ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜ್ವಲ್‌ರನ್ನು ಸ್ವದೇಶಕ್ಕೆ ಕರೆತರಲು ನೆರವಾಗುವಂತೆ PMಗೆ ಸಿದ್ದರಾಮಯ್ಯ ಪತ್ರ

ಹಸೆಮಣೆ ಏರಿದ ನಟಿ ಮಾನ್ವಿತಾ ಕಾಮತ್

ಹಸೆಮಣೆ ಏರಿದ ನಟಿ ಮಾನ್ವಿತಾ ಕಾಮತ್
ಕಳಸ:ಪಟ್ಟಣದಲ್ಲಿ ಹುಟ್ಟಿ ಇಲ್ಲೇ ಬಾಲ್ಯ ಕಳೆದಿದ್ದ ಚಿತ್ರನಟಿ ಮಾನ್ವಿತಾ ಕಾಮತ್ ಇಲ್ಲೇ ಬುಧವಾರ ಹಸೆಮಣೆ ಏರಿದರು.

ಪ್ರಜ್ವಲ್‌ ಪ್ರಕರಣದಲ್ಲಿ ಎಚ್‌ಡಿಕೆ, ಬಿಜೆಪಿ ನಾಯಕರ ಕೈವಾಡ: ಡಿ.ಕೆ. ಸುರೇಶ್ ಆರೋಪ

‘ಪೆನ್‌ಡ್ರೈವ್ ವಿಷಯವು ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ಎಲ್ಲರಿಗಿಂತ ಮೊದಲು ಗೊತ್ತಿತ್ತು. ಪ್ರಕರಣದಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಹಾಗೂ ಶಿವಕುಮಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್ ಹೇಳಿದರು.

ಬರ ಪರಿಹಾರ ಕೊಡುವುದು ಕೇಂದ್ರ ಸರ್ಕಾರದ ಕರ್ತವ್ಯ, ಭಿಕ್ಷೆಯಲ್ಲ: ಸಚಿವ ಮುನಿಯಪ್ಪ

‘ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್’ ಸಾಕ್ಷ್ಯಚಿತ್ರಕ್ಕೆ ವಿಶೇಷ ಪ್ರಮಾಣಪತ್ರ

ಮಂಗಳೂರು: ಪುತ್ತೂರಿನ ಪ್ರಾಧ್ಯಾಪಕಿ ಪೂರ್ಣಿಮಾ ರವಿ ನಿರ್ದೇಶಿಸಿರುವ ‘ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್’ ಸಾಕ್ಷ್ಯಚಿತ್ರಕ್ಕೆ 14ನೇ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವ –2024ರಲ್ಲಿ (ಡಿಎಸ್‌ಪಿಎಫ್‌ಎಫ್ 24) ವಿಶೇಷ ಪ್ರಶಸ್ತಿ ಲಭಿಸಿದೆ.

ಪಾಕಿಸ್ತಾನ | ತೆರಿಗೆ ಪಾವತಿಸದ 5 ಲಕ್ಷಕ್ಕೂ ಹೆಚ್ಚು ಜನರ ಸಿಮ್‌ ಸ್ಥಗಿತ!

ಆದಾಯ ತೆರಿಗೆ ಪಾವತಿಸದೆ ವಂಚಿಸುವವರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಪಾಕಿಸ್ತಾನ ಆಡಳಿತ, ಸುಮಾರು 5 ಲಕ್ಷಕ್ಕೂ ಹೆಚ್ಚು ಜನರ ಮೊಬೈಲ್‌ ಸಿಮ್‌ ಕಾರ್ಡ್‌ ಸೇವೆಯನ್ನು ತಡೆಹಿಡಿಯಲು ಮುಂದಾಗಿದೆ.

BJP ದಾಖಲಿಸಿರುವ ಮಾನನಷ್ಟ ಮೊಕದ್ದಮೆ: ಸಿದ್ದರಾಮಯ್ಯ, ಡಿಕೆಶಿ ಹಾಜರಿಗೆ ಕಾಲಾವಕಾಶ

ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ಬಿಜೆಪಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೂನ್‌ 1ರಂದು ಹಾಜರಾಗಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಲಾವಕಾಶ ನೀಡಿದೆ.

Bengaluru Airport | ಒಳ ಉಡುಪಿನಲ್ಲಿ ₹50 ಲಕ್ಷ ಮೌಲ್ಯದ ಚಿನ್ನ ಕಳ್ಳ ಸಾಗಣೆ

ಇಲ್ಲಿನ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಬಂದ ಇಂಡಿಗೋ ವಿಮಾನದ ಮೂಲಕ ಬಂದಿದ್ದ ಮಹಿಳಾ ಪ್ರಯಾಣಿಕರೊಬ್ಬರು ಅಕ್ರಮವಾಗಿ ಚಿನ್ನ ಕಳ್ಳ ಸಾಗಣೆ ಮಾಡುವಾಗ ಕಸ್ಟಮ್ಸ್‌ ಅಧಿಕಾರಿಗಳ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

IPL 2024 CSK v PBKS: ಚೆನ್ನೈ ಎದುರು ಟಾಸ್‌ ಗೆದ್ದ ಪಂಜಾಬ್, ಬೌಲಿಂಗ್ ಆಯ್ಕೆ

ಇಂಡಿಯನ್ ಪ್ರೀಮಿಯರ್‌ ಲೀಗ್‌ನಲ್ಲಿ (ಐಪಿಎಲ್) ಇಂದು ನಡೆಯುತ್ತಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.
ADVERTISEMENT

ದೇಶದಲ್ಲಿ ಹೆಚ್ಚಿದ ಬಿಸಿ ಗಾಳಿ: ದೇವಿ ಕಾಳಿಯ ಪಾದ ತೊಳೆದು ಮಳೆಗೆ ಪ್ರಾರ್ಥನೆ

ದೇಶವ್ಯಾಪಿ ಬಿಸಿಗಾಳಿಯ ಪ್ರಮಾಣ ಹೆಚ್ಚಾಗಿದ್ದು, ತಾಪಮಾನ ಏರಿಕೆಯಿಂದ ಜನರು ಹೈರಾಣಾಗಿದ್ದಾರೆ. ಬಿಸಿಗಾಳಿಯಿಂದ ರಕ್ಷಿಸುವಂತೆ ಮತ್ತು ಮಳೆ ಸುರಿಸುವಂತೆ ಪ್ರಾರ್ಥಿಸಿ ಕಾಳಿ ದೇವಿಯ ಪಾದಗಳನ್ನು ತೊಳೆದು ಪ್ರಾರ್ಥಿಸಲಾಗಿದೆ.

ಪ್ರಜ್ವಲ್‌ರನ್ನು ಸ್ವದೇಶಕ್ಕೆ ಕರೆತರಲು ನೆರವಾಗುವಂತೆ PMಗೆ ಸಿದ್ದರಾಮಯ್ಯ ಪತ್ರ

ಪ್ರಜ್ವಲ್‌ರನ್ನು ಸ್ವದೇಶಕ್ಕೆ ಕರೆತರಲು ನೆರವಾಗುವಂತೆ PMಗೆ ಸಿದ್ದರಾಮಯ್ಯ ಪತ್ರ
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಕೈಗೊಂಡಿದ್ದು, ವಿದೇಶಕ್ಕೆ ಪರಾರಿಯಾಗಿರುವ ಇವರನ್ನು ಇಂಟರ್‌ಪೋಲ್ ಬಳಸಿ ಸ್ವದೇಶಕ್ಕೆ ಕರೆತರಲು ನೆರವಾಗಬೇಕು ಎಂದು ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಹಸೆಮಣೆ ಏರಿದ ನಟಿ ಮಾನ್ವಿತಾ ಕಾಮತ್

ಹಸೆಮಣೆ ಏರಿದ ನಟಿ ಮಾನ್ವಿತಾ ಕಾಮತ್
ಕಳಸ:ಪಟ್ಟಣದಲ್ಲಿ ಹುಟ್ಟಿ ಇಲ್ಲೇ ಬಾಲ್ಯ ಕಳೆದಿದ್ದ ಚಿತ್ರನಟಿ ಮಾನ್ವಿತಾ ಕಾಮತ್ ಇಲ್ಲೇ ಬುಧವಾರ ಹಸೆಮಣೆ ಏರಿದರು.
ADVERTISEMENT

ಪ್ರಜ್ವಲ್‌ ಪ್ರಕರಣದಲ್ಲಿ ಎಚ್‌ಡಿಕೆ, ಬಿಜೆಪಿ ನಾಯಕರ ಕೈವಾಡ: ಡಿ.ಕೆ. ಸುರೇಶ್ ಆರೋಪ

ಪ್ರಜ್ವಲ್‌ ಪ್ರಕರಣದಲ್ಲಿ ಎಚ್‌ಡಿಕೆ, ಬಿಜೆಪಿ ನಾಯಕರ ಕೈವಾಡ: ಡಿ.ಕೆ. ಸುರೇಶ್ ಆರೋಪ
‘ಪೆನ್‌ಡ್ರೈವ್ ವಿಷಯವು ಎಚ್.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ಎಲ್ಲರಿಗಿಂತ ಮೊದಲು ಗೊತ್ತಿತ್ತು. ಪ್ರಕರಣದಿಂದ ನುಣುಚಿಕೊಳ್ಳಲು ಕಾಂಗ್ರೆಸ್ ಹಾಗೂ ಶಿವಕುಮಾರ್ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್ ಹೇಳಿದರು.

ಬರ ಪರಿಹಾರ ಕೊಡುವುದು ಕೇಂದ್ರ ಸರ್ಕಾರದ ಕರ್ತವ್ಯ, ಭಿಕ್ಷೆಯಲ್ಲ: ಸಚಿವ ಮುನಿಯಪ್ಪ

ಬರ ಪರಿಹಾರ ಕೊಡುವುದು ಕೇಂದ್ರ ಸರ್ಕಾರದ ಕರ್ತವ್ಯ, ಭಿಕ್ಷೆಯಲ್ಲ: ಸಚಿವ ಮುನಿಯಪ್ಪ
‘ದೇಶದ ಯಾವುದೇ ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿಯಿಂದ ಹಾನಿಯಾದರೆ ಅದಕ್ಕೆ ಪರಿಹಾರ ಕೊಡುವುದು ಕೇಂದ್ರ ಸರ್ಕಾರದ ಕರ್ತವ್ಯ ಹೊರತು ಭಿಕ್ಷೆಯಲ್ಲ’ ಎಂದು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದರು.

‘ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್’ ಸಾಕ್ಷ್ಯಚಿತ್ರಕ್ಕೆ ವಿಶೇಷ ಪ್ರಮಾಣಪತ್ರ

‘ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್’ ಸಾಕ್ಷ್ಯಚಿತ್ರಕ್ಕೆ ವಿಶೇಷ ಪ್ರಮಾಣಪತ್ರ
ಮಂಗಳೂರು: ಪುತ್ತೂರಿನ ಪ್ರಾಧ್ಯಾಪಕಿ ಪೂರ್ಣಿಮಾ ರವಿ ನಿರ್ದೇಶಿಸಿರುವ ‘ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್’ ಸಾಕ್ಷ್ಯಚಿತ್ರಕ್ಕೆ 14ನೇ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವ –2024ರಲ್ಲಿ (ಡಿಎಸ್‌ಪಿಎಫ್‌ಎಫ್ 24) ವಿಶೇಷ ಪ್ರಶಸ್ತಿ ಲಭಿಸಿದೆ.

ಪಾಕಿಸ್ತಾನ | ತೆರಿಗೆ ಪಾವತಿಸದ 5 ಲಕ್ಷಕ್ಕೂ ಹೆಚ್ಚು ಜನರ ಸಿಮ್‌ ಸ್ಥಗಿತ!

ಪಾಕಿಸ್ತಾನ | ತೆರಿಗೆ ಪಾವತಿಸದ 5 ಲಕ್ಷಕ್ಕೂ ಹೆಚ್ಚು ಜನರ ಸಿಮ್‌ ಸ್ಥಗಿತ!
ಆದಾಯ ತೆರಿಗೆ ಪಾವತಿಸದೆ ವಂಚಿಸುವವರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಪಾಕಿಸ್ತಾನ ಆಡಳಿತ, ಸುಮಾರು 5 ಲಕ್ಷಕ್ಕೂ ಹೆಚ್ಚು ಜನರ ಮೊಬೈಲ್‌ ಸಿಮ್‌ ಕಾರ್ಡ್‌ ಸೇವೆಯನ್ನು ತಡೆಹಿಡಿಯಲು ಮುಂದಾಗಿದೆ.

T20 WC | ಸಂಜು ನನ್ನ ಕ್ಷೇತ್ರ ಪ್ರತಿನಿಧಿಸುತ್ತಿರುವುದಕ್ಕೆ ಸಂತಸವಾಗಿದೆ: ತರೂರ್

ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡುವ ಭಾರತ ತಂಡದಲ್ಲಿ ವಿಕೆಟ್‌ ಕೀಪರ್ ಸಂಜು ಸ್ಯಾಮ್ಸನ್ ಸ್ಥಾನ ಗಳಿಸಿದ್ದಾರೆ.

Amethi Raebareli ಭಯವಿಲ್ಲ, 24-30 ತಾಸಿನೊಳಗೆ ಅಭ್ಯರ್ಥಿ ಘೋಷಣೆ: ಕಾಂಗ್ರೆಸ್

ಉತ್ತರ ಪ್ರದೇಶದ ಅಮೇಠಿ ಹಾಗೂ ರಾಯ್‌ಬರೇಲಿ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬುದು ಭಾರಿ ಕುತೂಹಲ ಮೂಡಿಸಿದೆ. ಈ ಸಂಬಂಧ ಮುಂದಿನ 24ರಿಂದ 30 ತಾಸಿನೊಳಗೆ ಸ್ಪಷ್ಟ ಚಿತ್ರಣ ದೊರಕಲಿದೆ ಎಂದು ಕಾಂಗ್ರೆಸ್ ಹೇಳಿದೆ.

ಮತದಾನದ ಪ್ರಮಾಣ ಏರಿಕೆ: EVM ವಿಶ್ವಾಸಾರ್ಹತೆ ಪ್ರಶ್ನಿಸಿದ ಮಮತಾ ಬ್ಯಾನರ್ಜಿ

ಮೊದಲ ಎರಡು ಹಂತಗಳ ಲೋಕಸಭೆ ಚುನಾವಣೆಯ ಮತದಾನದ ಪ್ರಮಾಣದ ಮಾಹಿತಿ ಬಿಡುಗಡೆಯಲ್ಲಿ ವಿಳಂಬ ಕುರಿತಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಚುನಾವಣಾ ಆಯೋಗವನ್ನು ಪ್ರಶ್ನಿಸಿದ್ದಾರೆ.

LS Polls | ಗುರಿ ಇಲ್ಲದಂತಾಗಿದ್ದ ಕಾಂಗ್ರೆಸ್, ಈಗ ನಾಯಕನಿಲ್ಲದಂತಾಗಿದೆ: ಯೋಗಿ

ಸ್ವಾತಂತ್ರ್ಯಾನಂತರ ಗುರಿ ಇಲ್ಲದಂತಾಗಿದ್ದ ಕಾಂಗ್ರೆಸ್ ಪಕ್ಷ, ಇದೀಗ ನಾಯಕರಿಲ್ಲದಂತಾಗಿದೆ. ಆ ಪಕ್ಷದ ನಾಯಕರು ದೇಶದ ಸಂಸ್ಕೃತಿ ಹಾಗೂ ನಾಗರಿಕತೆಗೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಾಗ್ದಾಳಿ ನಡೆಸಿದ್ದಾರೆ.

VIDEO | ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡಿ: ಪ್ರಜ್ವಲ್ ರೇವಣ್ಣ

ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಆರೋಪಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ವಕೀಲ ಅರುಣ್‌ ಜಿ. ಅವರು ಎಸ್‌ಐಟಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ಸುಭಾಷಿತ: ಬುಧವಾರ, 1 ಮೇ 2024
ADVERTISEMENT

ಪ್ರಜಾ ಮತ

ಇನ್ನಷ್ಟು