ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿಗೆ 400 ಸೀಟು ಲಭ್ಯತೆ ಹಾಸ್ಯಾಸ್ಪದ, 300 ಅಸಾಧ್ಯ, 200 ಸವಾಲು: ಶಶಿ ತರೂರ್

‘ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದಾಗಿ ಹೇಳುತ್ತಿರುವ ಬಿಜೆಪಿಯ ಅತಿಯಾದ ವಿಶ್ವಾಸವೇ ಒಂದು ತಮಾಷೆಯಂತೆ ಕಾಣಿಸುತ್ತಿದೆ. 300ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದು ಅಸಾಧ್ಯ ಹಾಗೂ 200ರ ಗಡಿ ದಾಟುವುದೇ ದೊಡ್ಡ ಸವಾಲು’ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ.

ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್ ಯತ್ನ: ಪ್ರಧಾನಿ ಮೋದಿ

ಪೋಸ್ಟ್ ಗೀಳು | ವಿಡಿಯೊ ಚಿತ್ರೀಕರಿಸುತ್ತಿದ್ದ ಯುವತಿ ರೈಲಿಗೆ ಸಿಲುಕಿ ಸಾವು!

ರೈಲು ಹಳಿಯ ಮೇಲೆ ವಿಡಿಯೊ ಚಿತ್ರೀಕರಿಸುತ್ತಿದ್ದ 20 ವರ್ಷದ ಯುವತಿಯೊಬ್ಬರು ರೈಲಿಗೆ ಸಿಲುಕಿ, ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ರೂರ್ಕಿಯಲ್ಲಿ ನಡೆದಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.

ಕೇಜ್ರಿವಾಲ್‌ ಬಂಧನ| ಮತದಾನದ ಮೂಲಕ ಜನರು ಉತ್ತರಿಸಲಿದ್ದಾರೆ: ಸುನಿತಾ ಕೇಜ್ರಿವಾಲ್‌

ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿ ಜೈಲಿನ ಕಂಬಿಗಳ ಹಿಂದೆ ತಳ್ಳಿರುವ ಬಿಜೆಪಿಯ ನಡೆಗೆ ಜನರು ಚುನಾವಣೆಯಲ್ಲಿ ವೋಟ್‌ಗಳ ಮೂಲಕ ಉತ್ತರಿಸಲಿದ್ದಾರೆ ಎಂದು ಕೇಜ್ರಿವಾಲ್‌ ಪತ್ನಿ, ಸುನಿತಾ ಕೇಜ್ರಿವಾಲ್‌ ಗುರುವಾರ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣದ ನಂತರ ಬಿಜೆಪಿ ಮೈತ್ರಿ ಬಿಡಬೇಕಿತ್ತು: ಸಲೀಂ ಅಹಮ್ಮದ್‌

ಕೋವಿಡ್‌ ಲಸಿಕೆ ಪ್ರಮಾಣ ಪತ್ರದಿಂದ ಪ್ರಧಾನಿ ಮೋದಿ ಚಿತ್ರ ಮಾಯ: ಕಾರಣವೇನು?

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿತರಿಸುವ ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ತೆಗೆದುಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.

ಪ್ರಜ್ವಲ್‌ಗೆ ಕೇಂದ್ರ ಸರ್ಕಾರ ರಾಜತಾಂತ್ರಿಕ ಪಾಸ್‌ಪೋರ್ಟ್ ನೀಡಿದೆ: ಪರಮೇಶ್ವರ್

‘ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೇಂದ್ರ ಸರ್ಕಾರವೇ ರಾಜತಾಂತ್ರಿಕ (ಡಿಪ್ಲೊಮ್ಯಾಟಿಕ್‌ ) ಪಾಸ್‌ಪೋರ್ಟ್‌ ಕೊಟ್ಟು ಹೊರ ದೇಶಕ್ಕೆ ಕಳುಹಿಸಿದೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಪರಿಷತ್ತಿನ ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ: ಜೂನ್ 3ಕ್ಕೆ ಮತದಾನ

ರಾಜ್ಯದಲ್ಲಿ ಸದ್ಯದಲ್ಲೇ ತೆರವಾಗಲಿರುವ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಪ್ರಜ್ವಲ್‌ರಿಂದ 400 ಮಹಿಳೆಯರ ಅತ್ಯಾಚಾರ; ಪ್ರಧಾನಿ ಕ್ಷಮೆಯಾಚಿಸಬೇಕು: ರಾಹುಲ್

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದು, ಅವರ ಪರ ಮತಯಾಚಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ.

ರಾಹುಲ್ ಗಾಂಧಿಯನ್ನು ಪ್ರಧಾನಿಯಾಗಿ ನೋಡಲು ಪಾಕಿಸ್ತಾನ ಇಚ್ಛಿಸುತ್ತಿದೆ: ಮೋದಿ

ಕಾಂಗ್ರೆಸ್ ಪಕ್ಷವು ಪಾಕಿಸ್ತಾನದ ಅನುಯಾಯಿ ಎಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ, ನೆರೆಯ ದೇಶವು ಭಾರತದ ಅತ್ಯಂತ ಹಳೆಯ ಪಕ್ಷದ(ಕಾಂಗ್ರೆಸ್) ಯುವರಾಜನನ್ನು(ರಾಹುಲ್ ಗಾಂಧಿ) ಪ್ರಧಾನಿ ಮಾಡಲು ಇಚ್ಛಿಸುತ್ತಿದೆ ಎಂದು ಆರೋಪಿಸಿದ್ದಾರೆ.
ADVERTISEMENT

ಲೈಂಗಿಕ ದೌರ್ಜನ್ಯ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು

ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್ ಯತ್ನ: ಪ್ರಧಾನಿ ಮೋದಿ

ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್ ಯತ್ನ: ಪ್ರಧಾನಿ ಮೋದಿ
ಹಿಂದೂಗಳನ್ನು ವಿಭಜಿಸುವ ತುಷ್ಟೀಕರಣದ ರಾಜಕಾರಣವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಆರೋಪಿಸಿದ್ದಾರೆ.

ಪೋಸ್ಟ್ ಗೀಳು | ವಿಡಿಯೊ ಚಿತ್ರೀಕರಿಸುತ್ತಿದ್ದ ಯುವತಿ ರೈಲಿಗೆ ಸಿಲುಕಿ ಸಾವು!

ಪೋಸ್ಟ್ ಗೀಳು | ವಿಡಿಯೊ ಚಿತ್ರೀಕರಿಸುತ್ತಿದ್ದ ಯುವತಿ ರೈಲಿಗೆ ಸಿಲುಕಿ ಸಾವು!
ರೈಲು ಹಳಿಯ ಮೇಲೆ ವಿಡಿಯೊ ಚಿತ್ರೀಕರಿಸುತ್ತಿದ್ದ 20 ವರ್ಷದ ಯುವತಿಯೊಬ್ಬರು ರೈಲಿಗೆ ಸಿಲುಕಿ, ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರಾಖಂಡದ ಹರಿದ್ವಾರ ಜಿಲ್ಲೆಯ ರೂರ್ಕಿಯಲ್ಲಿ ನಡೆದಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.
ADVERTISEMENT

ಕೇಜ್ರಿವಾಲ್‌ ಬಂಧನ| ಮತದಾನದ ಮೂಲಕ ಜನರು ಉತ್ತರಿಸಲಿದ್ದಾರೆ: ಸುನಿತಾ ಕೇಜ್ರಿವಾಲ್‌

ಕೇಜ್ರಿವಾಲ್‌ ಬಂಧನ| ಮತದಾನದ ಮೂಲಕ ಜನರು ಉತ್ತರಿಸಲಿದ್ದಾರೆ: ಸುನಿತಾ ಕೇಜ್ರಿವಾಲ್‌
ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಿ ಜೈಲಿನ ಕಂಬಿಗಳ ಹಿಂದೆ ತಳ್ಳಿರುವ ಬಿಜೆಪಿಯ ನಡೆಗೆ ಜನರು ಚುನಾವಣೆಯಲ್ಲಿ ವೋಟ್‌ಗಳ ಮೂಲಕ ಉತ್ತರಿಸಲಿದ್ದಾರೆ ಎಂದು ಕೇಜ್ರಿವಾಲ್‌ ಪತ್ನಿ, ಸುನಿತಾ ಕೇಜ್ರಿವಾಲ್‌ ಗುರುವಾರ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣದ ನಂತರ ಬಿಜೆಪಿ ಮೈತ್ರಿ ಬಿಡಬೇಕಿತ್ತು: ಸಲೀಂ ಅಹಮ್ಮದ್‌

ಪ್ರಜ್ವಲ್ ರೇವಣ್ಣ ಪ್ರಕರಣದ ನಂತರ ಬಿಜೆಪಿ ಮೈತ್ರಿ ಬಿಡಬೇಕಿತ್ತು: ಸಲೀಂ ಅಹಮ್ಮದ್‌
‘ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣನವರ ಪೆನ್‌ಡ್ರೈವ್‌ ಘಟನೆ ನಂತರ ಬಿಜೆಪಿ, ಜೆಡಿಎಸ್‌ ಪಕ್ಷದೊಂದಿಗಿನ ಮೈತ್ರಿ ಬಿಡಬೇಕಿತ್ತು’ ಎಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮ್ಮದ್‌ ಹೇಳಿದರು.

ಕೋವಿಡ್‌ ಲಸಿಕೆ ಪ್ರಮಾಣ ಪತ್ರದಿಂದ ಪ್ರಧಾನಿ ಮೋದಿ ಚಿತ್ರ ಮಾಯ: ಕಾರಣವೇನು?

ಕೋವಿಡ್‌ ಲಸಿಕೆ ಪ್ರಮಾಣ ಪತ್ರದಿಂದ ಪ್ರಧಾನಿ ಮೋದಿ ಚಿತ್ರ ಮಾಯ: ಕಾರಣವೇನು?
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿತರಿಸುವ ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ತೆಗೆದುಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.

ಪ್ರಜ್ವಲ್‌ಗೆ ಕೇಂದ್ರ ಸರ್ಕಾರ ರಾಜತಾಂತ್ರಿಕ ಪಾಸ್‌ಪೋರ್ಟ್ ನೀಡಿದೆ: ಪರಮೇಶ್ವರ್

ಪ್ರಜ್ವಲ್‌ಗೆ ಕೇಂದ್ರ ಸರ್ಕಾರ ರಾಜತಾಂತ್ರಿಕ ಪಾಸ್‌ಪೋರ್ಟ್ ನೀಡಿದೆ: ಪರಮೇಶ್ವರ್
‘ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೇಂದ್ರ ಸರ್ಕಾರವೇ ರಾಜತಾಂತ್ರಿಕ (ಡಿಪ್ಲೊಮ್ಯಾಟಿಕ್‌ ) ಪಾಸ್‌ಪೋರ್ಟ್‌ ಕೊಟ್ಟು ಹೊರ ದೇಶಕ್ಕೆ ಕಳುಹಿಸಿದೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಅಬಕಾರಿ ನೀತಿ ಹಗರಣ: ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಮನೀಶ್ ಸಿಸೋಡಿಯಾ ಅರ್ಜಿ

ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಹಾಗೂ ಭ್ರಷ್ಟಾಚಾರ ಆರೋಪದಲ್ಲಿ ತಮ್ಮ ವಿರುದ್ದ ಸಿಬಿಐ ಹಾಗೂ ಇ.ಡಿ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಜಾಮೀನು ಕೋರಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಪ್ರಧಾನಿ ಸಾವು, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ಕಾಗೆಗೆ ಚುನಾವಣೆ ಆಯೋಗ ನೋಟಿಸ್‌

‍‍ಪ್ರಧಾನಿ ಸಾವು ಹಾಗೂ ಕಾಂಗ್ರೆಸ್‌ಗೆ ಮತ ನೀಡದಿದ್ದರೆ ವಿದ್ಯುತ್‌ ಕಡಿತ ಮಾಡುವ ಹೇಳಿಕೆ ನೀಡಿದ ಶಾಸಕ ಭರಮಗೌಡ (ರಾಜು) ಕಾಗೆ ಅವರಿಗೆ ಚಿಕ್ಕೊಡಿ ಜಿಲ್ಲಾ ಚುನಾವಣಾಧಿಕಾರಿ ರಾಹುಲ್‌ ಶಿಂಧೆ ಅವರು ‘ನೀತಿ ಸಂಹಿತೆ ಉಲ್ಲಂಘನೆ’ ಅಡಿ ಬುಧವಾರ ನೋಟಿಸ್‌ ನೀಡಿದ್ದಾರೆ.

ಲೋಕಸಭಾ ಚುನಾವಣೆ | ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ: ಎಚ್‌.ಆಂಜನೇಯ

‘ರಾಜ್ಯದಲ್ಲಿ ಕಾಂಗ್ರೆಸ್‌ ಪರವಾದ ಅಲೆಯಿದ್ದು, 20 ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲುವ ಲಕ್ಷಣಗಳು ಗೋಚರಿಸುತ್ತಿವೆ’ ಎಂದು ಮಾಜಿ ಸಚಿವರೂ ಆದ ಕಾಂಗ್ರೆಸ್‌ ಮುಖಂಡ ಎಚ್‌. ಆಂಜನೇಯ ಅಭಿಪ್ರಾಯಪಟ್ಟರು.

ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರ ವಜಾ!

ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರ ಆದೇಶದ ಮೇರೆಗೆ ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರನ್ನು ಉದ್ಯೋಗದಿಂದ ವಜಾಗೊಳಿಸಲಾಗಿದೆ.

ವಿ.ಶ್ರೀನಿವಾಸ್ ಪ್ರಸಾದ್ ನಿಧನ: ದಲಿತ ನಾಯಕತ್ವದಲ್ಲಿ ನಿರ್ವಾತ ಸೃಷ್ಟಿ!

ಕೇಂದ್ರದ ಮಾಜಿ ಸಚಿವ, ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನದಿಂದ ಮೈಸೂರು ಭಾಗದಲ್ಲಿ ದಲಿತ ನಾಯಕತ್ವದಲ್ಲಿ ನಿರ್ವಾತ ಸೃಷ್ಟಿಯಾಗಿದೆ.
ಸುಭಾಷಿತ: ಗುರುವಾರ, 2 ಮೇ 2024
ADVERTISEMENT

ಪ್ರಜಾ ಮತ

ಇನ್ನಷ್ಟು