ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

IPL | ಪ್ಲೇ ಆಫ್ ಮೇಲೆ ಕಣ್ಣು; ರಾಯಲ್ಸ್ ಎದುರು ಬ್ಯಾಟಿಂಗ್ ಆಯ್ದುಕೊಂಡ ರೈಸರ್ಸ್

ಹೈನು, ಮಸಾಲೆ ಉತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ನಿರ್ಧಾರ

ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಾರವರ್ಧಕ ಅಕ್ಕಿ, ಹೈನು ಉತ್ಪನ್ನಗಳು ಹಾಗೂ ಮಸಾಲೆ ಪದಾರ್ಥಗಳ ಸುರಕ್ಷತೆ ಮತ್ತು ಗುಣಮಟ್ಟದ ಪರೀಕ್ಷೆಗೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್‌ಎಸ್‌ಎಸ್‌ಎಐ) ಮುಂದಾಗಿದೆ.

ಪಾಂಡ್ಯ ಆಯ್ಕೆ ಸಮರ್ಥಿಸಿ, ರಾಹುಲ್ ಕೈಬಿಟ್ಟಿದ್ದಕ್ಕೆ ಕಾರಣ ಕೊಟ್ಟ ಅಜಿತ್ ಅಗರ್ಕರ್

ಟಿ20 ವಿಶ್ವಕಪ್ ಟೂರ್ನಿಗೆ ಫಾರ್ಮ್‌ನಲ್ಲಿಲ್ಲದ ಮತ್ತು ಐಪಿಎಲ್‌ನ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ನಾಯಕತ್ವ ನಿಭಾಯಿಸಲು ಹೆಣಗಾಡುತ್ತಿರುವ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಆಯ್ಕೆಯನ್ನು ಬಿಸಿಸಿಐನ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸಮರ್ಥಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿಯ ಸಾವು ಬಯಸುವಷ್ಟು ನೀಚ‌ಮಟ್ಟಕ್ಕೆ‌ ಇಳಿದ ಕಾಂಗ್ರೆಸ್: ಬೊಮ್ಮಾಯಿ

ಕೊಪ್ಪಳ | ತೀವ್ರ ಶಾಖದ ಅಲೆ; ರೆಡ್‌ ಅಲರ್ಟ್‌ ಘೋಷಣೆ

ಬಿಸಿಲಿನಿಂದ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಮನವಿ

ಐಪಿಎಲ್ ಒಂದನ್ನೇ ಮುಂದಿಟ್ಟುಕೊಂಡು ತಂಡ ಆಯ್ಕೆ ಮಾಡಲು ಸಾಧ್ಯವಿಲ್ಲ: ರೋಹಿತ್

ಐಪಿಎಲ್ ಟೂರ್ನಿಯಲ್ಲಿನ ಪ್ರದರ್ಶನವನ್ನೇ ಆಧಾರವಾಗಿಟ್ಟುಕೊಂಡು ತಂಡವನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ' ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗುರುವಾರ ಸ್ಪಷ್ಟಪಡಿಸಿದ್ದಾರೆ.

ಟಿ20 ವಿಶ್ವಕಪ್‌: ಅಮೆರಿಕ, ದಕ್ಷಿಣ ಆಫ್ರಿಕಾ ತಂಡಗಳಿಗೆ ಅಮುಲ್ ಪ್ರಾಯೋಜಕ

ಭಾರತದ ಡೇರಿ ಉದ್ಯಮದ ದಿಗ್ಗಜ ಅಮುಲ್‌, ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅಮೆರಿಕ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಪ್ರಾಯೋಜಕತ್ವ ವಹಿಸಲಿದೆ ಎಂದು ಆಯಾ ದೇಶಗಳ ಕ್ರಿಕೆಟ್ ಮಂಡಳಿಗಳು ಗುರುವಾರ ಪ್ರಕಟಿಸಿವೆ.

ರಾಹುಲ್‌ ಗಾಂಧಿ ಫೋಟೊಗಳೆಲ್ಲ ಸತ್ಯವೇ?: ಸಿ.ಟಿ.ರವಿ ಪ್ರಶ್ನೆ

‘ಲೈಂಗಿಕ ದೌರ್ಜನ್ಯ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರದ ನಡೆಯೇ ಅನುಮಾನಾಸ್ಪದ. ಅವರು ಹೇಳಿದ್ದೆಲ್ಲವೂ ಸತ್ಯ ಎಂಬಂತೆ ವಾದಿಸುತ್ತಿದ್ದಾರೆ. ಹಾಗಾದರೆ, ರಾಹುಲ್‌ ಗಾಂಧಿ ಅವರ ಹಲವು ಫೋಟೊಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಅವುಗಳೆಲ್ಲ ಸತ್ಯ ಎಂದು ನಾವೂ ನಂಬೋಣವೇ?’

ಯುಎಇಯಲ್ಲಿ ಮತ್ತೆ ಮಳೆ: ಶಾಲೆ, ಕಚೇರಿಗಳಿಗೆ ರಜೆ

ಎರಡು ವಾರಗಳ ಬಿಡುವಿನ ನಂತರ ಅರಬ್‌ ಸಂಯುಕ್ತ ಸಂಸ್ಥಾನದಲ್ಲಿ (ಯುಎಇ) ಗುರುವಾರ ಮತ್ತೆ ಭಾರಿ ಮಳೆಯಾಗಿದ್ದು, ದೇಶದಾದ್ಯಂತ ಶಾಲೆಗಳು ಹಾಗೂ ಕಚೇರಿಗಳನ್ನು ಮುಚ್ಚಲಾಗಿದೆ.
ADVERTISEMENT

ಚಿನ್ನದ ದರ ₹500, ಬೆಳ್ಳಿ ₹400 ಏರಿಕೆ

ಚಿನ್ನದ ದರ ₹500, ಬೆಳ್ಳಿ ₹400 ಏರಿಕೆ
ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿರುವುದರಿಂದ ಸುರಕ್ಷಿತ ಹೂಡಿಕೆಯಾದ ಹಳದಿ ಲೋಹದತ್ತ ಹೂಡಿಕೆದಾರರು ಚಿತ್ತ ಹರಿಸಿದ್ದಾರೆ. ಹಾಗಾಗಿ, ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ದರ ಏರಿಕೆಯಾಗಿದೆ.

IPL | ಪ್ಲೇ ಆಫ್ ಮೇಲೆ ಕಣ್ಣು; ರಾಯಲ್ಸ್ ಎದುರು ಬ್ಯಾಟಿಂಗ್ ಆಯ್ದುಕೊಂಡ ರೈಸರ್ಸ್

IPL | ಪ್ಲೇ ಆಫ್ ಮೇಲೆ ಕಣ್ಣು; ರಾಯಲ್ಸ್ ಎದುರು ಬ್ಯಾಟಿಂಗ್ ಆಯ್ದುಕೊಂಡ ರೈಸರ್ಸ್
ಐಪಿಎಲ್‌ ಟಿ20 ಕ್ರಿಕೆಟ್‌ ಟೂರ್ನಿಯ ಇಂಡಿನ ಪಂದ್ಯದಲ್ಲಿ ಆತಿಥೇಯ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ರಾಜಸ್ಥಾನ ರಾಯಲ್ಸ್‌ ಮುಖಾಮುಖಿಯಾಗಿವೆ. ಟಾಸ್‌ ಗೆದ್ದಿರುವ ರೈಸರ್ಸ್‌ ನಾಯಕ ಪ್ಯಾಟ್‌ ಕಮಿನ್ಸ್‌ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಹೈನು, ಮಸಾಲೆ ಉತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ನಿರ್ಧಾರ

ಹೈನು, ಮಸಾಲೆ ಉತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ನಿರ್ಧಾರ
ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಾರವರ್ಧಕ ಅಕ್ಕಿ, ಹೈನು ಉತ್ಪನ್ನಗಳು ಹಾಗೂ ಮಸಾಲೆ ಪದಾರ್ಥಗಳ ಸುರಕ್ಷತೆ ಮತ್ತು ಗುಣಮಟ್ಟದ ಪರೀಕ್ಷೆಗೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್‌ಎಸ್‌ಎಸ್‌ಎಐ) ಮುಂದಾಗಿದೆ.
ADVERTISEMENT

ಪಾಂಡ್ಯ ಆಯ್ಕೆ ಸಮರ್ಥಿಸಿ, ರಾಹುಲ್ ಕೈಬಿಟ್ಟಿದ್ದಕ್ಕೆ ಕಾರಣ ಕೊಟ್ಟ ಅಜಿತ್ ಅಗರ್ಕರ್

ಪಾಂಡ್ಯ ಆಯ್ಕೆ ಸಮರ್ಥಿಸಿ, ರಾಹುಲ್ ಕೈಬಿಟ್ಟಿದ್ದಕ್ಕೆ ಕಾರಣ ಕೊಟ್ಟ ಅಜಿತ್ ಅಗರ್ಕರ್
ಟಿ20 ವಿಶ್ವಕಪ್ ಟೂರ್ನಿಗೆ ಫಾರ್ಮ್‌ನಲ್ಲಿಲ್ಲದ ಮತ್ತು ಐಪಿಎಲ್‌ನ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ನಾಯಕತ್ವ ನಿಭಾಯಿಸಲು ಹೆಣಗಾಡುತ್ತಿರುವ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಆಯ್ಕೆಯನ್ನು ಬಿಸಿಸಿಐನ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸಮರ್ಥಿಸಿಕೊಂಡಿದ್ದಾರೆ.

ಪ್ರಧಾನಿ ಮೋದಿಯ ಸಾವು ಬಯಸುವಷ್ಟು ನೀಚ‌ಮಟ್ಟಕ್ಕೆ‌ ಇಳಿದ ಕಾಂಗ್ರೆಸ್: ಬೊಮ್ಮಾಯಿ

ಪ್ರಧಾನಿ ಮೋದಿಯ ಸಾವು ಬಯಸುವಷ್ಟು ನೀಚ‌ಮಟ್ಟಕ್ಕೆ‌ ಇಳಿದ ಕಾಂಗ್ರೆಸ್: ಬೊಮ್ಮಾಯಿ
‘ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಾವು ಬಯಸುವಷ್ಟು ನೀಚ‌ಮಟ್ಟಕ್ಕೆ‌ ಕಾಂಗ್ರೆಸ್‌ ಇಳಿದಿದೆ. ಯಾರೇ ಪ್ರತಿಸ್ಪರ್ಧಿ ಇದ್ದರೂ ಸಾವನ್ನು ಬಯಸಬಾರದು. ಕೀಳು ಮಟ್ಟದ ಟೀಕೆ ಮಾಡಿದಷ್ಟೂ ಮೋದಿ ದೊಡ್ಡವರಾಗುತ್ತಲೇ ಬಂದಿದ್ದಾರೆ. ಮತ್ತೆ ಮತ್ತೆ ಗೆದ್ದು ಬಂದಿದ್ದಾರೆ. ಮೋದಿಯವರ ಆಯಸ್ಸು ಹೆಚ್ಚಾಗುತ್ತದೆ’

ಕೊಪ್ಪಳ | ತೀವ್ರ ಶಾಖದ ಅಲೆ; ರೆಡ್‌ ಅಲರ್ಟ್‌ ಘೋಷಣೆ

ಕೊಪ್ಪಳ | ತೀವ್ರ ಶಾಖದ ಅಲೆ; ರೆಡ್‌ ಅಲರ್ಟ್‌ ಘೋಷಣೆ
ಬಿಸಿಲಿನಿಂದ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಮನವಿ

ಐಪಿಎಲ್ ಒಂದನ್ನೇ ಮುಂದಿಟ್ಟುಕೊಂಡು ತಂಡ ಆಯ್ಕೆ ಮಾಡಲು ಸಾಧ್ಯವಿಲ್ಲ: ರೋಹಿತ್

ಐಪಿಎಲ್ ಒಂದನ್ನೇ ಮುಂದಿಟ್ಟುಕೊಂಡು ತಂಡ ಆಯ್ಕೆ ಮಾಡಲು ಸಾಧ್ಯವಿಲ್ಲ: ರೋಹಿತ್
ಐಪಿಎಲ್ ಟೂರ್ನಿಯಲ್ಲಿನ ಪ್ರದರ್ಶನವನ್ನೇ ಆಧಾರವಾಗಿಟ್ಟುಕೊಂಡು ತಂಡವನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ' ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗುರುವಾರ ಸ್ಪಷ್ಟಪಡಿಸಿದ್ದಾರೆ.

ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ | SITಗೆ ನೋಟಿಸ್: ನಾಳೆಗೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾದ ಹೊಳೆ ನರಸೀಪುರದ ಶಾಸಕ ಎಚ್‌.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಸಿದ್ದರಾಮಯ್ಯ ಕುಟುಂಬಕ್ಕೆ ಮೋದಿ ಯಾವುದೇ ಸಹಾಯ ಮಾಡಿಲ್ಲ: ಯತೀಂದ್ರ

ಪ್ರಜಾವಾಣಿ ವಾರ್ತೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಿಂದ ಬಿಜೆಪಿಗೂ ಮುಜುಗರ: ಅರವಿಂದ ಲಿಂಬಾವಳಿ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಿಂದ ಮೈತ್ರಿ ಪಕ್ಷ ಬಿಜೆಪಿಗೂ ಮುಜುಗರ ಆಗಿದೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಬೇಸರ ವ್ಯಕ್ತಪಡಿಸಿದರು.

ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ | ದೇವೇಗೌಡರ ಕುಟುಂಬ ರಾಜಕೀಯ ಬಿಡಲಿ: ಮೊಯ್ಲಿ

‘ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣದ ವಿಚಾರದಲ್ಲಿ ಎಚ್‌.ಡಿ.ದೇವೇಗೌಡ ಹಾಗೂ ಅವರ ಇಡೀ ಕುಟುಂಬ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ರಾಜಕೀಯ ಬಿಡಬೇಕು’ ಎಂದು ಕೆಂದ್ರದ ಮಾಜಿ ಸಚಿವ ಆದ ಎಂ.ವೀರಪ್ಪ ಮೊಯ್ಲಿ ಆಗ್ರಹಿಸಿದರು.

ಚೀನಾ | ಎಕ್ಸ್‌ಪ್ರೆಸ್‌ವೇ ಕುಸಿತ; ಮೃತರ ಸಂಖ್ಯೆ 48ಕ್ಕೆ ಏರಿಕೆ

ಚೀನಾದ ದಕ್ಷಿಣದ ಗುವಾಂಗ್‌ಡಾಂಗ್‌ ಪ್ರಾಂತ್ಯದಲ್ಲಿ ಬುಧವಾರ ಸಂಭವಿಸಿದ ಹೆದ್ದಾರಿ ಕುಸಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ 48ಕ್ಕೆ ಏರಿಕೆಯಾಗಿದೆ.
ಸುಭಾಷಿತ: ಗುರುವಾರ, 2 ಮೇ 2024
ADVERTISEMENT

ಪ್ರಜಾ ಮತ

ಇನ್ನಷ್ಟು