ಹಿಡಿದುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಭಿಕ್ಷೆ ಬೇಡುತ್ತಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದರು

Rain: ರಾಜ್ಯದ ಕರಾವಳಿ, ಉತ್ತರ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಶನಿವಾರ ಬೆಳಗ್ಗೆಯಿಂದ ಮಳೆಯಾಗುತ್ತಿದೆ.

ಬಂಡೀಪುರ: ಹುಲಿ ದಾಳಿಗೆ ಮರಿಯಾನೆ ಸಾವು

ಬಂಡೀಪುರ: ಹುಲಿ ದಾಳಿಗೆ ಮರಿಯಾನೆ ಸಾವು
ಮೂರು ದಿನಗಳ ಹಿಂದೆ ದಾಳಿ, ಶನಿವಾರ ಹೆದ್ದಾರಿ ಬದಿ ಮರಿ ಸಾವು

LSG vs CSK Match Highlights: ರಾಹುಲ್, ಡಿಕಾಕ್ ಶತಕದ ಜೊತೆಯಾಟ 

ನಾಯಕ ಕೆ.ಎಲ್‌.ರಾಹುಲ್ ಅವರ ಬಿರುಸಿನ ಆಟದ ನೆರವಿನಿಂದ ಲಖನೌ ಸೂಪರ್‌ ಜೈಂಟ್ಸ್‌ ತಂಡ ಐಪಿಎಲ್‌ ಪಂದ್ಯದಲ್ಲಿ ನಿರೀಕ್ಷೆಗಿಂತ ಸುಲಭವಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿತು.

ಪ್ರಧಾನಿಯದ್ದು ಭ್ರಷ್ಟಾಚಾರದ ಶಾಲೆ, ಎಂಟಾಯರ್‌ ಕರಪ್ಷನ್ ಸೈನ್ಸ್ ‍ಪಠ್ಯ: ರಾಹುಲ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಪ್ರಧಾನಿ ಮೋದಿ ದೇಶದಲ್ಲಿ ಭ್ರಷ್ಟಾಚಾರದ ಶಾಲೆಯನ್ನು ನಡೆಸುತ್ತಿದ್ದಾರೆ. ಎಂಟಾಯರ್‌ ಕರಪ್ಷನ್ ಸೈನ್ಸ್‌ನ ಪಾಠಗಳನ್ನು ಬೋಧಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು